ದೆಹಲಿಯಲ್ಲಿ ಕೊರೊನಾ ಲಸಿಕೆ ಪಡೆದ 52 ಜನರಿಗೆ ಸೈಡ್ ಎಫೆಕ್ಟ್..!
ನವದೆಹಲಿ: ದೇಶಾದ್ಯಂತ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದ್ದು, ರಾಜಧಾನಿಯಲ್ಲಿ ಲಸಿಕೆ 4319 ಜನರಿಗೆ ಲಸಿಕೆ ನೀಡಲಾಗಿದೆ. ಆದ್ರೆ ಈ ರೀತಿ ಲಸಿಕೆ ಪಡೆದ ರಾಷ್ಟ್ರ ರಾಜಧಾನಿ ನವದೆಹಲಿಯ 52 ಜನರಿಗೆ ಅಡ್ಡ ಪರಿಣಾಮವಾಗಿದೆ ಎಂಬ ಆತಂಕಕಾರಿ ವಿಚಾರ ತಿಳಿದುಬಂದಿದೆ.
ಒಂದೇ ವಾರದಲ್ಲಿ 2 ಬಾರಿ ‘13ರ ಅಪ್ರಾಪ್ತೆ’ ಮೇಲೆ 9 ಜನರಿಂದ ‘ಗ್ಯಾಂಗ್ ರೇಪ್’
ಹೌದು ಲಸಿಕೆ ಪಡೆದುಕೊಂಡ 52 ಮಂದಿಗೆ ಸೈಡ್ ಎಫೆಕ್ಟ್ ಆಗಿದೆ. ತಲೆನೋವು, ಉಸಿರಾಟ ಸಮಸ್ಯೆ ಸೇರಿದಂತೆ ಹಲವು ತೊಂದರೆಗಳು ಕಾಣಿಸಿಕೊಂಡಿದ್ದು, ಹೀಗೆ ತೊಂದರೆ ಕಾಣಿಸಿಕೊಂಡವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ. ದೆಹಲಿ ಪೂರ್ವ, ದಕ್ಷಿಣ, ಉತ್ತರ ಮತ್ತು ಪಶ್ಚಿಮ ಭಾಗದಲ್ಲಿ ಲಸಿಕೆ ಪಡೆದುಕೊಂಡಿದ್ದ ಹಲವರಿಗೆ ಅಡ್ಡ ಪರಿಣಾಮ ಉಂಟಾಗಿದೆ. ಲಸಿಕೆ ಪಡೆದ ಕೆಲ ಸಮಯದ ನಂತರ ಚಿಕಿತ್ಸೆ ನೀಡಿದ್ದು, ಬಳಿಕ ಎಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel