ಚೀನಾಕ್ಕೆ ಮತ್ತೊಂದು ಬಿಗ್ ಶಾಕ್ : 59 ಚೀನಿ ಆಪ್ ಗಳು ಬ್ಯಾನ್
ನವದೆಹಲಿ : ಪದೇ ಪದೇ ಕ್ಯಾತೆ ತೆಗೆಯುತ್ತಿರೋ ಚೀನಾಗೆ ಭಾರತ ಮತ್ತೊಂದು ಮಾಸ್ಟರ್ ಸ್ಟ್ರೋಕ್ ನೀಡಿದೆ.
ಬರೋಬ್ಬರಿ 59 ಚೀನಿ ಆಪ್ ಗಳಿಗೆ ಕೇಂದ್ರ ಸರ್ಕಾರ ಶಾಶ್ವತವಾಗಿ ನಿಷೇಧ ಹೇರಲು ಮುಂದಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಅಲಿಬಾಬಾದ ಯುಸಿ ಬ್ರೌಸರ್, ಶಾಪಿಂಗ್ ಆಪ್ ಕ್ಲಬ್ ಬೈಟ್ ಡ್ಯಾನ್ಸ್ ನ ಟಿಕ್ ಟೋಕ್, ಬೈಡು, ವೀಚಾಟ್,
ಮಿ ವೀಡಿಯೊ ಕಾಲ್ ಸೇರಿದಂತೆ 59 ಚೀನಿ ಆಯಪ್ ಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂದು ವರದಿಯಾಗಿದೆ.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಈ ಆಪ್ ಗಳಿಗೆ ಶಾಶ್ವತ ನಿಷೇಧ ಹೇರಲು ನೋಟಿಸ್ ನೀಡಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಭಾರತೀಯರ ವ್ಯವಹಾರಗಳ ದತ್ತಾಂಶವನ್ನು ಚೀನಾ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ
ಕಳೆದ ವರ್ಷ ಜೂನ್ ಅಂತ್ಯದಿಂದ ಇಲ್ಲಿಯವರೆಗೆ ಒಟ್ಟು 267 ಚೀನಿ ಆಯಪ್ ಗಳನ್ನು ಭಾರತ ನಿಷೇಧಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








