ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕರ್ನಾಟಕದಲ್ಲಿ ಮತ್ತೆ 62 ಹೊಸ ಕೊರೊನಾ ಪ್ರಕರಣಗಳು ಪತ್ತೆ

Shwetha by Shwetha
July 19, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಲಕ್ಷಣಗಳು ಕಂಡುಬಂದಿವೆ. ಕಳೆದ 15 ದಿನಗಳ ಅವಧಿಯಲ್ಲಿ 62 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಜೂನ್ 22ರಿಂದ ಜೂನ್ 28ರವರೆಗೆ 106 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಅವರಲ್ಲಿ 14 ಮಂದಿಗೆ ಸೋಂಕು ದೃಢಪಟ್ಟಿತ್ತು. ಬಳಿಕ ಸೋಂಕಿನ ಪ್ರಮಾಣ ಏರಿಕೆಯಾಗಿದ್ದು, ಜುಲೈ 6ರಿಂದ ಜುಲೈ 12ರವರೆಗೆ ಕೇವಲ ಒಂದು ವಾರದಲ್ಲೇ 30 ಹೊಸ ಪ್ರಕರಣಗಳು ಪತ್ತೆಯಾಗಿವೆ.

Related posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

July 19, 2026
ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

July 19, 2026

ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಿದ್ದು, ಜ್ವರ, ಕೆಮ್ಮು, ಗಂಟಲು ನೋವು ಅಥವಾ ಉಸಿರಾಟದ ತೊಂದರೆ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದೆ.

ಸದ್ಯ ಪರಿಸ್ಥಿತಿಯನ್ನು ಆರೋಗ್ಯ ಇಲಾಖೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಆತಂಕಕ್ಕಿಂತ ಎಚ್ಚರಿಕೆ ಅಗತ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.

ShareTweetSendShare
Join us on:

Related Posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

by Shwetha
July 19, 2026
0

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

by Shwetha
July 19, 2026
0

ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

by Shwetha
July 19, 2026
0

ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವಿನ ಸಂಭಾವನೆ ಹಾಗೂ ಡಬ್ಬಿಂಗ್ ವಿವಾದದಿಂದ ಸದ್ದು ಮಾಡುತ್ತಿದ್ದ ಕರಾವಳಿ ಚಿತ್ರದ ಕುರಿತು ನಟ ರಾಜ್ ಬಿ...

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

ಡಿಕೆಶಿ ಸೈಲೆಂಟ್ ಸ್ಕೆಚ್ ಗೆ ಕುಮಾರಸ್ವಾಮಿ ಕುಟುಂಬ ಕಂಗಾಲು -ದಳಪತಿಗಳ ಕೋಟೆಗೆ ಲಗ್ಗೆ ಇಟ್ಟ ಬಿಡದಿ ಟೌನ್ ಶಿಪ್:ಅನಿತಾ ಮತ್ತು ನಿಖಿಲ್ ಕುಮಾರಸ್ವಾಮಿ ಜಮೀನು ವಶಕ್ಕೆ ಹೊರಬಿದ್ದಿತು ಸರ್ಕಾರದ ಅಂತಿಮ ನೋಟಿಸ್

ಡಿಕೆಶಿ ಸೈಲೆಂಟ್ ಸ್ಕೆಚ್ ಗೆ ಕುಮಾರಸ್ವಾಮಿ ಕುಟುಂಬ ಕಂಗಾಲು -ದಳಪತಿಗಳ ಕೋಟೆಗೆ ಲಗ್ಗೆ ಇಟ್ಟ ಬಿಡದಿ ಟೌನ್ ಶಿಪ್:ಅನಿತಾ ಮತ್ತು ನಿಖಿಲ್ ಕುಮಾರಸ್ವಾಮಿ ಜಮೀನು ವಶಕ್ಕೆ ಹೊರಬಿದ್ದಿತು ಸರ್ಕಾರದ ಅಂತಿಮ ನೋಟಿಸ್

by Shwetha
July 19, 2026
0

ಬಿಡದಿ ಟೌನ್ ಶಿಪ್ ಜಟಾಪಟಿ ಈಗ ನೇರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಕುಟುಂಬದ ಮನೆ ಬಾಗಿಲಿಗೆ ಬಂದು ತಲುಪಿದೆ. ರಾಜ್ಯ ಸರ್ಕಾರ ರೂಪಿಸಿರುವ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram