ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಭಾರತದಲ್ಲಿ ಇಂದು 69,652 ಹೊಸ ಕೊರೋನವೈರಸ್ ಪ್ರಕರಣ

admin by admin
August 20, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಭಾರತದಲ್ಲಿ ಇಂದು 69,652 ಹೊಸ ಕೊರೋನವೈರಸ್ ಪ್ರಕರಣ

ಹೊಸದಿಲ್ಲಿ, ಅಗಸ್ಟ್ 20: ಭಾರತದಲ್ಲಿ ಗುರುವಾರ ಒಂದೇ ದಿನ 69,652 ಹೊಸ ಕೊರೋನವೈರಸ್ ಪ್ರಕರಣಗಳನ್ನು ದಾಖಲಾಗಿದೆ, ಒಟ್ಟು ಕೊರೋನಾ ಪ್ರಕರಣಗಳ ಸಂಖ್ಯೆ 28,36,925 ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ, ಕೋವಿಡ್ -19 ಕಾರಣದಿಂದಾಗಿ ಒಟ್ಟು 977 ಜನರು ಪ್ರಾಣ ಕಳೆದುಕೊಂಡಿದ್ದಾರೆ.‌ ಈ ಮೂಲಕ ಒಟ್ಟು ಸಾವಿನ ಪ್ರಮಾಣವನ್ನು 53,866 ಪ್ರಕರಣಗಳಿಗೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

Related posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026
ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

August 23, 2026

ದೇಶಾದ್ಯಂತ ಒಟ್ಟು ಸಕ್ರಿಯ ಪ್ರಕರಣಗಳು 6,86,395. ಆಸ್ಪತ್ರೆಗಳು ಮತ್ತು ಗುಣಮುಖರಾಗಿ ಬಿಡುಗಡೆಯಾದ ಒಟ್ಟು ಜನರ ಸಂಖ್ಯೆ 20,96,664. ಕಳೆದ 24 ಗಂಟೆಗಳಲ್ಲಿ 58,794 ಜನರು ಚೇತರಿಸಿಕೊಂಡಿದ್ದಾರೆ ಮತ್ತು ಚೇತರಿಕೆ ದರವು 73.91 ಪ್ರತಿಶತದಷ್ಟಿದೆ.

ಆಗಸ್ಟ್ 19 ರವರೆಗೆ ಒಟ್ಟು 3,26,61,252 ಮಾದರಿಗಳನ್ನು ಪರೀಕ್ಷಿಸಲಾಗಿದೆ ಮತ್ತು ಆಗಸ್ಟ್ 19 ರಂದು 9,18,470 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಅತಿ ಹೆಚ್ಚು ಕೊರೋನಾ ‌ಸೋಂಕಿತರಿರುವ ರಾಜ್ಯಗಳಲ್ಲಿ ಒಂದಾದ ಆಂಧ್ರಪ್ರದೇಶದಲ್ಲಿ ಇದುವರೆಗೆ 86,725 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 8,061 ಮಾರಕ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 86 ಮಂದಿ ಕೊರೋನಾ ಸೋಂಕಿಗೆ‌ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಇದುವರೆಗೆ 2,906 ಸಾವುಗಳು ದಾಖಲಾಗಿವೆ.

ಕರ್ನಾಟಕದಲ್ಲಿ ಒಟ್ಟು 81,113 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 7,201 ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 126 ಸಾವುಗಳು ವರದಿಯಾಗಿದ್ದು, ಈ ಮೂಲಕ ಕೋವಿಡ್ -19 ಕಾರಣದಿಂದ ರಾಜ್ಯದಲ್ಲಿ ಒಟ್ಟು 4,327 ಜನರು ಪ್ರಾಣ ಕಳೆದುಕೊಂಡಿದ್ದಾರೆ.

site

ಮಹಾರಾಷ್ಟ್ರ ರಾಜ್ಯದಲ್ಲಿ 1,60,728 ಸಕ್ರಿಯ ಪ್ರಕರಣಗಳಿವೆ. ಕಳೆದ 4 ಗಂಟೆಗಳಲ್ಲಿ ಒಟ್ಟು 4,46,881 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 346 ಸಾವುಗಳು ವರದಿಯಾಗಿದ್ದು, ರಾಜ್ಯದಲ್ಲಿ ಕೋವಿಡ್ -19 ಗೆ ಒಟ್ಟು 21,033 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 11,137 ಸಕ್ರಿಯ ಕೋವಿಡ್ -19 ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 1,3,767 ಜನರು ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ ಒಂಬತ್ತು ಜನರು ವೈರಸ್‌ಗೆ ತುತ್ತಾಗಿದ್ದು ರಾಜಧಾನಿಯು ಈವರೆಗೆ 4,235 ಸಾವುಗಳನ್ನು ವರದಿ ಮಾಡಿದೆ

Tags: coronaviruscoronavirus casesCOVID-19indiaMinistry of Health and Family Welfarenew cases of coronavirus in India todayViralcoronavirus
ShareTweetSendShare
Join us on:

Related Posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

by Shwetha
August 23, 2026
0

ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್‌ಐಆರ್ ದಾಖಲಾದರೂ...

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

by Shwetha
August 23, 2026
0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram