ರಾಯ್ಪುರ : ಛತ್ತೀಸ್ ಗಢದ ರಾಯ್ಪುರ ಸಮೀಪ ಟ್ರಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ.
ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಏಳು ಕಾರ್ಮಿಕರು ಸಾವನ್ನಪ್ಪಿದ್ದು, ಅನೇಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ಎಸ್ಪಿ ಅಜಯ್ ಯಾದವ್ ತಿಳಿಸಿದ್ದಾರೆ.
ಮಾಹಿತಿ ತಿಳಿದು ಅಪಘಾತ ಸ್ಥಳಕ್ಕೆ ಸ್ಥಳೀಯ ಪೊಲೀಸರು ಹೋಗಿದ್ದು, ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








