ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಮುಂಬೈ ವಿರುದ್ಧ 7 ವಿಕೆಟ್ ಭರ್ಜರಿ ಜಯ; ಪ್ಲೇ ಆಫ್ ಗೆ ಎಂಟ್ರಿ ಕೊಟ್ಟ ಆರ್ ಸಿಬಿ

ಪ್ಲೇ ಆಫ್ ಹಂತಕ್ಕೆ ತಲುಪಿದ ಆರ್ ಸಿಬಿ

Author2 by Author2
March 13, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ನವದೆಹಲಿ: ಮುಂಬೈ ವಿರುದ್ಧ ನಡೆದ ಪಂದ್ಯದಲ್ಲಿ ಆರ್ ಸಿಬಿ ತಂಡ 7 ವಿಕೆಟ್ ಭರ್ಜರಿ ಜಯ ಸಾಧಿಸುವುದರ ಮೂಲಕ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿದೆ.

ಬ್ಯಾಟಿಂಗ್‌ ಹಾಗೂ ಬೌಲಿಂಗ್ ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಎಲ್ಲಿಸ್ ಪೆರ್ರಿ ಆಟದಿಂದಾಗಿ ಆರ್‌ಸಿಬಿ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 7 ವಿಕೆಟ್‌ ಜಯ ಸಾಧಿಸಿ ಪ್ಲೇ ಆಫ್‌ ಗೆ ಪ್ರವೇಶಿಸಿತು. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ 19 ಓವರ್‌ ಗಳಲ್ಲಿ 113 ರನ್‌ ಗಳಿಸಲು ಮಾತ್ರ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಆರ್ ಸಿಬಿ 15 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 115 ರನ್‌ ಸಿಡಿಸುವ ಮೂಲಕ ತನ್ನ ಕನಸು ನನಸು ಮಾಡಿಕೊಂಡಿತು. ಟೂರ್ನಿಯಲ್ಲಿ ಇಲ್ಲಿಯವರೆಗೆ ಮುಂಬೈ ವಿರುದ್ಧ ಸತತವಾಗಿ ಸೋತಿದ್ದ ಆರ್‌ಸಿಬಿ ಈ ಪಂದ್ಯ ಗೆದ್ದು ಸಂಭ್ರಮಿಸಿದೆ.
9 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿದ್ದಾಗ ಎಲ್ಲಿಸ್‌ ಪೆರ್ರಿ ಮತ್ತು ರಿಚಾ ಘೋಷ್‌ ಮುರಿಯದ ನಾಲ್ಕನೇ ವಿಕೆಟಿಗೆ 53 ಎಸೆತಗಳಲ್ಲಿ 76 ರನ್‌ ಜೊತೆಯಾಟ ನೀಡಿ ಗೆಲುವು ತಂದು ಕೊಟ್ಟಿದ್ದಾರೆ.

Related posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

June 13, 2026
Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

June 13, 2026

ಎಲ್ಲಿಸ್‌ ಪೆರ್ರಿ ಔಟಾಗದೇ 40 ರನ್‌, ರಿಚಾ ಘೋಷ್‌ ಔಟಾಗದೇ 36 ರನ್‌ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಮುಂಬೈ 1 ವಿಕೆಟ್‌ ನಷ್ಟಕ್ಕೆ 65 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿ ಇತ್ತು. ಆದರೆ ಸಜಿವನ್‌ ಸಂಜನಾ ಔಟಾದ ಬೆನ್ನಲ್ಲೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ ಶೂನ್ಯಕ್ಕೆ ಬೌಲ್ಡ್‌ ಆದರು. ಮಧ್ಯಮ ಕ್ರಮಾಂಕದಲ್ಲಿ ಯಾರಿಂದಲೂ ಉತ್ತಮ ಹೋರಾಟ ಕಂಡು ಬರಲಿಲ್ಲ. ಕೊನೆಗೆ ಪ್ರಿಯಾಂಕಾ 19 ರನ್ ಸಿಡಿಸುವುದರ ಮೂಲಕ ತಂಡದ ಮೊತ್ತ 100 ರನ್‌ಗಳ ಗಡಿದಾಟಿಸಿದರು.

ಅಲ್ಲದೇ, ಇದೇ ಪಂದ್ಯದಲ್ಲಿ 6 ವಿಕೆಟ್‌ ಪಡೆಯುವ ಮೂಲಕ ಡಬ್ಲ್ಯೂಪಿಎಲ್‌ ಟೂರ್ನಿಯಲ್ಲಿ 6 ವಿಕೆಟ್‌ ಪಡೆದ ಮೊದಲ ಬೌಲರ್‌ ಎಂಬ ಹೆಗ್ಗಳಿಕೆಗೆ ಪೆರ್ರಿ ಪಾತ್ರವಾಗಿದ್ದಾರೆ. ಪೆರ್ರಿ 15 ರನ್ ನೀಡಿ 6 ವಿಕೆಟ್ ಪಡೆದು ಮಿಂಚಿದರು. ಅಂಕಪಟ್ಟಿಯಲ್ಲಿ ಡೆಲ್ಲಿ ಮತ್ತು ಮುಂಬೈ ತಲಾ 10 ಅಂಕ ಪಡೆದಿವೆ. ನಾಳೆ ಡೆಲ್ಲಿ ಮತ್ತು ಗುಜರಾತ್‌ ಮಧ್ಯೆ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ಡೆಲ್ಲಿ ಜಯಗಳಿಸಿದರೆ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಗುಜರಾತ್‌ ಭಾರೀ ಅಂತರದಿಂದ ಗೆದ್ದರೆ ಮುಂಬೈ ಇಂಡಿಯನ್ಸ್‌ ರನ್‌ ರೇಟ್‌ ಉತ್ತಮವಾಗಿದ್ದರೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ಮುಂಬೈ ಫೈನಲ್‌ ಪ್ರವೇಶ ಮಾಡಲಿದೆ. ಆರ್ ಸಿಬಿ ಮಾತ್ರ ಎರಡನೇ ಸ್ಥಾನ ಪಡೆದ ತಂಡದೊಂದಿಗೆ ಎಲಿಮಿನೇಟರ್‌ ಪಂದ್ಯವಾಡಲಿದೆ.

Tags: 7-wicket win over Mumbai; RCB entered the play-offs
ShareTweetSendShare
Join us on:

Related Posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

by admin
June 8, 2026
0

ನಿಜ.. ಇದು ಗೊತ್ತಿರುವ ವಿಚಾರವೇ. ಇಂಡಿಯನ್ ಪ್ರೀಮಿಯರ್ ಲೀಗ್ ಅಂದ್ರೆ ನೋಡುವುದಕ್ಕೆ ಮಾತ್ರ ಕ್ರಿಕೆಟ್ ಆಟ. ಆದ್ರೆ ಚೆಲ್ಲಾಟವಾಡುತ್ತಿರುವುದು ಬರೀ ದುಡ್ಡು... ದುಡ್ಡು..ದುಡ್ಡು..! ಮೈದಾನ ಕ್ಲೀನ್ ಮಾಡುವ...

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

by Shwetha
June 8, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿರುವ ಮುಂಬರುವ ಟಿ20 ಸರಣಿಯ ತಂಡದ ಪಟ್ಟಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ದೊಡ್ಡ ಆಘಾತ ನೀಡಿದೆ. ಆರ್ ಸಿಬಿ ತಂಡದ...

ಟೀಮ್ ಇಂಡಿಯಾ ಪ್ರವೇಶಿಸಿದ ಎಐ ಬಾಲಕ..!

ಟೀಮ್ ಇಂಡಿಯಾ ಪ್ರವೇಶಿಸಿದ ಎಐ ಬಾಲಕ..!

by admin
June 7, 2026
0

ವೈಭವ್ ಸೂರ್ಯವಂಶಿ..! ಊಹಿಸಲು ಅಸಾಧ್ಯವಾಗಿರುವ ಪ್ರತಿಭೆ.. ಕಲ್ಪನೆಗೂ ನಿಲುಕದ ಸಾಮಥ್ರ್ಯ...ಶರವೇಗದ ಎಸೆತಗಳಿಗೆ ಕ್ಷಣಮಾತ್ರದಲ್ಲೇ ದಿಟ್ಟ ಉತ್ತರ ನೀಡುವ ಎದೆಗಾರಿಕೆ..ಬೌಲರ್ ಯಾರೇ ಇರಲಿ, ಮುನ್ನುಗ್ಗಿ ಹೊಡೆಯುವಂತಹ ಅಪ್ರತಿಮ ಧೈರ್ಯ.....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram