ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸಬ್ಸಿಡಿ ದರದಲ್ಲಿ ‘ಟೊಮೆಟೊ ಕೆ.ಜಿ.ಗೆ 70 ರೂ ಫಿಕ್ಸ್

ಇಂದಿನಿಂದ 70ರ ದರದಲ್ಲಿ ಟೊಮೆಟೋ ಮಾರಾಟ

Author2 by Author2
July 20, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೇಂದ್ರ ಸರ್ಕಾರವು ಟೊಮೆಟೋ ರಿಯಾಯಿತಿ ದರವನ್ನು ಕೆಜಿಗೆ 80 ರೂ.ಗೆ ಬದಲಾಗಿ 70 ರೂ.ಗೆ ತಗ್ಗಿಸಲಾಗಿದೆ. ಈ ದರ ಇಂದಿನಿಂದ ಜಾರಿಗೆ ಬರಲಿದೆ.

ದೇಶದಾದ್ಯಂತ ಟೊಮೆಟೋ ದರವು ಗಗನಕ್ಕೆ ಏರಿಕೆ ಕಂಡಿತ್ತು. ಹೀಗಾಗಿ ಕಳೆದ ಶುಕ್ರವಾರದಿಂದ ಕೇಂದ್ರ ಸರ್ಕಾರವು ರಿಯಾಯಿತಿ ದರದಲ್ಲಿ ಟೊಮೆಟೋ ಮಾರಾಟ ಆರಂಭಿಸಿದೆ. ನಾಫೆಡ್ ಮತ್ತು ಎನ್ ಸಿಸಿಎಫ್ ಸಂಸ್ಥೆಗಳು ಸರ್ಕಾರದ ಪರವಾಗಿ ಟೊಮೆಟೋ ಮಾರಾಟ ಮಾಡುತ್ತಿವೆ. ಟೆಮೆಟೋ ದರವು ಇಳಿಕೆ ಕಾಣುತ್ತಿರುವುದರಿಂದ ಜುಲೈ 20ರಿಂದ ಕೆಜಿಗೆ 70 ರೂ.ನಂತೆ ಮಾರಾಟ ಮಾಡಲು ನಾಫೆಡ್ ಮತ್ತು ಎನ್ ಸಿಸಿಎಫ್ ಗೆ ಗ್ರಾಹಕ ವ್ಯವಹಾರಗಳ ಇಲಾಖೆ ಸೂಚನೆ ನೀಡಿದೆ.

Related posts

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026
ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

April 2, 2026

ಜುಲೈ 16ರಂದು ಟೊಮೆಟೋ ದರವನ್ನು 90 ರೂ. ನಿಂದ 80 ರೂ.ಗೆ ತಗ್ಗಿಸಲಾಗಿತ್ತು. ಇಲಾಖೆಯ ಸೂಚನೆಯಂತೆ ನಾಫೆಡ್ ಹಾಗೂ ಎನ್ ಸಿಸಿಎಫ್ ಕರ್ನಾಟಕ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಿಂದ ಟೊಮೆಟೋ ಖರೀದಿಸಲಾಗುತ್ತಿದೆ.

Tags: 70 rupees fixed per kg of tomato at the subsidy rate
ShareTweetSendShare
Join us on:

Related Posts

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

ಯೋಗಿ ತಾಯಿಗೆ ಅವಹೇಳನ ಮಾಡಿದ್ದ ಮೌಲ್ವಿ ಅರೆಸ್ಟ್ ದರ್ಪ ಬಿಟ್ಟು ಕ್ಷಮೆಯಾಚಿಸಿದ ಆರೋಪಿ

ಯೋಗಿ ತಾಯಿಗೆ ಅವಹೇಳನ ಮಾಡಿದ್ದ ಮೌಲ್ವಿ ಅರೆಸ್ಟ್ ದರ್ಪ ಬಿಟ್ಟು ಕ್ಷಮೆಯಾಚಿಸಿದ ಆರೋಪಿ

by Shwetha
April 2, 2026
0

ಪ್ರಜಾಪ್ರಭುತ್ವದಲ್ಲಿ ವಾಕ್ ಸ್ವಾತಂತ್ರ್ಯವಿದೆ ಎಂಬ ಒಂದೇ ಕಾರಣಕ್ಕೆ ದೇಶದ ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಗಣ್ಯವ್ಯಕ್ತಿಗಳ ತಂದೆ ತಾಯಿ ಮತ್ತು ಕುಟುಂಬದವರ ಬಗ್ಗೆ ಅತ್ಯಂತ ಕೀಳಾಗಿ ಮಾತನಾಡುವ ಪ್ರವೃತ್ತಿ...

ಪ್ರಧಾನಿ ಮೋದಿ ತಾಯಿಯ ಬಗ್ಗೆ ನಕಲಿ ಟ್ವೀಟ್ ಸೃಷ್ಟಿಸಿದ ವಿಕೃತ ಮನಸ್ಸುಗಳ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರೈ ಕಠಿಣ ಕಾನೂನು ಕ್ರಮದ ಖಡಕ್ ಎಚ್ಚರಿಕೆ

ಪ್ರಧಾನಿ ಮೋದಿ ತಾಯಿಯ ಬಗ್ಗೆ ನಕಲಿ ಟ್ವೀಟ್ ಸೃಷ್ಟಿಸಿದ ವಿಕೃತ ಮನಸ್ಸುಗಳ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರೈ ಕಠಿಣ ಕಾನೂನು ಕ್ರಮದ ಖಡಕ್ ಎಚ್ಚರಿಕೆ

by Shwetha
April 2, 2026
0

ಬಹುಭಾಷಾ ನಟ ಹಾಗೂ ಸದಾ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಭೀತವಾಗಿ ಧ್ವನಿ ಎತ್ತುವ ಪ್ರಕಾಶ್ ರೈ ಅವರು, ಇದೀಗ ತಮ್ಮ ಹೆಸರಿನಲ್ಲಿ ಹರಿದಾಡುತ್ತಿರುವ ನಕಲಿ ಟ್ವೀಟ್ ಒಂದರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram