ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪ್ರಧಾನಿ ಮೋದಿ ಸ್ವಾಗತಿಸಲಿರುವ 7 ಸಾವಿರ ಕಾರುಗಳ ಒಡೆಯ

ಗಿನ್ನಿಸ್ ದಾಖಲೆಯ ಕಾರು ಹೊಂದಿರುವ ದೊರೆ

Author2 by Author2
September 3, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಬ್ರುನೈ (Brunei) ದೇಶಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬ್ರುನೈ ದೇಶದ ಸುಲ್ತಾನ, 7 ಸಾವಿರ ಕಾರುಗಳ ಒಡೆಯ ಹಾಜಿ ಹಸನಲ್ ಬೊಲ್ಕಿಯಾ (Hassanal Bolkiah) ಮೋದಿಗೆ ಭವ್ಯ ಸ್ವಾಗತ ಕೋರಲಿದ್ದಾರೆ.

ಸುಲ್ತಾನ್ ಹಸನಲ್ ಬೊಲ್ಕಿಯಾ ಅವರ ಆಹ್ವಾನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬ್ರುನೈ ದೇಶಕ್ಕೆ ಭೇಟಿ ನೀಡಲಿದ್ದಾರೆ. ಭಾರತದ ಇತಿಹಾಸದಲ್ಲಿ ಏಷ್ಯಾದ (Asia) ಆಗ್ನೇಯ ದೇಶಕ್ಕೆ ಭೇಟಿ ನೀಡುವ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಸಾಕ್ಷಿಯಾಗಲಿದ್ದಾರೆ. ಬ್ರುನೈ ದೇಶಕ್ಕೆ ಎರಡು ದಿನಗಳ ಕಾಲ ಭೇಟಿ ನೀಡಲಿರುವ ಅವರು ಉಭಯ ದೇಶಗಳ 40 ವರ್ಷಗಳ ರಾಜತಾಂತ್ರಿಕತೆ ಬಗ್ಗೆ ಚರ್ಚಿಸಲಿದ್ದಾರೆ.

Related posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026
ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

August 6, 2026

ಹಸನಲ್ ಬೊಲ್ಕಿಯಾ ಅವರು ಇಂಗ್ಲೆಂಡ್‌ನ ರಾಣಿ 2ನೇ ಎಲಿಜಬೆತ್ ಅವರ ನಂತರ ವಿಶ್ವದಲ್ಲಿಯೇ ಅತೀ ಹೆಚ್ಚು ಆಳ್ವಿಕೆ ಮಾಡಿದ ದೊರೆಯಾಗಿದ್ದಾರೆ. ಇವರು ಜಗತ್ತಿನಲ್ಲಿಯೇ ಅತಿ ಹೆಚ್ಚು ಖಾಸಗಿ ಕಾರುಗಳನ್ನು ಹೊಂದಿದವರಾಗಿದ್ದು, ಆ ಎಲ್ಲ ಕಾರುಗಳ ಒಟ್ಟು ಬೆಲೆ 4,197 ಕೋಟಿ (5 ಬಿಲಿಯನ್ ಡಾಲರ್) ಎಂದು ಅಂದಾಜಿಸಲಾಗಿದೆ.

ಬೊಲ್ಕಿಯಾ ಅವರ ಹತ್ತಿರ 7 ಸಾವಿರಕ್ಕಿಂತ ಹೆಚ್ಚು ಐಷರಾಮಿ ಕಾರುಗಳಿದ್ದು, ಅದರಲ್ಲಿ 6 ಸಾವಿರ ಕಾರುಗಳು ರೋಲ್ಸ್ ರಾಯ್ಸ್ ಕಾರುಗಳಾಗಿವೆ. ಇದು ಗಿನ್ನಿಸ್ ದಾಖಲೆ ಸೇರಿದೆ. ಅವರು 450 ಫೇರಾರಿ ಮತ್ತು 380 ಬೆಂಟ್ಲಿ ಹಾಗೆಯೇ ಲ್ಯಾಂಬೋರ್ಗಿನಿ, ಜಾಗ್ವಾರ್ಸ್, ಬಿಎಂಡಬ್ಯೂ, ಪೊರ್ಷಸ್, ಮೇಬ್ಯಾಕ್ಸ್, ಮೆಕ್‌ಲಾರೆನ್ಸ್ ಒಳಗೊಂಡಂತೆ ಹಲವಾರು ಕಾರುಗಳನ್ನು ಹೊಂದಿದ್ದಾರೆ. ಇವರ ಒಂದೇ ಕಾರು ಸುಮಾರು 67 ಕೋಟಿ (80 ಮಿಲಿಯನ್ ಡಾಲರ್) ಬೆಲೆ ಹೊಂದಿದೆ. ಇವರು ತಮ್ಮ ಮಗಳ ಮದುವೆಗೆ ಸಂಪೂರ್ಣ ಚಿನ್ನದ ಲೇಪನ ಮಾಡಿದ್ದ ಬಹುಕೋಟಿ ಮೌಲ್ಯದ ಕಾರನ್ನು ಗಿಫ್ಟ್ ರೂಪದಲ್ಲಿ ನೀಡಿದ್ದರು.

Tags: #brunei#welcome7000carsKinglatest-newsnarendramodiprimeminister
ShareTweetSendShare
Join us on:

Related Posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

by Shwetha
August 6, 2026
0

ಭಾರತ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ ನೂತನ ತಿದ್ದುಪಡಿ ಮಸೂದೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಸೂದೆಯನ್ನು...

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

by Shwetha
August 6, 2026
0

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮದರಸಾ ಶಿಕ್ಷಣದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಕಿಚ್ಚು ಹಚ್ಚಿದೆ. ಮೌರ್ಯ ಅವರ...

‘ನನ್ನನ್ನು ಭಯೋತ್ಪಾದಕನಂತೆ ನಡೆಸಿಕೊಂಡರು’: ಬಿಡುಗಡೆ ಬಳಿಕ ಉದಯನಿಧಿ ಸ್ಟಾಲಿನ್ ವಾಗ್ದಾಳಿ

‘ನನ್ನನ್ನು ಭಯೋತ್ಪಾದಕನಂತೆ ನಡೆಸಿಕೊಂಡರು’: ಬಿಡುಗಡೆ ಬಳಿಕ ಉದಯನಿಧಿ ಸ್ಟಾಲಿನ್ ವಾಗ್ದಾಳಿ

by Shwetha
August 6, 2026
0

ನಟಿ ತ್ರಿಶಾ ಕೃಷ್ಣನ್ ಕುರಿತು ವಿವಾದಾತ್ಮಕ ಹೇಳಿಕೆ ಪ್ರಕರಣದಲ್ಲಿ ಠಾಣಾ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ, ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್...

ಕ್ಷಮೆಯಾಚಿಸಿ ಅಥವಾ ಕ್ರಮ ಎದುರಿಸಿ: ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ವಿವಾದದ ಕುರಿತು ಫೇಸ್‌ಬುಕ್ ಸಿಇಓ ಜುಕರ್‌ಬರ್ಗ್‌ಗೆ ಭಾರತ ಸರ್ಕಾರದಿಂದ ಅಂತಿಮ ಎಚ್ಚರಿಕೆ

ಕ್ಷಮೆಯಾಚಿಸಿ ಅಥವಾ ಕ್ರಮ ಎದುರಿಸಿ: ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ವಿವಾದದ ಕುರಿತು ಫೇಸ್‌ಬುಕ್ ಸಿಇಓ ಜುಕರ್‌ಬರ್ಗ್‌ಗೆ ಭಾರತ ಸರ್ಕಾರದಿಂದ ಅಂತಿಮ ಎಚ್ಚರಿಕೆ

by Shwetha
August 6, 2026
0

ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋವನ್ನು ಫೇಸ್‌ಬುಕ್‌ನಿಂದ ಅಳಿಸಿಹಾಕಿರುವ ಪ್ರಕರಣ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಈ ಕೃತ್ಯವನ್ನು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram