270 ಕ್ಕೂ ಹೆಚ್ಚು ಸಿನೆಮಾಗಳಲ್ಲಿ ನಟಿಸಿ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿರುವ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಇಂದು 72ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 1973ರಂದು ‘ಸಂಕಲ್ಪ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅನಂತ್ ನಾಗ್ ಅವರು ಕೇವಲ ಸಿನೆಮಾಗಳಲ್ಲಿ ಮಾತ್ರವಲ್ಲ ಹಲವಾರು ಧಾರಾವಾಹಿಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿದ್ದಾರೆ.
ಸೆಪ್ಟೆಂಬರ್ 4, 1948ರಂದು ಜನಿಸಿರುವ ಅನಂತ್ ನಾಗ್ ಅವರು ಸದ್ಯ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅದರಲ್ಲೂ ಸಂಕಲ್ಪ ದೇವರ ಕಣ್ಣು, ಹಂಸಗೀತೆ, ಬಯಲು ದಾರಿ, ಅನುರೂಪ, ಕುದರೆಮುಖ, ಮಾತು ತಪ್ಪದ ಮಗ, ನಾ ನಿನ್ನ ಬಿಡಲಾರೆ, ಮಿಂಚಿನ ಓಟ, ಧೈರ್ಯ ಲಕ್ಷ್ಮೀ, ಇಬ್ಬನಿ ಕರಗಿತು, ಮುದುಡಿದ ತಾವರೆ ಅರಳಿತು, ಸುಖ ಸಂಸಾರಕ್ಕೆ 12 ಸೂತ್ರಗಳು, ಹೆಂಡತಿ ಬೇಕು ಹೆಂಡತಿ ಹೀಗೆ ಅನೇಕ ಸಿನಿಮಾಗಳಲ್ಲಿ ಅನಂತ್ ನಾಗ್ ಅವರ ಅಭಿನಯ ಜನರನ್ನು ಪರವಶ ಮಾಡಿದ್ದವು. ಕೇವಲ ಕನ್ನಡ ಅಷ್ಟೇ ಅಲ್ಲದೇ ಅನಂತ್ ನಾಗ್ ಅವರು ಹಿಂದಿ ಹಾಗೂ ಕೆಲ ತೆಲುಗು ಚಿತ್ರಗಳಲ್ಲೂ ನಟಿಸಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450