72ನೇ ಗಣರಾಜ್ಯೋತ್ಸವ | ಲಡಾಖ್ ಗಡಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ ಯೋಧರು
ನವದೆಹಲಿ : ದೇಶದಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಭಾರತೀಯ ಯೋಧರು 16 ಸಾವಿರ ಅಡಿ ಮೇಲಕ್ಕೇರಿ ಬಾರ್ಡರ್ ಔಟ್ಪೋಸ್ಟ್ ಆಗಿರುವ ಲಡಾಖ್ ಬಳಿ ತ್ರಿವರ್ಣ ಧ್ವಜ ಹಾರಿಸಿ 72ನೇ ಗಣರಾಜ್ಯವನ್ನು ಆಚರಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇನ್ನೊಂದೆಡೆ ಲಡಾಖ್ ನಲ್ಲಿ ಹೆಪ್ಪುಗಟ್ಟಿದ ನೀರಿನ ಮೇಲೆ ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಯೋಧರು ರಾಷ್ಟ್ರಧ್ವಜವನ್ನ ಹಿಡಿದು ಹೆಜ್ಜೆ ಹಾಕಿದ್ದಾರೆ.
ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಅನ್ನೋ ಘೋಷಣೆಗಳನ್ನ ಕೂಗಿ ಸಂಭ್ರಮಿಸಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಮೈ ಕೊರೆಯುವ ಚಳಿ, ಹಿಮದ ಮಧ್ಯೆಯೇ ಪರೇಡ್ಗಳನ್ನು ನಡೆಸಿ ಗಣರಾಜ್ಯವನ್ನು ಸಂಭ್ರಮಿಸಿದರು.
ಭಾರತ ಮಾತಾ ಕೀ ಜೈ ಎನ್ನುವ ಘೋಷಣೆ ಕೂಗಿ ಸಂಭ್ರಮಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel