ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮುಂದಿನ ದಿನದಲ್ಲಿ ಕೆಂಪು ಕೋಟೆಯಲ್ಲಿ ನಾವು ಭಾಷಣ ಮಾಡುತ್ತೇವೆ: ಡಿಕೆಶಿ

admin by admin
August 15, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಮುಂದಿನ ದಿನದಲ್ಲಿ ಕೆಂಪು ಕೋಟೆಯಲ್ಲಿ ನಾವು ಭಾಷಣ ಮಾಡುತ್ತೇವೆ. ನಮ್ಮ ಪಕ್ಷವೇ ಅಧಿಕಾರ ಹಿಡಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು 74 ನೇ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಭವನದಲ್ಲಿ ಪಕ್ಷದ ವತಿಯಿಂದ 200 ಅಡಿ ಉದ್ದದ ರಾಷ್ಟ್ರಧ್ವಜ ಪ್ರದರ್ಶನ ಮಾಡುವ ಮೂಲಕ ಆಚರಿಸಲಾಯಿತು.
ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಿವಕುಮಾರ್, ಇಂದು ಸಂವಿಧಾನದ ಅಪಚಾರ ಹೆಚ್ಚಾಗುತ್ತಿದೆ. ಅಂಬೇಡ್ಕರ್ ಬಗ್ಗೆ ಬಿಜೆಪಿಯವರಿಗೆ ಕಿಂಚಿತ್ತೂ ಗೌರವ ಇಲ್ಲ. ಅಂಬೇಡ್ಕರ್ ಸಂವಿಧಾನ ಬದಲಿಸಲು ಬಿಜೆಪಿ ಮುಂದಾಗಿದೆ. ದೇಶ ತುಂಡು ತುಂಡು ಮಾಡುವ ಸಂಚು ನಡೆಯುತ್ತಿದೆ. ಕೋಮುವಾದದ ವಿಷ ಬೀಜ ಬಿತ್ತಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದರು.

ಮುಂದುವರಿದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಶಿವಕುಮಾರ್, ನಮಗೆ ಮತಾಂತರ, ಕೋಮುದ್ವೇಷಗಳಿಂದ ಸ್ವಾತಂತ್ರ‍್ಯ ಬೇಕಾಗಿದೆ. ಇಂದು ಸಂವಿಧಾನಕ್ಕೆ ಅಪಚಾರವಾಗುತ್ತಿದೆ. ಸಂವಿಧಾನ ಅಳಿಸುವ ಮೇಲಾಟ ನಡೆದಿದೆ. ಸಂವಿಧಾನದ ಮೇಲೆ ಬಿಜೆಪಿಯವರಿಗೆ ಕನಿಷ್ಠ ಬೆಲೆಯಿಲ್ಲ. ಸಂವಿಧಾನ ಸುಡಲು ಹೊರಟವರು ಅವರು. ಕೋಮುವಾದಿಗಳಿಂದ ಸ್ವಾತಂತ್ರ‍್ಯ ಪಡೆಯಬೇಕಿದೆ. ಕೋಮುವಾದ, ದ್ವೇಷ ಬೀಜ ಬಿತ್ತುತ್ತಿದ್ದಾರೆ. ಇಂತ ವಾತಾವರಣವನ್ನ ಬಿಜೆಪಿ ಸೃಷ್ಟಿಸುತ್ತಿದೆ. ಈ ವಿಷ ಬೀಜವನ್ನ ನಾವು ಕಿತ್ತು ಹಾಕಬೇಕಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಕೊಟ್ಟರು.

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026

ನಾವು ಹೋರಾಟದ ಮೂಲಕವೇ ಸ್ವಾತಂತ್ರ‍್ಯ ಪಡೆಯಬೇಕಿದೆ. ದೇಶದಲ್ಲಿನ ತಿಕ್ಕಾಟವನ್ನ ತೊಡೆಯಬೇಕಿದೆ. ರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆ ತರಬೇಕಿದೆ. ಮುಂದಿನ ದಿನದಲ್ಲಿ ಕೆಂಪುಕೋಟೆಯಲ್ಲಿ ನಾವು ಭಾಷಣ ಮಾಡ್ತೇವೆ. ನಮ್ಮ ಪಕ್ಷವೇ ಅಧಿಕಾರ ಹಿಡಿಯಲಿದೆ. ಅದಕ್ಕೆ ನಾವು ಇಲ್ಲಿಂದಲೇ ಧ್ವನಿ ನೀಡಬೇಕಿದೆ. ಯುವಜನತೆಯ ಮೂಲಕ ಹೋರಾಟ ಮಾಡಬೇಕಿದೆ. ಗಾಂಧಿಯವರ ತತ್ವಗಳನ್ನ ನಾವು ಅನುಸರಿಸಬೇಕು. ಸ್ವಾತಂತ್ರ‍್ಯಕ್ಕಾಗಿ ಪ್ರಾಣ ಕೊಟ್ಟವರನ್ನ ಸ್ಮರಿಸಿಕೊಳ್ಳಬೇಕು. ಅಸಮಾನತೆ ನಿವಾರಿಸಿ ಸಮಾನತೆ ಸಾಧಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನ ಎತ್ತಿಹಿಡಿಯಬೇಕು. ಕಾಂಗ್ರೆಸ್ ಜನ್ಮತಾಳಿದ್ದೇ ಸ್ವಾತಂತ್ರ‍್ಯಕ್ಕಾಗಿ. ದೇಶದ ಐಕ್ಯತೆಯನ್ನ ನಾವು ಇಂದು ಉಳಿಸಬೇಕಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Tags: #74th Independence Day#Saaksha TVBJPCongress
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram