ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

J&K: 75 ವರ್ಷಗಳ ಸ್ವಾತಂತ್ರ್ಯ ನಂತರ ಗ್ರಾಮಕ್ಕೆ ಬಂತು ಕರೇಂಟ್

Vivek Biradar by Vivek Biradar
April 7, 2022
in Marjala Manthana, Newsbeat, ಮಾರ್ಜಲ ಮಂಥನ
Students studding in house Saaksha Tv

Students studding in house in Saddal J&K

Share on FacebookShare on TwitterShare on WhatsappShare on Telegram

75 ವರ್ಷಗಳ ಸ್ವಾತಂತ್ರ್ಯ ನಂತರ ಗ್ರಾಮಕ್ಕೆ ಬಂತು ಕರೇಂಟ್

ನವದೆಹಲಿ: ಸ್ವಾತಂತ್ರ್ಯ ಬಂದು 15 ವರ್ಷಗಳ ನಂತರ ಜಮ್ಮು&ಕಾಶ್ಮೀರ ಹಳ್ಳಿಯೊಂದಕ್ಕೆ ಕರೇಂಟ್ ಬಂದಿದೆ. ಈ ಮೂಲಕ ಅಂಧಕಾರದಲ್ಲಿದ್ದ ಗ್ರಾಮ ಬೆಳಕಿಗೆ ಬಂದಿದೆ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಹೌದು ಜಮ್ಮು&ಕಾಶ್ಮೀರದ ಉಧಮ್‌ಪುರದ ಗ್ರಾಮವಾದ ಸದ್ದಲ್‌ಗೆ ಕೇಂದ್ರ ಸರ್ಕಾರದ ‘ಅನ್ಟೈಡ್ ಗ್ರ್ಯಾಂಟ್ಸ್’ ಯೋಜನೆಯಡಿ ಬುಧವಾರ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಬಂದಿದೆ. ಈ ಮೂಲಕ ಈ ಗ್ರಾಮ ಕತ್ತಲೆಯಿಂದ ಮುಕ್ತಿ ಪಡೆದಿದೆ. ಈ ಮೂಲಕ ಗ್ರಾಮಕ್ಕೆ ಬೆಳಕು ಬಂದಿರುವುದು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಗ್ರಾಮದ ಪೋಷಕರು ಆಶಾಭಾವನೆ ಹೊಂದಿದ್ದಾರೆ.

ಈ ಮೊದಲು ಸಂಜೆಯ ಸಮಯದಲ್ಲಿ ಈ ಗ್ರಮಕ್ಕೆ ಬೆಳಕಿನ ಮೂಲ ಆಧಾರವೆಂದರೆ ಮೇಣದ ಬತ್ತಿ ಮತ್ತು ಎಣ್ಣೆ ದೀಪಗಳು. ಇದಿರಂದ ವಿದ್ಯಾರ್ಥಿಗಳಿಗೆ, ವಯೋವೃದ್ಧಿರಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಆದರೆ ಇದಕ್ಕೆ ಈಗ ಮುಕ್ತಿ ಸಿಕ್ಕಿದೆ. ಗ್ರಾಮಸ್ಥರು ತಮ್ಮ ಹಳ್ಳಿಗೆ ವಿದ್ಯುತ್ ಸಂಪರ್ಕ ಕಲ್ಪಸಿಬೇಕೆಂದು ರಾಜ್ಯ ಸರಕಾರಕ್ಕೆ ಸಾಕಷ್ಟು ಆಗ್ರಹಿಸಿದರು, ಫಲಪ್ರದವಾಗಿರಲಿಲ್ಲ.

ಗ್ರಾಮದವರ ಬಹುದಿನಗಳ ಬೇಡಿಕೆ ಈಗ ಫಲಿಸಿದೆ. ಇದರಿಂದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಜಾರಿಗೆ ಬಂದ ಪಂಚಾಯತ್ ರಾಜ್ ಕಾಯ್ದೆಯ ಮೂರು ಹಂತದ ವ್ಯವಸ್ಥೆಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಅಷ್ಟೇ ಅಲ್ಲದೇ ತಮ್ಮ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಆಡಳಿತ, ಉಧಮ್‌ಪುರ ಆಡಳಿತ ಮತ್ತು ವಿದ್ಯುತ್ ಇಲಾಖೆಗೆ ಈ ಹಳ್ಳಿಯ ಮಕ್ಕಳು ಕೃತಜ್ಞರಾಗಿದ್ದಾರೆ.

ಈ ಕುರಿತು ಮಾತನಾಡಿದ 8ನೇ ತರಗತಿ ವಿದ್ಯಾರ್ಥಿ ಪ್ಯಾರ್ ಸಿಂಗ್  ಈ ಹಿಂದೆ ವಿದ್ಯುತ್ ಇಲ್ಲದ ಕಾರಣ ಎಣ್ಣೆ ದೀಪದ ಮೂಲಕ ಓದಬೇಕಾಗಿತ್ತು. ಈಗ ನಮಗೆ ಅದರಿಂದ ಮುಕ್ತಿ ಸಿಕ್ಕಿದ್ದೆ ಬಹಳಷ್ಟು ಸಂತೋಷವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಹಳ್ಳಿಯ ಹಿಂದಿನ ಪೀಳಿಗೆಯವರು ತಮ್ಮ ಮನೆಗಳಲ್ಲಿ ವಿದ್ಯುತ್ ಅನ್ನೇ ನೋಡಿರಲಿಲ್ಲ. ಇಷ್ಟು ಸುದೀರ್ಘ ಕಾಯುವಿಕೆಯ ನಂತರ ನಮಗೆ ವಿದ್ಯುತ್ ಒದಗಿಸಿದ ಇಲಾಖೆಗೆ ಇಂದು ನಾವು ಕೃತಜ್ಞರಾಗಿರುತ್ತೇವೆ ಎಂದು 72 ವರ್ಷದ ಬದರಿನಾಥ್ ಹೇಳಿದ್ದಾರೆ.

Tags: #Saaksha TVElectricityJ&K
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram