75th independence day | ಧ್ವಜಾರೋಹಣ ನೆರವೇರಿಸಿದ ಬೊಮ್ಮಾಯಿ
ಬೆಂಗಳೂರು : ದೇಶದೆಲ್ಲೆಡೆ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ.
ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸಿದರು.
ಇದಾದ ಬಳಿಕ ತೆರೆದ ವಾಹನದಲ್ಲಿ ಮುಖ್ಯಮಂತ್ರಿಗಳು ಸಂಚರಿಸಿ, ವಿವಿಧ ಪಡೆಗಳಿಗೆ ಗೌರವ ಸಲ್ಲಿಸಿದರು.

ಸದ್ಉ ರಾಜ್ಯವನ್ನುದ್ದೇಶಿಸಿ ಮಾತನಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲ ರಾಜ್ಯದ ಜನರಿಗೆ ಸ್ವಾತಂತ್ರ್ಯೋತ್ಸವ ಶುಭಾಶಯಗಳನ್ನು ತಿಳಿಸಿದರು.
ಜೊತೆಗೆ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ತ್ಯಾಗ ಬಲಿದಾಗಳನ್ನು ಸ್ಮರಿಸಿದರು.