ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Telangana: ಎಲೆಕ್ಟ್ರಿಕ್ ಬೈಕ್ ಶೋರೂಮ್‌ನಲ್ಲಿ ಅಗ್ನಿ ಅವಘಡ – 8 ಮಂದಿ ಸಾವು…

ಎಲೆಕ್ಟ್ರಿಕ್ ಬೈಕ್ ಶೋರೂಮ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಸಮೀಪದ ಹೋಟೆಲ್ ಗೆ  ವ್ಯಾಪಿಸಿ ಕನಿಷ್ಠ 7 ಜನ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ  ಘಟನೆ  ತೆಲಂಗಾಣದ ಸಿಕಂದರಬಾದ್ ನಲ್ಲಿ ನಡೆದಿದೆ. 

Naveen Kumar B C by Naveen Kumar B C
September 13, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Telangana: ಎಲೆಕ್ಟ್ರಿಕ್ ಬೈಕ್ ಶೋರೂಮ್‌ನಲ್ಲಿ ಬೆಂಕಿ – 8 ಮಂದಿ ಸಾವು…

ಎಲೆಕ್ಟ್ರಿಕ್ ಬೈಕ್ ಶೋರೂಮ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಸಮೀಪದ ಹೋಟೆಲ್ ಗೆ  ವ್ಯಾಪಿಸಿ ಕನಿಷ್ಠ 7 ಜನ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ  ಘಟನೆ  ತೆಲಂಗಾಣದ ಸಿಕಂದರಬಾದ್ ನಲ್ಲಿ ನಡೆದಿದೆ.

ಒಟ್ಟು 7 ಮಂದಿ ಸಾವನ್ನಪ್ಪಿದ್ದು ಅವರಲ್ಲಿ ಕೆಲವರು ಹೊಟೆಲ್ ನ ಕೊಠಡಿಗಳಲ್ಲಿ  ಸುಟ್ಟು  ಸಾವನ್ನಪ್ಪಿದ್ದಾರೆ, ಇನ್ನೂ ಕೆಲವರು  ಬೆಂಕಿತಪ್ಪಿಸಿಕೊಳ್ಳುವಾಗ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿ ವಿ ಆನಂದ್ ಮಧ್ಯರಾತ್ತಿ ತಿಳಿಸಿದ್ದಾರೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

Eight killed in #Secunderabad lodge after #MassiveFire at Ruby #ElectricScooter showroom in ground floor spread & engulfed guests; over 20 people were residing; some suffocated because of smoke, others jumped from building to save themselves & suffered injuries @ndtv @ndtvindia pic.twitter.com/CoYYnPI4fR

— Uma Sudhir (@umasudhir) September 13, 2022

ನಂತರ ಸುಟ್ಟ ಗಾಯಗಳಿಂದ ಮತ್ತೊಬ್ಬ ವ್ಯಕ್ತಿ  ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ ಎಂದು ಹೈದರಾಬಾದ್‌ನ ಉತ್ತರ ವಲಯದ ಡಿಸಿಪಿ ಚಂದನಾ ದೀಪ್ತಿ  ಮಾಹಿತಿ ನೀಡಿದರು.

ಎಲೆಕ್ಟ್ರಿಕ್ ಬೈಕ್ ಶೋರೂಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಒಂದರ ನಂತರ ಒಂದು ವಾಹನಗಳು ಸ್ಫೋಟಗೊಂಡಿದೆ ಎಂದು ಶಂಕಿಸಲಾಗಿದೆ.  ರಾತ್ರಿ 9 ಗಂಟೆ ಸುಮಾರಿಗೆ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಶೋರೂಮ್ ಅನ್ನು ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

సికింద్రాబాద్ లో ఘోర అగ్నిప్రమాదం: ఎలక్ట్రిక్ బైకుల షోరూమ్ లో పేలుడు; ఏడుగురు దుర్మరణం!!#Secunderabad #FireAccident pic.twitter.com/Shuy7ARz6S

— oneindiatelugu (@oneindiatelugu) September 13, 2022

ಬೆಂಕಿ, ಶೋರೂಮ್ ನ ಮೇಲಿದ್ದ ರೂಬಿ ಹೋಟೆಲ್‌ಗೆ ಹರಡಿದೆ. ಅಲ್ಲಿ ಕನಿಷ್ಠ 25 ಮಂದಿ ತಂಗಿದ್ದರು ಎನ್ನಲಾಗಿದೆ.  ಹೆಚ್ಚಿನ  ಸಾವು ನೋವುಗಳು ಇಲ್ಲಿ ಸಂಭವಿಸಿವೆ..  ಮಾಹಿತಿ ತಿಳಿದ ಕೂಡಲೇ ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಪೊಲೀಸ್ ರಕ್ಷಣಾ ತಂಡಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ.

Tags: e-bike showroomSecunderabadtelangana
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram