ದೇಶದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮುಂದುವರೆಸಿದೆ. ದೇಶದಲ್ಲಿ ಕೊರನಾ ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ. ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಂಡಿವೆ. ಆದರೂ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಲ್ಲಿ 84, ಕೇರಳ 87, ಕರ್ನಾಟಕದಲ್ಲಿ 37ಕ್ಕೆ ಸೋಂಕಿತರ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ಮತ್ತೊಮ್ಮೆ ಮಾತನಾಡಲಿದ್ದಾರೆ.
ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ
ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...








