ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka: ರಾಜ್ಯದಲ್ಲಿ ಹೊಸದಾಗಿ 8,425 ಕೊರೊನಾ ಪ್ರಕರಣಗಳು ಪತ್ತೆ

Vivek Biradar by Vivek Biradar
February 7, 2022
in Newsbeat, State, ರಾಜ್ಯ
Corona Virus Cases

EXTRA MONEY COLLECTED FROM COVID PATIENTS GOVT NOTICE TO PRIVATE HOSPITALS saaksha tv

Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಹೊಸದಾಗಿ 8,425 ಕೊರೊನಾ ಪ್ರಕರಣಗಳು ಪತ್ತೆ Saaksha Tv

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಹೊಸದಾಗಿ 8,425 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Related posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026
ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

June 24, 2026

ಸೋಂಕಿತರ ಪ್ರಮಾಣವು ಶೇ 6.51%ಕ್ಕೆ ಇಳಿಕೆಯಾಗಿದೆ. ಒಟ್ಟು ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ 97,781 ರಷ್ಟಿದೆ. ನಿನ್ನೆ ರಾಜ್ಯದಲ್ಲಿ47 ಜನರು ಕೊರೊನಾಕ್ಕೆ ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ರಾಜ್ಯದಲ್ಲಿ ನಿನ್ನೆ ಒಟ್ಟು 19,800 ಜನರು ಗುಣಮುಖರಾಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಒಟ್ಟು 37,58,997 ಜನರು ಗುಣಮುಖರಾಗಿದ್ದಾರೆ. ಕೊರೊನಾ ಮರಣ ಪ್ರಮಾಣವು ಶೇ.0.55% ಏರಿದೆ. ಒಟ್ಟು 1,29,337 ಸ್ಯಾಂಪಲ್  ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಪ್ರಕಾರ ಬೆಂಗಳೂರಿನಲ್ಲಿ ಒಟ್ಟು 3,822 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 17 ಮರಣ ಪ್ರಕರಣ ದಾಖಲಾಗಿದೆ. ಬೆಳಗಾವಿ 221, ಬಾಗಲಕೋಟೆ 81, ಬಳ್ಳಾರಿ 249, ಬೆಂಗಳೂರು ಗ್ರಾಮಾಂತರ 92, ಬೀದರ್ 75, ಚಾಮರಾಜನಗರ 161, ಚಿಕ್ಕಬಳ್ಳಾಪುರ 100, ಚಿಕ್ಕಮಗಳೂರು 87, ಚಿತ್ರದುರ್ಗ 183, ದಕ್ಷಿಣ ಕನ್ನಡ 163, ದಾವಣಗೆರೆ 56, ಧಾರವಾಡ 211, ಗದಗ 50, ಹಾಸನ 276, ಹಾವೇರಿ 88, ಕಲಬುರಗಿ 195, ಕೊಡಗು 219, ಕೋಲಾರ 114, ಕೊಪ್ಪಳ 99, ಮಂಡ್ಯ 241, ಮೈಸೂರು 582, ರಾಯಚೂರು 34, ರಾಮನಗರ 45, ಶಿವಮೊಗ್ಗ 183, ತುಮಕೂರು 318, ಉಡುಪಿ 175, ಉತ್ತರ ಕನ್ನಡ 141, ವಿಜಯಪುರ 135 ಮತ್ತು ಯಾದಗಿರಿಯಲ್ಲಿ 29 ಕೊರೊನಾ ಪ್ರಕರಣ ದಾಖಲಾಗಿದೆ ಎಂದು ಹೇಳಿದೆ.

Tags: #Saaksha TVCOVID-19HEALTH departmentkarnataka
ShareTweetSendShare
Join us on:

Related Posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

by Shwetha
June 24, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಆಪ್ತರೊಂದಿಗೆ ಕೇರಳ ಪ್ರವಾಸ ಕೈಗೊಂಡಿದ್ದಾರೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram