ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಲಾಕ್ ಡೌನ್ ಸಮಯದಲ್ಲಿ ಅಸುರಕ್ಷಿತ ಲೈಂಗಿಕತೆಯಿಂದ 85,000 ಮಂದಿ HIV ಪಾಸಿಟಿವ್ ಗೆ ತುತ್ತು..

Naveen Kumar B C by Naveen Kumar B C
May 2, 2022
in Newsbeat, Saaksha Special, ಎಸ್ ಸ್ಪೆಷಲ್
HIV Saaksha Tv
Share on FacebookShare on TwitterShare on WhatsappShare on Telegram

ಲಾಕ್ ಡೌನ್ ಸಮಯದಲ್ಲಿ ಅಸುರಕ್ಷಿತ ಲೈಂಗಿಕತೆಯಿಂದ 85,000 ಮಂದಿ HIV ಪಾಸಿಟಿವ್ ಗೆ ತುತ್ತು..

2020-21ರಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ 85,000 ಕ್ಕೂ ಹೆಚ್ಚು ಜನರು ಅಸುರಕ್ಷಿತ ಲೈಂಗಿಕತೆಯಿಂದ HIV ರೋಗಕ್ಕೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.  10,498 ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ, ಆಂಧ್ರಪ್ರದೇಶ ಮತ್ತು ಕರ್ನಾಟಕ ಕ್ರಮವಾಗಿ 9,521 ಮತ್ತು 8,947 ಪ್ರಕರಣಗಳನ್ನು ವರದಿ ಮಾಡಿದೆ.

Related posts

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

July 14, 2026
jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

July 14, 2026

ಮಧ್ಯಪ್ರದೇಶ ಮೂಲದ RTI ಕಾರ್ಯಕರ್ತ ಚಂದ್ರಶೇಖರ್ ಗೌರ್ ಅವರ RTI ಪ್ರಶ್ನೆಗೆ ಪ್ರತಿಕ್ರಿಯೆಯಾಗಿ ಸರ್ಕಾರವು ಈ ಡೇಟಾವನ್ನು ಒದಗಿಸಿದೆ. ಆಶ್ಚರ್ಯಕರವಾಗಿ,  HIV ಅಂಕಿ ಅಂಶಗಳನ್ನ ಸ್ವತಃ ಸೋಂಕಿತರೇ  ವರದಿ ಮಾಡಿದ ಆಧಾರದ ಮೇಲೆ ಸಂಗ್ರಹಿಸಲಾಗಿದೆ, ಇದು HIV/AIDS ಹತ್ತಿಕೊಂಡಿರುವ ಕಳಂಕ ಕ್ರಮೇಣ ಕಣ್ಮರೆಯಾಗುತ್ತಿರುವುದನ್ನ ತೋರಿಸುತ್ತಿದೆ.

ಅಸುರಕ್ಷಿತ ಲೈಂಗಿಕತೆಯ ಕಾರಣದಿಂದಾಗಿ HIV ಹರಡಿರುವ ಸಂಖ್ಯೆಯಲ್ಲಿ ಉತ್ತರ ಪ್ರದೇಶವು 6,905, ಪ್ರಕರಣಗಳನ್ನ ವರದಿಮಾಡಿದೆ.   ಮೊದಲ ಲಾಕ್‌ಡೌನ್ ಸಮಯದಲ್ಲಿ ತೆಲಂಗಾಣ (6,505) ಮತ್ತು ಬಿಹಾರ (5,462) ಸೋಂಕುಗಳನ್ನ ವರದಿ ಮಾಡಿದೆ.  ಗುಜರಾತ್, ತಮಿಳುನಾಡು ಮತ್ತು ರಾಜಸ್ಥಾನದಲ್ಲೂ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.

RTI ಕಾರ್ಯಕರ್ತ ಚಂದ್ರಶೇಖರ್ ಗೌರ್ ಗೆ ಕಳುಹಿಸಲಾದ ಅಧಿಕೃತ ಉತ್ತರದ ಪ್ರಕಾರ, 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 85,268 ಜನರು ಅಸುರಕ್ಷಿತ ಲೈಂಗಿಕತೆಯಿಂದ ಎಚ್‌ಐವಿ ಹರಡುವಿಕೆಗೆ ತುತ್ತಾಗಿದ್ದಾರೆ.

ಇದಲ್ಲದೆ ದೇಶಾದ್ಯಂತ ‘ತಾಯಿಯಿಂದ ಮಗುವಿಗೆ’ ಹರಡುವ ಪ್ರಕರಣಗಳಲ್ಲಿ 300 ಪ್ರಕರಣಗಳು ವರದಿಯಾಗಿವೆ. 300 ಪ್ರಕರಣಗಳಲ್ಲಿ, ಮಹಾರಾಷ್ಟ್ರ ಮತ್ತು ಕರ್ನಾಟಕವು ಅಂತಹ ತಲಾ 31 ಪ್ರಕರಣಗಳೊಂದಿಗೆ ಮತ್ತೆ ಅಗ್ರಸ್ಥಾನದಲ್ಲಿದೆ, ಒಡಿಶಾ 24 ಪ್ರಕರಣಗಳೊಂದಿಗೆ ರಾಜಸ್ಥಾನ (22), ಯುಪಿ (21), ಎಂಪಿ (20,) ಗುಜರಾತ್ ಮತ್ತು ತೆಲಂಗಾಣ (ತಲಾ 18 ಪ್ರಕರಣಗಳು) ಎಪಿ (15) , ಪಶ್ಚಿಮ ಬಂಗಾಳ (13) ಮತ್ತು ಬಿಹಾರದಲ್ಲಿ 10 ಪ್ರಕರಣಗಳಿವೆ,” ಎಂದು ಆರ್‌ಟಿಐ ಉತ್ತರದಲ್ಲಿ ತಿಳಿದುಬಂದಿದೆ.

Tags: HIV infectionsLockdown
ShareTweetSendShare
Join us on:

Related Posts

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

by admin
July 14, 2026
0

ಮುಂಬೈ, ಭಾರತದಲ್ಲಿ ಬೇಸ್ಬಾಲ್ ಕ್ರೀಡೆಯ ಬೆಳವಣಿಗೆಗೆ ನೆರವಾಗಲು ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾದ ನಾಯಕ ಹಾಗೂ ಬ್ಯಾಟರ್ ಸೂರ್ಯಕುಮಾರ್ ಯಾದವ್, ಅಮೆರಿಕದ ಮೇಜರ್ ಲೀಗ್ ಬೇಸ್‌ಬಾಲ್ಗೆ...

jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

by admin
July 14, 2026
0

ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್ ಬೆಂಗಳೂರು, ಜುಲೈ 14, 2026: ರಿಲಯನ್ಸ್ ಜಿಯೋ, ಇಂದು...

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

by admin
July 14, 2026
0

ಈ ಹೆಸರು ಆತನ ಬರೀ ಒಂದು ಹೆಸರಲ್ಲ. ಈ ಹೆಸರಿನ ಹಿಂದಿದೆ ಬೆಲೆ ಕಟ್ಟಲಾಗದ ನೆನಪಿನ ಪ್ರೀತಿ..! ಈ ಹೆಸರಿನಲ್ಲಿದೆ ಹೆತ್ತವರು ಮತ್ತು ಹುಟ್ಟಿ ಬೆಳೆದ ಮಣ್ಣಿನ...

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram