ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮತ್ತೊಂದು ದುಬಾರಿ ಕಾರಿನ ‘ಒಡೆಯ’ನಾದ ದರ್ಶನ್..!

Namratha Rao by Namratha Rao
September 26, 2021
in Cinema, Newsbeat, ಮನರಂಜನೆ
darshan
Share on FacebookShare on TwitterShare on WhatsappShare on Telegram

ಮತ್ತೊಂದು ದುಬಾರಿ ಕಾರಿನ ‘ಒಡೆಯ’ನಾದ ದರ್ಶನ್..!

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪರಿಸರ , ಪ್ರಾಣಿ ಪ್ರೇಮದದ ಜೊತೆಗೆ , ಗಾಡಿಗಳ ಮೇಲೂ ಸಾಕಷ್ಟು ಕ್ರೇಜ್ ಇರೋದು ಗೊತ್ತೇ ಇದೆ. ಈಗಾಗಲೇ ದುಬಾರಿ ಕಾರ್ ಗಳನ್ನ ಹೊಂದಿರುವ ಡಿ ಬಾಸ್  ಇದೀಗ ಮತ್ತೊಂದು ಕಾಸ್ಟ್ಲಿ ಕಾರಿನ ಒಡೆಯರಾಗಿದ್ದಾರೆ.

Related posts

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

July 4, 2026
sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

July 4, 2026

ಹೌದು.. ದರ್ಶನ್ ಮತ್ತೊಂದು ಹೊಸ ಕಾರ್ ಖರೀದಿ ಮಾಡಿದ್ದಾರೆ. ಈಗಾಗಲೇ ಲ್ಯಾಂಬರ್ಗಿನಿ ಉರುಸ್ ಸೇರಿದಂತೆ ಹಲವು ಐಶಾರಾಮಿ ಕಾರುಗಳನ್ನ ಹೊಂದಿರುವ ದಚ್ಚು ಇದೀಗ ಹೊಸದಾಗಿ ಫೋರ್ಡ್ ಎಂಡೊವೆರಾ ಕಾರನ್ನು ಖರೀದಿಸಿದ್ದಾರೆ. ಬಹಳ ಬಲಶಾಲಿಯೂ, ಮಸಲ್‌ ಲುಕ್ಕನ್ನೂ ಹೊಂದಿರುವ ಈ ಫೋರ್ಡ್ ಎಂಡೊವೆರಾ 150 ಕಾರಿನ ಬೆಲೆ ಸುಮಾರು 50 ಲಕ್ಷ ರೂಪಾಯಿ ಎನ್ನಲಾಗ್ತಿದೆ.  ಅಲ್ಲದೇ ಇದು ಸಂಪೂರ್ಣ ಹೊಸ ಮಾದರಿಯ ಕಾರ್ ಆಗಿದೆ.

ಬಿಳಿ ಬಣ್ಣದ ಕಾರಿನ ಫೋಟೋಗಳು , ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ದರ್ಶನ್‌ ರ ಹೊಸ ಕಾರಿನ ಎಕ್ಸ್ ಶೋರೂಂ ಬೆಲೆ 36 ಲಕ್ಷ ಇದ್ದು, ರಸ್ತೆ ತೆರಿಗೆ, ವಿಮೆ  ಸೇರಿ ಸುಮಾರು  50 ಲಕ್ಷ  ರೂಪಾಯಿ ಎನ್ನಲಾಗಿದೆ.

ವೀಕೆಂಡ್ ನಲ್ಲಿ ಒಟಿಟಿಯಲ್ಲಿ ಸಾಲು ಸಾಲು ಸಿನಿಮಾಗಳು ರಿಲೀಸ್ – ಇಲ್ಲಿದೆ ಪಟ್ಟಿ…!

ಓಟಿಟಿ | ಐದು ಸಿನಿಮಾ.. ವೆಬ್ ಸಿರೀಸ್ ರಿಲೀಸ್

Tags: #Caroline Garcia#saakshatvDarshankannada filmSandalwood
ShareTweetSendShare
Join us on:

Related Posts

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

by admin
July 4, 2026
0

ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ...! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..? ಅಮ್ಮನ ಎದೆ ಹಾಲು.. ಅಪ್ಪನ ರಕ್ತದ ಬೆವರು... ಅಜ್ಜನ ಪ್ರೀತಿ..! ಆತನೇ ಹೇಳುವಂತೆ ಈ...

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram