ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ಸುಳ್ಳಿನ ಶೂರ ಸಿದ್ದರಾಮಯ್ಯನವರೇ ನಿಮ್ಮ ಸುಳ್ಳಿನ ‘ಸಿದ್ದಕಲೆ’ಗೆ ಕೊನೆ ಹಾಡಿ”

Mahesh M Dhandu by Mahesh M Dhandu
September 26, 2021
in Newsbeat, Politics, ರಾಜಕೀಯ
kumaraswamy
Share on FacebookShare on TwitterShare on WhatsappShare on Telegram

“ಸುಳ್ಳಿನ ಶೂರ ಸಿದ್ದರಾಮಯ್ಯನವರೇ ನಿಮ್ಮ ಸುಳ್ಳಿನ ‘ಸಿದ್ದಕಲೆ’ಗೆ ಕೊನೆ ಹಾಡಿ” H D Kumaraswamy saaksha tv

ಬೆಂಗಳೂರು : ಸುಳ್ಳಿನ ಶೂರ ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಸುಳ್ಳಿನ ‘ಸಿದ್ದಕಲೆ’ಗೆ ಕೊನೆ ಹಾಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Related posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 21, 2026
chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

September 21, 2026

ಅಕ್ಕಿಭಾಗ್ಯ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿಕಾರಿದ ಹೆಚ್ ಡಿ ಕುಮಾರಸ್ವಾಮಿ, ‘ಅಕ್ಕಿಭಾಗ್ಯದ ಅಸಲಿಯೆತ್ತು’ ಏನು ಎಂಬುದನ್ನು ಈಗಾಗಲೇ ಸದನದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದೇನೆ. ಅದಾದ ಮೇಲೂ ನಿಮ್ಮ ‘ಸುಳ್ಳಿನ ಜಪ’ ಮುಂದುವರಿದಿದೆ. ಸತ್ಯ ಹೇಳಲು ಹಿಂಜರಿಕೆ-ಅಧೈರ್ಯ ಏಕೆ? ಸುಳ್ಳಿನ ಮೇಲಿರುವಷ್ಟು ನಿಷ್ಠೆ ಸತ್ಯದ ಮೇಲೆ ಯಾಕಿಲ್ಲ? ಐದು ಕೆಜಿ ಅಕ್ಕಿ ಅಸಲಿಯೆತ್ತಿನ ಬಗ್ಗೆ ಹೇಳಲು ಅಂಜಿಕೆ ಏಕೆ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.

ಸಮ್ಮಿಶ್ರ ಸರಕಾರದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದೆ. ಅದಕ್ಕೆ ಮುನ್ನ ಬಜೆಟ್ ಮಂಡಿಸಿ ಚುನಾವಣೆಗೆ ಹೋದ ತಾವು ಎಷ್ಟು ಕೆಜಿ ಅಕ್ಕಿಗೆ ಹಣ ಇಟ್ಟಿದ್ದಿರಿ? 5 ಕೆಜಿಗೋ ಅಥವಾ 7 ಕೆಜಿಗೋ? ಸತ್ಯವನ್ನು ಕಕ್ಕಲು ಕಷ್ಷವೇಕೆ? ನಾಲಗೆ ತಡವರಿಸುತ್ತಿದೆಯಾ ಪ್ರತಿಪಕ್ಷ ನಾಯಕರೇ?

H D Kumaraswamy saaksha tv

ಸಮ್ಮಿಶ್ರ ಸರಕಾರದಲ್ಲಿ 5 ಕೆಜಿ ಅಕ್ಕಿ ನೀಡಲಾಯಿತು, ನಿಜ. 7 ಕೆಜಿ ಕೊಡಿ ಎಂದು ಬೊಬ್ಬೆ ಹೊಡೆದ ನೀವೇ ಹಣ ಇಟ್ಟಿದ್ದದ್ದು 5 ಕೆಜಿಗೆ ಮಾತ್ರ. ಹೊರಗೆ ಕುಮಾರಸ್ವಾಮಿ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದರು ಎಂದು ನಿರ್ಲಜ್ಜವಾಗಿ ಸುಳ್ಳು ಹೇಳುತ್ತಿದ್ದೀರಿ. ಉಳಿದ 2 ಕೆಜಿ ಅಕ್ಕಿಗೆ ಹಣ ಎಲ್ಲಿತ್ತು? ಪಾಪಪ್ರಜ್ಞೆ ಇಲ್ಲವಾ ನಿಮಗೆ?

ಚುನಾವಣೆಯಲ್ಲಿ ಕೇವಲ ಮತ ಪಡೆಯುವ ದುರುದ್ದೇಶದಿಂದ ನೀವು ಜನರು ತಿನ್ನುವ ಅನ್ನದ ಜತೆಗೂ ರಾಜಕೀಯ ಮಾಡುತ್ತಿದ್ದರಿ. ಆದರೆ ಉಳಿದ 2 ಕೆಜಿ ಅಕ್ಕಿಗೆ ಹಣ ಹೊಂದಿಸಲು ಸಮ್ಮಿಶ್ರ ಸರಕಾರದಲ್ಲಿ ನಾವು ಪಟ್ಟ ಕಷ್ಟ ನಿಮಗೆ ಗೊತ್ತಿಲ್ಲವೇ?

ಸದನದಲ್ಲಿ ಈ ವಿಷಯವನ್ನು ನಾನು ಪ್ರಸ್ತಾಪ ಮಾಡಿದಾಗ 5 ಕೆಜಿಗೆ ಹಣ ಮೀಸಲಿಟ್ಟು ‘ಅಕ್ಕಿಗಾಗಿ ಮಿಡಿದ ನಿಮ್ಮ ಆತ್ಮಸಾಕ್ಷಿ’ ಎಲ್ಲಿ ಹೋಗಿತ್ತು? ಸುಳ್ಳಿನ ಶೂರ ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಸುಳ್ಳಿನ ‘ಸಿದ್ದಕಲೆ’ಗೆ ಕೊನೆ ಹಾಡಿ ಎಂದು ಕುಟುಕಿದ್ದಾರೆ.

Tags: #Saaksha TVCongressH D KUMARASWAMYSiddaramaiah
ShareTweetSendShare
Join us on:

Related Posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

by admin
September 21, 2026
0

ಬೆಂಗಳೂರು: ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ಲಕ್ಷ್ಮೀಪುತ್ರ' ಚಿತ್ರದ ವಿಶೇಷ 'ಅಮ್ಮನ ಹಾಡು' ಹಾಗೂ ಹೊಸ ಪೋಸ್ಟರ್ ಇತ್ತೀಚೆಗೆ ನಗರದಲ್ಲಿ ಅನಾವರಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಿತ್ರತಂಡ...

devi-mahatme-kannada-movie-directed-by-nagaraj-somayaji-releasing-on-december-4

‘ದೇವಿ ಮಹಾತ್ಮೆ’ ಭಕ್ತಿ ಪ್ರಧಾನ ಚಿತ್ರವಲ್ಲ, ಇದೊಂದು ವಿಶಿಷ್ಟ ಸೋಷಿಯಲ್ ಡ್ರಾಮಾ: ಚಿತ್ರದ ಗುಟ್ಟು ಬಿಚ್ಚಿಟ್ಟ ನಿರ್ದೇಶಕ ನಾಗರಾಜ್ ಸೋಮಾಯಾಜಿ, ಡಿಸೆಂಬರ್‌ 4ರಂದು ರಿಲೀಸ್

by admin
September 21, 2026
0

ಬೆಂಗಳೂರು: ಶೀರ್ಷಿಕೆಯಿಂದಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಾಯಾಜಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ ಮೂಲಕ ಪ್ರೇಕ್ಷಕರ ಗಮನ...

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

meghana-gaonkar-plays-sadhvi-role-in-anil-shetty-lambodhara-2-movie

ಅನಿಲ್‌ ಶೆಟ್ಟಿ ನಟನೆಯ ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

by admin
September 21, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಮೇಘನಾ ಗಾಂವ್ಕರ್ ಮತ್ತೊಮ್ಮೆ ವಿಭಿನ್ನ ಹಾಗೂ ಸವಾಲಿನ ಪಾತ್ರದ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಖ್ಯಾತ ನಿರ್ದೇಶಕ ‘ಸಿಂಪಲ್’ ಸುನಿ ಆ್ಯಕ್ಷನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram