ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರೋನಾ ನಿರುದ್ಯೋಗವನ್ನು ನಿವಾರಿಸಲು ಕೌಶಲ್ಯಾಭಿವೃದ್ದಿ ಕೇಂದ್ರ ಸ್ಥಾಪನೆ

Mahesh M Dhandu by Mahesh M Dhandu
September 28, 2021
in Newsbeat, State, ರಾಜ್ಯ
corona saaksha tv
Share on FacebookShare on TwitterShare on WhatsappShare on Telegram

ಕರೋನಾ ನಿರುದ್ಯೋಗವನ್ನು ನಿವಾರಿಸಲು ಕೌಶಲ್ಯಾಭಿವೃದ್ದಿ ಕೇಂದ್ರ ಸ್ಥಾಪನೆ

ಬೆಂಗಳೂರು : ಕರೋನಾ ಸಾಂಕ್ರಾಮಿಕ ರೋಗದ ಹೊಡೆತಕ್ಕೆ ಎಲ್ಲಾ ಕ್ಷೇತ್ರಗಳು ನಲುಗಿ ಹೋಗಿವೆ. ಅದರಲ್ಲೂ ಹಲವಾರು ಕ್ಷೇತ್ರಗಳಲ್ಲಿ ಸಂಸ್ಥೆಗಳು ಬಾಗಿಲು ಮುಚ್ಚಿದ್ದು, ಸಾವಿರಾರು ಜನರು ಉದ್ಯೋಗವಂಚಿತರಾಗಿದ್ದಾರೆ. ಈ ಉದ್ಯೋಗವಂಚಿತರಿಗೆ ತಮ್ಮ ಸ್ವಂತ ಉದ್ಯೋಗ ಪ್ರಾರಂಭಿಸಲು ಹೆಚ್ಚಿನ ಕೌಶಲ್ಯದ ಅಗತ್ಯವನ್ನು ಮನಗೊಂಡಿರುವ ಮಾಜಿ ಸಚಿವರಾದ ಕೆ.ಜೆ ಜಾರ್ಜ್‌ ಅವರು ತಮ್ಮ ಕ್ಷೇತ್ರ ಸರ್ವಜ್ಞನಗರದಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರವನ್ನು ಸ್ಥಾಪಿಸಿದ್ದು, ಸಾವಿರಾರು ಜನ ಯುವಕರಿಗೆ ತರಬೇತಿ ನೀಡುವ ವ್ಯವಸ್ಥೆಯನ್ನು ಮಾಡಿದ್ದಾರೆ.

Related posts

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

August 12, 2026
depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

August 12, 2026

ಯುವಕರು ಹಾಗೂ ನಮ್ಮ ನಗರದ ಕಾರ್ಮಿಕ ವರ್ಗದವರಿಗೆ ಅಗತ್ಯ ಕೌಶಲ್ಯಗಳನ್ನು ಹೆಚ್ಚಿಸುವುದರಿಂದ ಅವರ ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ. ಅಲ್ಲದೆ, ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಅನುಕೂಲವಾಗುತ್ತವೆ. ಕರೋನಾ ನಂತರದ ಬದಲಾವಣೆಗಳಲ್ಲಿ ಹಲವಾರು ಜನರು ಪ್ರಾಥಮಿಕವಾಗಿ ತಮ್ಮ ಜೀವನಕ್ಕೆ ಅವಲಂಬಿತರಾಗಿದ್ದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಹಾಗೆಯೇ, ಹೊಸ ಉದ್ಯೋಗಕ್ಕೆ ಅವರಿಗಿದ್ದ ಕೌಶಲ್ಯಗಳಲ್ಲಿ ಕೊರತೆ ಉಂಟಾಗುವುದನ್ನು ನಾವು ಗಮನಿಸಿದೆವು. ಇದಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರಗಳನ್ನು ಪ್ರಾರಂಭಿಸಲು ನಿರ್ಧರಿಸಿ ಅದರಲ್ಲಿ ಸಫಲರಾಗಿದ್ದೇವೆ ಎಂದು ಮಾಜಿ ಸಚಿವ ಕೆ.ಜೆ ಜಾರ್ಜ್‌ ತಿಳಿಸಿದರು.

corona saaksha tv

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿಯಲ್ಲಿ ಮತ್ತೊಂದು ಕೌಶಲ್ಯಾಭಿದ್ದಿ ಕೇಂದ್ರವನ್ನು ಸ್ಥಾಪಿಸಿದ್ದೇವೆ. ಕೌಶಲ್ಯಾಭಿವೃದ್ದಿ ತರಬೇತಿ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿರುವ ಡಾನ್‌ ಬಾಸ್ಕೋ ಟೆಕ್‌ ಸೋಸೈಟಿ ಸಂಯುಕ್ತಾಶ್ರಯದಲ್ಲಿ, ಈ ಕೌಶಲ್ಯಾಭಿವೃದ್ದಿ ಕೇಂದ್ರದಲ್ಲಿ ರೆಫ್ರೆಜರೇಶನ್‌ ಮತ್ತು ಏರ್‌ ಕಂಡೀಷನರ್‌ ತಾಂತ್ರಿಕ ತರಬೇತಿ, ಎಲೆಕ್ಟ್ರಕಿಕ್‌ ಟೆಕ್ನೀಶಿಯನ್‌ ತರಬೇತಿ ಹಾಗೂ ಕಂಪ್ಯೂಟರ್‌ ತರಬೇತಿಯ ಕೋರ್ಸ್‌ಗಳನ್ನು ಪ್ರಾರಂಭಿಸಿದ್ದೇವೆ. ತರಬೇತಿಯ ನಂತರ ಅವರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದೇವೆ ಎಂದು ಕೆ.ಜೆ. ಜಾರ್ಜ್‌ ಹೇಳಿದರು.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 18 ಸರಕಾರಿ ಶಾಲೆಗಳು ಹಾಗೂ 38 ಅಂಗನವಾಡಿ ಕೇಂದ್ರಗಳನ್ನು ತಮ್ಮ ಸಿಎಸ್‌ಆರ್‌ ನಿಧಿಯಿಂದ ಫುಲ್‌ ಹೈಟೆಕ್‌ ಮಾಡಿದ್ದಾರೆ. ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಗಳನ್ನು ಅಳವಡಿಸಿದ್ದು, ಆಂಡ್ರಾಯ್ಡಿ ಟಿವಿಗಳು, ಇಂಟರ್‌ನೆಟ್‌ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ಇಲ್ಲಿ ಅಳವಡಿಸಲಾಗಿದೆ.

ಅಂಗನವಾಡಿಗಳ ಚಿತ್ರಣವೇ ಬದಲು:

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 38 ಅಂಗನವಾಡಿ ಕೇಂದ್ರಗಳು ಯಾವುದೇ ಖಾಸಗಿ ಪ್ಲೇಹೋಂಗಳಿಗೂ ಕಮ್ಮಿಯಿಲ್ಲದಂತೆ ರೂಪಿಸಲಾಗಿದೆ. ಅತ್ಯಾಧುನಿಕ ಆಟದ ಸಾಮಗ್ರಿಗಳು, ಪಾಠ ಕಲಿಕೆಯ ವಸ್ತುಗಳನ್ನು ಇಲ್ಲಿ ಕಾಣಬಹುದಾಗಿದೆ.

ಮೊದಲ ಬ್ಯಾಚ್‌ ನ 90 ಜನ ವಿದ್ಯಾರ್ಥಿಗಳಿಂದ ಈಗಾಗಲೇ ಈ ಕೇಂದ್ರ ತನ್ನ ಕಾರ್ಯವನ್ನು ಪ್ರಾರಂಭಿಸಿದೆ. ಮಾನ್ಯ ಕೌಶಲ್ಯಾಭಿವೃದ್ದಿ ಸಚಿವರಾದ ಡಾ ಅಶ್ವಥ್‌ ನಾರಾಯಣ ಅವರಿಂದ ಸೆಪ್ಟೆಂಬರ್‌ 30 ರಂದು ಈ ಕೌಶಲ್ಯಾಭಿವೃದ್ದಿ ಕೇಂದ್ರ ಉದ್ಘಾಟನೆಯಾಗಲಿದೆ.

Tags: #Saaksha TVashwath narayanCorona Virus
ShareTweetSendShare
Join us on:

Related Posts

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

by admin
August 12, 2026
0

ಮನೆಗೆ ಅಷ್ಟ ಐಶ್ವರ್ಯ ತರುವ ಮಂತ್ರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by admin
August 12, 2026
0

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram