ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

22 ಲಕ್ಷ ಕುಟುಂಬಗಳಿಗೆ ಆಸ್ತಿ ಕಾರ್ಡ್ – ಪ್ರಧಾನಿ ಮೋದಿ

Namratha Rao by Namratha Rao
October 6, 2021
in National, Newsbeat, ದೇಶ - ವಿದೇಶ
Pm modi
Share on FacebookShare on TwitterShare on WhatsappShare on Telegram

22 ಲಕ್ಷ ಕುಟುಂಬಗಳಿಗೆ ಆಸ್ತಿ ಕಾರ್ಡ್ – ಪ್ರಧಾನಿ ಮೋದಿ

ಮಧ್ಯಪ್ರದೇಶ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಉತ್ತರಾಖಂಡ, ಮಹಾರಾಷ್ಟ್ರದ ಸುಮಾರು 22 ಲಕ್ಷಕ್ಕೂ ಹೆಚ್ಚು ಗ್ರಾಮೀಣ ಕುಟುಂಬಗಳು ಸ್ವಾಮಿತ್ವ ಯೋಜನೆಯಡಿ ಈಗಾಗಲೇ ಆಸ್ತಿ ಕಾರ್ಡ್‌ಗಳ ಪ್ರಯೋಜನ ಪಡೆದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

Related posts

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಅಧಿಕಾರ ಕೊಟ್ಟರೆ ಕೆಪಿಎಸ್‌ಸಿ ಮತ್ತು ಕೆಎಟಿ ರದ್ದು ಮಾಡ್ತೀನಿ ಅಂತ ಪ್ರಿಯಾಂಕ್ ಖರ್ಗೆ ಹೇಳಿದ್ದೇಕೆ? ಭ್ರಷ್ಟ ವ್ಯವಸ್ಥೆಗೆ ಬೀಳಲಿದೆಯೇ ಬಿಗ್ ಲಾಕ್?: ಕರ್ನಾಟಕದ ಇತಿಹಾಸದಲ್ಲೇ ಮೊದಲು ಇಂತಹ ಎಚ್ಚರಿಕೆ!

July 12, 2026
ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಸೈಟು ಮಾರಿದಂತೆ ನದಿ ನೀರು ಹಂಚಬೇಡಿ -ರಾಜ್ಯದ ನೀರು ಪರರ ಪಾಲಾದ್ರೆ ಕನ್ನಡಿಗರು ಕ್ಷಮಿಸಲ್ಲ :ನದಿ ಜೋಡಣೆ ಎಂದರೆ ಬೆಂಗಳೂರಿನ ರಿಯಲ್ ಎಸ್ಟೇಟ್ ವ್ಯವಹಾರವಲ್ಲ -ಸಿಎಂ ಡಿಕೆಶಿಗೆ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ

July 12, 2026

ಅಲ್ದೇ ಸ್ವಾಮಿತ್ವ ಯೋಜನೆಯು ಕೇವಲ ಕಾನೂನು ದಾಖಲೆಗಳನ್ನು ಒದಗಿಸುವ ಯೋಜನೆಯಲ್ಲ, ಆಧುನಿಕ ತಂತ್ರಜ್ಞಾನದ ಸಹಾಯದಿಂದ ದೇಶದ ಹಳ್ಳಿಗಳಲ್ಲಿ ಅಭಿವೃದ್ಧಿ ಮತ್ತು ನಂಬಿಕೆಗೆ ಇದು ಹೊಸ ಮಂತ್ರವಾಗಿದೆ ಎಂದು ಕೂಡ ಅಭಿಪ್ರಾಯ ಪಟ್ಟಿದ್ದಾರೆ.  ಮಧ್ಯಪ್ರದೇಶದ ಸ್ವಾಮಿತ್ವ ಯೋಜನೆಯ 1.71 ಲಕ್ಷ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಡಿಜಿಟಲ್ ರೂಪದಲ್ಲಿ ಇ-ಪ್ರಾಪರ್ಟಿ ಕಾರ್ಡ್‌ಗಳನ್ನು ಹಸ್ತಾಂತರಿಸಿದರು. ಈ ವೇಳೆ ಇದು ಕೇವಲ ಕಾನೂನು ದಾಖಲೆಗಳನ್ನು ಒದಗಿಸುವ ಯೋಜನೆ ಮಾತ್ರವಲ್ಲದೆ ದೇಶದ ಹಳ್ಳಿಗಳಲ್ಲಿ ಅಭಿವೃದ್ಧಿಗೆ ಹೊಸ ಮಂತ್ರವಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಮಧ್ಯಪ್ರದೇಶ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಉತ್ತರಾಖಂಡ, ಮಹಾರಾಷ್ಟ್ರದ ಸುಮಾರು 22 ಲಕ್ಷಕ್ಕೂ ಹೆಚ್ಚು ಗ್ರಾಮೀಣ ಕುಟುಂಬಗಳು ಸ್ವಾಮಿತ್ವ ಯೋಜನೆಯಡಿ ಈಗಾಗಲೇ ಆಸ್ತಿ ಕಾರ್ಡ್‌ಗಳ ಪ್ರಯೋಜನ ಪಡೆದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.  ಅಲ್ದೇ ಸ್ವಾಮಿತ್ವ ಯೋಜನೆಯು ಕೇವಲ ಕಾನೂನು ದಾಖಲೆಗಳನ್ನು ಒದಗಿಸುವ ಯೋಜನೆಯಲ್ಲ, ಆಧುನಿಕ ತಂತ್ರಜ್ಞಾನದ ಸಹಾಯದಿಂದ ದೇಶದ ಹಳ್ಳಿಗಳಲ್ಲಿ ಅಭಿವೃದ್ಧಿ ಮತ್ತು ನಂಬಿಕೆಗೆ ಇದು ಹೊಸ ಮಂತ್ರವಾಗಿದೆ ಎಂದು ಕೂಡ ಅಭಿಪ್ರಾಯ ಪಟ್ಟಿದ್ದಾರೆ.

ಮಧ್ಯಪ್ರದೇಶದ ಸ್ವಾಮಿತ್ವ ಯೋಜನೆಯ 1.71 ಲಕ್ಷ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಡಿಜಿಟಲ್ ರೂಪದಲ್ಲಿ ಇ-ಪ್ರಾಪರ್ಟಿ ಕಾರ್ಡ್‌ಗಳನ್ನು ಹಸ್ತಾಂತರಿಸಿದರು. ಈ ವೇಳೆ ಇದು ಕೇವಲ ಕಾನೂನು ದಾಖಲೆಗಳನ್ನು ಒದಗಿಸುವ ಯೋಜನೆ ಮಾತ್ರವಲ್ಲದೆ ದೇಶದ ಹಳ್ಳಿಗಳಲ್ಲಿ ಅಭಿವೃದ್ಧಿಗೆ ಹೊಸ ಮಂತ್ರವಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಇದೇ ವೇಳೆ ಪ್ರಾಥಮಿಕ ಹಂತಗಳಲ್ಲಿ ಮಧ್ಯಪ್ರದೇಶ , ಉತ್ತರಪ್ರದೇಶ , ಮಹಾರಾಷ್ಟ್ರ, ಉತ್ತರಾಖಂಡ, ರಾಜಸ್ಥಾನ, ಹರಿಯಾಣ, ಪಂಜಾಬ್ ಮತ್ತು ಕರ್ನಾಟಕದಲ್ಲಿ ಪಿಎಂ ಸ್ವಾಮಿತ್ವ ಯೋಜನೆಯನ್ನು ಪ್ರಾರಂಭಿಸಲಾಯಿತು ಮತ್ತು ಈ ರಾಜ್ಯಗಳಲ್ಲಿ 22 ಲಕ್ಷ ಕುಟುಂಬಗಳು ಆಸ್ತಿ ಕಾರ್ಡ್ ನ ಪ್ರಯೋಜನೆ ಪಡೆದಿವೆ ಎಂದು ತಿಳಿಸಿದ್ದಾರೆ. ಇದನ್ನು ಪ್ರಾಯೋಗಿಕ ಯೋಜನೆಯಾಗಿ ಆರಂಭಿಸಲಾಗಿದೆ. ನಾವು ಇದನ್ನು ದೇಶದ ಇತರ ರಾಜ್ಯಗಳಲ್ಲಿ ವಿಸ್ತರಿಸುತ್ತಿದ್ದೇವೆ. ಮಧ್ಯಪ್ರದೇಶವು ಈ ಯೋಜನೆಯಲ್ಲಿ ತ್ವರಿತ ಗತಿಯಲ್ಲಿ ಕೆಲಸ ಮಾಡಿದೆ ಮತ್ತು ಅದು ಮೆಚ್ಚುಗೆಗೆ ಅರ್ಹವಾಗಿದೆ. ಇಂದು, 3,000 ಹಳ್ಳಿಗಳ 1.70 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಆಸ್ತಿ ಕಾರ್ಡ್ ‘ಅಧಿಕಾರ್ ಅಭಿಲೇಖ್’ ಪಡೆದಿದ್ದು ಅದು ಸಮೃದ್ಧಿಯನ್ನು ತರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ಸ್ವಾಮಿತ್ವವು ಪಂಚಾಯತ್ ರಾಜ್ ಸಚಿವಾಲಯದ ಕೇಂದ್ರ ವಲಯದ ಯೋಜನೆಯಾಗಿದ್ದು, ಇದು ಗ್ರಾಮೀಣ ಜನವಸತಿ ಪ್ರದೇಶಗಳ ನಿವಾಸಿಗಳಿಗೆ ಆಸ್ತಿ ಹಕ್ಕುಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ನಗರ ಪ್ರದೇಶಗಳಂತೆ ಗ್ರಾಮಸ್ಥರು ಸಾಲ ಮತ್ತು ಇತರ ಹಣಕಾಸಿನ ಪ್ರಯೋಜನಗಳನ್ನು ಪಡೆಯಲು ಈ ಯೋಜನೆ ದಾರಿ ಮಾಡಿಕೊಡುತ್ತದೆ. ಇದು ಇತ್ತೀಚಿನ ಸರ್ವೇಯಿಂಗ್ ಡ್ರೋನ್ ತಂತ್ರಜ್ಞಾನದ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಭೂಮಿಯನ್ನು ಗುರುತಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯು ದೇಶದಲ್ಲಿ ಡ್ರೋನ್ ತಯಾರಿಕೆಯ ಪರಿಸರ ವ್ಯವಸ್ಥೆಗೆ ಉತ್ತೇಜನ ನೀಡಿದೆ ಎಂದು ಪಿಎಂಒ ಹೇಳಿದೆ.

ಆರ್ ಸಿಬಿ ಗೆಲ್ಲಲೇಬೇಕಿದೆ ಕಡೆಯ 2 ಮ್ಯಾಚ್ : ಸಿಎಸ್ ಕೆ ಸೋಲಿಗೂ ಪ್ರಾರ್ಥಿಸಬೇಕಿದೆ ಫ್ಯಾನ್ಸ್

 

Tags: #saakshatvindiaPrime Minister Narendra Modiproperty cards
ShareTweetSendShare
Join us on:

Related Posts

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಅಧಿಕಾರ ಕೊಟ್ಟರೆ ಕೆಪಿಎಸ್‌ಸಿ ಮತ್ತು ಕೆಎಟಿ ರದ್ದು ಮಾಡ್ತೀನಿ ಅಂತ ಪ್ರಿಯಾಂಕ್ ಖರ್ಗೆ ಹೇಳಿದ್ದೇಕೆ? ಭ್ರಷ್ಟ ವ್ಯವಸ್ಥೆಗೆ ಬೀಳಲಿದೆಯೇ ಬಿಗ್ ಲಾಕ್?: ಕರ್ನಾಟಕದ ಇತಿಹಾಸದಲ್ಲೇ ಮೊದಲು ಇಂತಹ ಎಚ್ಚರಿಕೆ!

by Shwetha
July 12, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ಪುತ್ರಿಯ ವಿರುದ್ಧ ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ ಆರೋಪದಡಿ ಎಫ್‌ಐಆರ್ ದಾಖಲಾಗಿರುವುದು ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಈ ಗಂಭೀರ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಸೈಟು ಮಾರಿದಂತೆ ನದಿ ನೀರು ಹಂಚಬೇಡಿ -ರಾಜ್ಯದ ನೀರು ಪರರ ಪಾಲಾದ್ರೆ ಕನ್ನಡಿಗರು ಕ್ಷಮಿಸಲ್ಲ :ನದಿ ಜೋಡಣೆ ಎಂದರೆ ಬೆಂಗಳೂರಿನ ರಿಯಲ್ ಎಸ್ಟೇಟ್ ವ್ಯವಹಾರವಲ್ಲ -ಸಿಎಂ ಡಿಕೆಶಿಗೆ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ

by Shwetha
July 12, 2026
0

ಬೆಂಗಳೂರು: ರಾಜ್ಯದ ನೀರಾವರಿ ಹಿತಾಸಕ್ತಿ ಮತ್ತು ನದಿ ಜೋಡಣೆ ವಿಚಾರದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತೋರುತ್ತಿರುವ ಧೋರಣೆಯ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ...

ಸಿದ್ದರಾಮಯ್ಯ ಮೌನದ ಹಿಂದೆ ಅಡಗಿದೆಯೇ ಅಹಿಂದ 2.0 ಬಿರುಗಾಳಿ? -ಟೈಗರ್ ಈಸ್ ಸೈಲೆಂಟ್ ಬಟ್ ನಾಟ್ ಔಟ್ :ಆಗಸ್ಟ್ ನಿಂದ ಶುರುವಾಗಲಿದೆ “ಸಿದ್ದ”ರಾಮಯ್ಯ ಎಂಬ ಅಸಲಿ ಅಬ್ಬರ!

ಸಿದ್ದರಾಮಯ್ಯ ಮೌನದ ಹಿಂದೆ ಅಡಗಿದೆಯೇ ಅಹಿಂದ 2.0 ಬಿರುಗಾಳಿ? -ಟೈಗರ್ ಈಸ್ ಸೈಲೆಂಟ್ ಬಟ್ ನಾಟ್ ಔಟ್ :ಆಗಸ್ಟ್ ನಿಂದ ಶುರುವಾಗಲಿದೆ “ಸಿದ್ದ”ರಾಮಯ್ಯ ಎಂಬ ಅಸಲಿ ಅಬ್ಬರ!

by Shwetha
July 12, 2026
0

ಬೆಂಗಳೂರು: ರಾಜಕೀಯದಲ್ಲಿ ಮೌನ ಎನ್ನುವುದು ಕೇವಲ ನಿಶ್ಯಬ್ದವಲ್ಲ ಅದು ಮುಂದಿನ ದೊಡ್ಡ ಬಿರುಗಾಳಿಯ ಮುನ್ಸೂಚನೆ ಎಂಬ ಮಾತಿದೆ. ಸದ್ಯ ಕರ್ನಾಟಕ ರಾಜಕಾರಣದ ದ್ರುವತಾರೆ ಸಿದ್ದರಾಮಯ್ಯ ಅವರ ವಿಷಯದಲ್ಲೂ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 12, 2026
0

ದಿನ ಭವಿಷ್ಯ 12-07-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಸೂರ್ಯನ ಪ್ರಭಾವದಿಂದಾಗಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ನಾಯಕತ್ವದ ಗುಣಗಳು ಹೊರಹೊಮ್ಮಲಿವೆ. ಹೊಸ ಜವಾಬ್ದಾರಿಗಳು...

team india

t-20 cricket: ಟೀಮ್ ಇಂಡಿಯಾ ಕಣಜದಲ್ಲಿ ಕೀಟಾಣುಗಳ ಕಾಟ..! ಆಂಗ್ಲರ ಐಸಿಯುನಲ್ಲಿ ಗಂಭೀರ್ ಹುಡುಗರು..! 🚨🏏🔥

by admin
July 12, 2026
0

t-20 cricket: ಟೀಮ್ ಇಂಡಿಯಾ ಕಣಜದಲ್ಲಿ ಕೀಟಾಣುಗಳ ಕಾಟ..! ಆಂಗ್ಲರ ಐಸಿಯುನಲ್ಲಿ ಗಂಭೀರ್ ಹುಡುಗರು..! 🚨🏏🔥 💥 ಕೊನೆಗೂ ಅರ್ಥವಾಗಬೇಕು.. ಅರ್ಥವಾಗಿದೆ ಅನ್ಸುತ್ತೆ. ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಬರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram