ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

NCB ಕಚೇರಿಗೆ ಭೇಟಿ ನೀಡಿದ್ದ ಶಾರುಖ್ ಖಾನ್ ಮ್ಯಾನೇಜರ್ ಪೂಜಾ ದದ್ಲಾನಿ..!

Namratha Rao by Namratha Rao
October 23, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

NCB ಕಚೇರಿಗೆ ಭೇಟಿ ನೀಡಿದ್ದ ಶಾರುಖ್ ಖಾನ್ ಮ್ಯಾನೇಜರ್ ಪೂಜಾ ದದ್ಲಾನಿ..!

ಮುಂಬೈ :  ಬಾಲಿವುಡ್ ನ ಸ್ಟಾರ್ ನಟ ಶಾರುಖ್ ಪುತ್ರ ಆರ್ಯನ್ ಖಾನ್ ಡ್ರಗ್ ಲಿಂಕ್ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿದ್ದು ಈವರೆಗೂ ಜೈಲಿನಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಇದೀಗ NCB ಕಚೇರಿಗೆ ಶಾರುಖ್ ಖಾನ್ ಮ್ಯಾನೇಜರ್  ಪೂಜಾ ದದ್ಲಾನಿ ನೀಡಿದ್ದಾಗಿ ವರದಿಯಾಗಿದೆ. ಕೈನಲ್ಲಿ ಕೆಲ ದಾಖಲಾತಿಗಳನ್ನ ಹಿಡಿದು ದಕ್ಷಿಣ ಮುಂಬೈನಲ್ಲಿರುವ ಬಲ್ಲಾರ್ಡ್ ಎಸ್ಟೇಟ್ ನಲ್ಲಿರುವ NCB ಕಚೇರಿಗೆ ತೆರಳಿದ್ದರು ಎಂಬ ವಿಚಾರ ಗೊತ್ತಾಗಿದೆ. ನಂತರ ಕಚೇರಿಯಿಂದ  ಒಂದು ಗಂಟೆಯ ನಂತರ ವಾಪಸ್ ತೆರಳಿದ್ದಾಗಿ ವರದಿಯಾಗಿದೆ.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಆರ್ಯನ್ ಖಾನ್ ಜಾಮೀನು ಅರ್ಜಿ ಸತತವಾಗಿ ತಿರಸ್ಕಾರವಾಗುತ್ತಲೇ ಇದೆ. ಅಕ್ಟೋಬರ್ 20 ರಂದು ಮತ್ತೆ ಮುಂಬೈನ ವಿಶೇಷ ನ್ಯಾಯಾಲಯವು ಆರ್ಯನ್ ಖಾನ್ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ಆರ್ಯನ್ ಈವರೆಗೂ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಅಕ್ಟೋಬರ್ 3ರಂದು ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರ ನೆರವಿನೊಂದಿಗೆ, ಎನ್‌ಸಿಬಿಯ ಮುಂಬೈ ಘಟಕವು ನಗರ ಕರಾವಳಿಯಲ್ಲಿ ಒಂದು ಐಶಾರಾಮಿ ಕ್ರೂಸ್ ಹಡಗಿನಲ್ಲಿ ಪಾರ್ಟಿ ನಡೆಸುತ್ತಿದ್ದ ವೇಳೆ  ದಾಳಿ ಮಾಡಿತು.  ಈ ವೇಳೆ ಆರ್ಯನ್ ಖಾನ್ ಮತ್ತು ಇತರ ಅನೇಕರನ್ನು ಈ ವೇಳೆ ಬಂಧಿಸಲಾಗಿತ್ತು.

ಆರ್ಡರ್ ಮಾಡಿದ್ದು 70,000 ರೂ ಐಪೋನ್ – ಬಂದಿದ್ದು 10 ರುಪಾಯಿಯ ಸೋಪ್.

ಐಪಿಎಲ್ ತಂಡ ಖರೀದಿಗೆ ರಣವೀರ್ – ದೀಪಿಕಾ ದಂಪತಿ ಪ್ಲಾನ್..!

#777 ಚಾರ್ಲಿ ಶೂಟಿಂಗ್ ಮುಕ್ತಾಯ – ಭಾವುಕರಾದ ಚಿತ್ರತಂಡ.

Tags: #saakshatvaryan khanBollywooddrug link caseinidapooja dadlanisharukh khan
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram