ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಿರುದ್ಯೋಗಿಗಳಿಗೆ ಇಲ್ಲಿದೆ ಸಿಹಿ ಸುದ್ದಿ..!

Mahesh M Dhandu by Mahesh M Dhandu
October 23, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ನಿರುದ್ಯೋಗಿಗಳಿಗೆ ಇಲ್ಲಿದೆ ಸಿಹಿ ಸುದ್ದಿ..! IBPS saaksha TV

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಗುಡ್ ನ್ಯೂಸ್ ನೀಡಿದೆ. ಐಬಿಪಿಎಸ್ ಹಲವಾರು ಬ್ಯಾಂಕುಗಳಲ್ಲಿ ಒಟ್ಟು 7,855 ಕ್ಲರ್ಕ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆಯನ್ನ ಬಿಡುಗಡೆಗೊಳಿಸಿದೆ.

Related posts

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

July 3, 2026
ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

July 3, 2026

ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 27ರೊಳಗೆ ಅಧಿಕೃತ ವೆಬ್ ಸೈಟ್ ibps.inಗೆ ತೆರಳಿ ಅರ್ಜಿ ಸಲ್ಲಿಸಬಹುದಾಗಿದೆ.

ದೇಶದಾದ್ಯಂತ 7,855 ಕ್ಲರ್ಕ್ ಹುದ್ದೆಗಳ ಖಾಲಿದ್ದು, ಕರ್ನಾಟಕದಲ್ಲಿ 454 ಹುದ್ದೆಗಳಿವೆ.

ಈ ಹುದ್ದೆಗಳಿಗೆ ಅರ್ಜಿಸಲು ಅಭ್ಯರ್ಥಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು.

IBPS saaksha TV

ಎರಡು ರೀತಿ ನೇಮಕಾತಿ ನಡೆಯಲಿದೆ. ಅದರಲ್ಲಿ ಒಂದನೇಯದು ಪ್ರಾಥಮಿಕ ಪರೀಕ್ಷೆ, ಎರಡನೇಯದು ಮುಖ್ಯ ಪರೀಕ್ಷೆ.

ಅರ್ಜಿ ಸಲ್ಲಿಸುವ ವಿಧಾನ : ಅಧಿಕೃತ ವೆಬ್‍ಸೈಟ್ ibps.in ಗೆ ತೆರಳಿ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೋದು. ಅಕ್ಟೋಬರ್ 27 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.

Tags: #Saaksha TVIBPSindiajob
ShareTweetSendShare
Join us on:

Related Posts

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

by Shwetha
July 3, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದ ತನಿಖೆಯಲ್ಲಿ ಹೊಸ ಮಾಹಿತಿಗಳು ಹೊರಬರುತ್ತಿದ್ದು, ಚಂಪತ್ ರಾಯ್ ಅವರು ಪೊಲೀಸರ ವಿಚಾರಣೆ ವೇಳೆ ಟಿನ್ನು ಯಾದವ್ ಪ್ರಮುಖ ಪಾತ್ರವಹಿಸಿದ್ದಾನೆ ಎಂದು ಹೇಳಿರುವುದಾಗಿ...

ಸಂಜು ಸ್ಯಾಮ್ಸನ್ ಫೇಲ್, ವೈಭವ್ ಔಟ್ – ಐರ್ಲೆಂಡ್ ಬೌಲರ್ ಗಳ ಪ್ಯಾಂಟ್ ಬಿಚ್ಚಿಸುತ್ತಿದ್ದ ಈ ಹುಡುಗ: ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

ಸಂಜು ಸ್ಯಾಮ್ಸನ್ ಫೇಲ್, ವೈಭವ್ ಔಟ್ – ಐರ್ಲೆಂಡ್ ಬೌಲರ್ ಗಳ ಪ್ಯಾಂಟ್ ಬಿಚ್ಚಿಸುತ್ತಿದ್ದ ಈ ಹುಡುಗ: ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

by Shwetha
July 3, 2026
0

ಲಂಡನ್: ಟೀಂ ಇಂಡಿಯಾದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಸತತವಾಗಿ ಬೆಂಚ್ ಕಾಯಿಸುತ್ತಿರುವುದಕ್ಕೆ ಭಾರತ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್...

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ರಾಜೇಂದ್ರ ಪಾಲ್ ಗೌತಮ್

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ರಾಜೇಂದ್ರ ಪಾಲ್ ಗೌತಮ್

by Shwetha
July 3, 2026
0

ಉತ್ತರ ಪ್ರದೇಶ ಕಾಂಗ್ರೆಸ್‌ನ ನೂತನ ಉಸ್ತುವಾರಿಯಾಗಿ ನೇಮಕಗೊಂಡಿರುವ ರಾಜೇಂದ್ರ ಪಾಲ್ ಗೌತಮ್ ಅವರು, 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಕಾಲಚಕ್ರ ಉರುಳುತ್ತಲೇ ಇರುತ್ತದೆ, ಮೇಲೆ ಹೋದವನು ಕೆಳಗೆ ಬರಲೇಬೇಕು: ಅಧಿಕಾರದ ಮದದಲ್ಲಿ ಮೆರೆಯಬೇಡಿ, ಪ್ರತಿ ಅಂತ್ಯಕ್ಕೂ ಒಂದು ಆರಂಭವಿದೆ – ಡಿಕೆಶಿಗೆ ಎಚ್‌ಡಿ ಕುಮಾರಸ್ವಾಮಿ ಖಡಕ್ ತಿರುಗೇಟು

by Shwetha
July 3, 2026
0

ಬೆಂಗಳೂರು: ರಾಜಕೀಯದಲ್ಲಿ ಯಾರೂ ಶಾಶ್ವತವಲ್ಲ, ಅಧಿಕಾರದ ಮದದಲ್ಲಿ ಮೆರೆಯುವವರಿಗೆ ಕಾಲವೇ ಉತ್ತರ ನೀಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram