ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹ್ಯಾಟ್ರಿಕ್ ಗೆಲುವು ಕಾಣುತ್ತಿರುವ ಪಾಕ್ ಗೆ ಆಫ್ಘಾನ್ ನೀಡುತ್ತಾ ಶಾಕ್

Mahesh M Dhandu by Mahesh M Dhandu
October 29, 2021
in Newsbeat, Sports, ಕ್ರೀಡೆ
Afghanistan saaksha tv
Share on FacebookShare on TwitterShare on WhatsappShare on Telegram

ಇದು ಗ್ರೂಪ್2ರ ಮಹತ್ವದ ಪಂದ್ಯ. ಒಂದು ವೇಳೆ ಈ ಪಂದ್ಯವನ್ನು ಅಫ್ಘಾನಿಸ್ತಾನ ಗೆದ್ದರೆ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡದ ಸೆಮಿಫೈನಲ್ ಆಸೆ ಮತ್ತಷ್ಟು ಕಷ್ಟವಾಗುತ್ತದೆ.

ಪಾಕ್ ಈ ಪಂದ್ಯವನ್ನು ಗೆದ್ದರೆ ಸೆಮಿಫೈನಲ್ನ ಒಂದು ಸ್ಥಾನ ಬಹತೇಕ ಪಕ್ಕಾ ಆಗುತ್ತದೆ. ಹೀಗಾಗಿ ದುಬೈ ಅಂತರಾಷ್ಟ್ರೀಯ ಮೈದಾನದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಹೋರಾಟ ನಡೆದರೂ, ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಫಲಿತಾಂಶದ ಕಡೆ ಗಮನ ಇಟ್ಟಿದೆ.

Related posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

May 24, 2026
ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

May 24, 2026

ಪಾಕಿಸ್ತಾನ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಎರಡೂ ಪಂದ್ಯ ಗೆದ್ದು 4 ಅಂಕ ಸಂಪಾದಿಸಿ ಅಗ್ರಸ್ಥಾನದಲ್ಲಿದೆ. ಅಫ್ಘಾನಿಸ್ತಾನ ಸ್ಕಾಟ್ಲೆಂಡ್ ವಿರುದ್ಧ 130 ರನ್ಗಳ ಭರ್ಜರಿ ಜಯದಾಖಲಿಸಿ ಅದ್ಭುತ ರನ್ರೇಟ್ ಹೊಂದಿದೆ. ಹೀಗಾಗಿ ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿ ನಡೆಯಲಿದೆ.

ಪಾಕಿಸ್ತಾನ ಬ್ಯಾಟಿಂಗ್ನಲ್ಲಿ ಕ್ಯಾಪ್ಟನ್ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ರನ್ನು ಹೆಚ್ಚು ನೆಚ್ಚಿಕೊಂಡಿದೆ. ಮೊಹಮ್ಮದ್ ಹಫೀಝ್ ಮತ್ತು ಶೋಯೆಬ್ ಮಲಿಕ್ ಅನುಭವ ತಂಡಕ್ಕಿದೆ.

ಇಮಾದ್ ವಾಸಿಂ ಮತ್ತು ಮೊಹಮ್ಮದ್ ಆರೀಫ್ ಯಾವ ಹಂತದಿಂದಾದರೂ ಪಂದ್ಯದ ಫಲಿತಾಂಶ ಬದಲಿಸಬಲ್ಲರು. ಪಾಕ್ ಬೌಲಿಂಗ್ ಅಂತೂ ಸೂಪರ್. ಶಾಹಿನ್ ಅಫ್ರಿಧಿ, ಇಮಾದ್ ವಾಸಿಂ, ಹ್ಯಾರಿಸ್ ರೌಫ್ ಮತ್ತು ಹಸನ್ ಅಲಿ ವಿಕೆಟ್ ಬೇಟೆಯಾಡುತ್ತಿದ್ದಾರೆ.

ಮೊಹಮ್ಮದ್ ಹಫೀಝ್ ಮತ್ತು ಶೋಯೆಬ್ ಮಲಿಕ್ ಕೂಡ ಅಗತ್ಯ ಬಿದ್ದರೆ ಬೌಲಿಂಗ್ ಮಾಡಬಲ್ಲರು. ಹೀಗಾಗಿ ಪಾಕಿಸ್ತಾನ ಪಂದ್ಯದಿಂದ ಪಂದ್ಯಕ್ಕೆ ಬಲಿಷ್ಠವಾಗಿ ಕಾಣುತ್ತಿದೆ.

Afghanistan saaksha tv

ಅಫ್ಘಾನಿಸ್ತಾನ ತಂಡ ವೀಕ್ ಅನ್ನುವ ಹಾಗೇ ಇಲ್ಲ. ಸ್ಪೋಟಕ ಬ್ಯಾಟ್ಸ್ಮನ್ಗಳ ದಂಡೇ ಇದೆ.ಮೊಹಮ್ಮದ್ ಶೆಹಜಾದ್, ಹಝರುತುಲ್ಲಾ ಜಜಾಯಿ ಮತ್ತು ರಹಮತುಲ್ಲಾ ಗುರ್ಬಾಜ್ ಆಟ ಹೇಗಿದೆ ಅನ್ನುವುದು ಸ್ಕಾಟ್ಲೆಂಡ್ ವಿರುದ್ಧ ಗೊತ್ತಾಗಿದೆ.

ನಜಿಬುಲ್ಲಾ ಜರ್ದಾನ್, ಮೊಹಮ್ಮದ್ ನಬಿ ಮತ್ತು ಅಸ್ಗರ್ ಅಫ್ಘಾನ್ ಅನುಭವ ತಂಡಕ್ಕೆ ನೆರವಾಗಬಹುದು. ಬೌಲಿಂಗ್ನಲ್ಲೂ ಪಾಕ್ಗೆ ಸವಾಲೊಡ್ಡುವ ಅಸ್ತ್ರಗಳಿವೆ. ಮುಜೀಬ್ ಉರ್ ರೆಹಮಾನ್ ಮತ್ತು ರಶೀದ್ ಖಾನ್ ಮ್ಯಾಜಿಕ್ ನಡೆದರೆ ಪಾಕ್ ಅಂದುಕೊಂಡಿದ್ದು ಉಲ್ಟಾ ಆಗಬಹುದು.

ಮೊಹಮ್ಮದ್ ನಬಿ ಕೂಡ ಸ್ಪಿನ್ ಬೌಲಿಂಗ್ ಮಾಡಬಲ್ಲರು. ನವೀನ್ ಉಲ್ ಹಕ್ ಮತ್ತು ಗುಲ್ಬಾದಿನ್ ನಯೀಮ್ ಕೂಡ ಬೌಲಿಂಗ್ ಅಸ್ತ್ರಗಳೇ. ದುಬೈನಲ್ಲಿ ಟಾಸ್ ಗೆದ್ದ ತಂಡ ಮೊದಲು ಫೀಲ್ಡಿಂಗ್ ಮಾಡಿ ರಾತ್ರಿ ವೇಳೆ ಉದುರುವ ಇಬ್ಬನಿಯ ಲಾಭ ಪಡೆದುಕೊಳ್ಳುತ್ತಿದೆ.

ಹೀಗಾಗಿ ಟಾಸ್ ಮೇಲೂ ಗಮನವಿದೆ. ಒಟ್ಟಿನಲ್ಲಿ ಮ್ಯಾಚ್ ಪಾಕ್ ಮತ್ತು ಅಫ್ಘಾನ್ ನಡುವೆ ನಡೆದರೂ ರಿಸಲ್ಟ್ ಮೇಲೆ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ಅಭಿಮಾನಿಗಳ ಕಣ್ಣಿದೆ.

Tags: #Saaksha TV#T20 World CupAfghanistanpakisthan
ShareTweetSendShare
Join us on:

Related Posts

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್

by Shwetha
May 24, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್‌ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

by Shwetha
May 24, 2026
0

ಭಾರತದ ಗಡಿಭಾಗಗಳಲ್ಲಿ ದಶಕಗಳಿಂದ ಕದ್ದುಮುಚ್ಚಿ ನುಸುಳುತ್ತಿರುವ ಹಾಗೂ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ, ಕೃತಕ ಜನಸಂಖ್ಯಾ ಬದಲಾವಣೆಗೆ ಕಾರಣವಾಗಿರುವ ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರ ಇದೀಗ...

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

ರಾಜ್ಯಸಭೆ ಅಂಗಳದಲ್ಲಿ ದೊಡ್ಡಗೌಡರ ಭವಿಷ್ಯ – ಪ್ರಧಾನಿ ಮೋದಿ ವಿವೇಚನೆಗೆ ಎಲ್ಲವನ್ನೂ ಬಿಟ್ಟ ದಳಪತಿಗಳು

by Shwetha
May 24, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭಾ ಚುನಾವಣೆಯ ಕಾವು ಜೋರಾಗಿದೆ. ಅದರಲ್ಲೂ ವಿಶೇಷವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮರು ಆಯ್ಕೆಯ ವಿಷಯ ಸಾಕಷ್ಟು ಚರ್ಚೆಗೆ...

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

ರಾಜ್ಯಸಭಾ ಚುನಾವಣೆ ಎಫೆಕ್ಟ್ ಸಿದ್ದು ಕುರ್ಚಿ ಸುಭದ್ರ ಡಿಕೆಶಿ ಸಿಎಂ ಕನಸಿಗೆ ಹೈಕಮಾಂಡ್ ಬ್ರೇಕ್

by Shwetha
May 24, 2026
0

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಕರ್ನಾಟಕ ರಾಜಕಾರಣದ ದಿಕ್ಕನ್ನೇ ಬದಲಿಸುವ ಮುನ್ಸೂಚನೆ ನೀಡಿದೆ. ಈ ಚುನಾವಣೆಯು ಕೇವಲ ದೆಹಲಿಗೆ ಪ್ರತಿನಿಧಿಗಳನ್ನು ಕಳುಹಿಸುವ ಪ್ರಕ್ರಿಯೆಯಾಗಿ ಉಳಿಯದೆ, ರಾಜ್ಯ...

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

by Shwetha
May 24, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸ ಹಾಗೂ ಅಲ್ಲಿನ ಫೋಟೋ ಶೂಟ್ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರ ವ್ಯಂಗ್ಯವಾಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram