ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಹೇಳಿ ಸಾಕಷ್ಟು ಒಳ್ಳೆಯದು ಆಗುತ್ತದೆ

Mahesh M Dhandu by Mahesh M Dhandu
November 3, 2021
in Astrology, Newsbeat, ಜ್ಯೋತಿಷ್ಯ
Raghavendra Swamy saaksha tv
Share on FacebookShare on TwitterShare on WhatsappShare on Telegram

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಹೇಳಿ ಸಾಕಷ್ಟು ಒಳ್ಳೆಯದು ಆಗುತ್ತದೆ

ಈ ಮಂತ್ರವನ್ನು ತಪ್ಪದೆ ಶ್ರದ್ಧೆ ಭಕ್ತಿಯಿಂದ ಪಠಿಸಿದರೆ ಸಾಕು ಸಾಕ್ಷಾತ್ ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕನಸಿನಲ್ಲಿ ಬಂದು ಪರಿಹರಿಸುತ್ತಾರೆ ಇದು ಸತ್ಯ ರಾಯರ ಮಹಿಮೆ ಇದು ತಪ್ಪದೆ ನೋಡಿ. ಗುರು ರಾಘವೇಂದ್ರ ರಾಯರು ಒಬ್ಬ ಮಹಾ ಮಹಿಮರು ಮತ್ತು ಜೀವಂತ ದೇವರು ಗುರು ರಾಘವೇಂದ್ರರ ಆರಾಧ್ಯ ದೈವ ಮೂಲ ರಾಮ ಅಂದರೆ ಮಹಾ ವಿಷ್ಣು ಜೀವನದಲ್ಲಿ ಎಂತಹ ಕಷ್ಟಗಳೇ ಬಂದರೂ ಶ್ರೀ ಗುರು ರಾಯರ ಸ್ಮರಣೆ ಮಾಡಿದರೆ

Related posts

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

June 23, 2026
Tejasvi Surya

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತೇಜಸ್ವಿ ಸೂರ್ಯ ತೆಲಂಗಾಣ ಪ್ರವಾಸ ರದ್ದು

June 23, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ತಕ್ಷಣವೇ ಕಷ್ಟವೂ ಮಂಜಿನಂತೆ ಕರಗುವುದು. ಗುರು ರಾಯರನ್ನು ನೆನೆಯಲು ಹಲವಾರು ಮಂತ್ರಗಳು ಇವೆ ಅದರಲ್ಲಿ ರಾಘವೇಂದ್ರ ಗಾಯತ್ರಿ ಮಂತ್ರ ತುಂಬಾ ಶ್ರೇಷ್ಠವಾದದ್ದು ರಾಘವೇಂದ್ರ ಗಾಯತ್ರಿ ಮಂತ್ರವನ್ನು ದಿನಕ್ಕೆ ಒಂದು ಬಾರಿ ಮೂರು ಬಾರಿ ಅಥವಾ ಐದು ಬಾರಿ ಒಂಬತ್ತು ಬಾರಿ ಇಪ್ಪತ್ತು ಬಾರಿ ಹನ್ನೊಂದು ಬಾರಿ ಇಪ್ಪತ್ತೊಂದು ಬಾರಿ ನೂರಎಂಟು ಬಾರಿ ಪಠಿಸಬಹುದು. ರಾಘವೇಂದ್ರ ಗಾಯತ್ರಿ ಮಂತ್ರವನ್ನು

ಪಠಿಸಲು ಹಲವು ನಿಯಮ ಇವೆ ಅವನ್ನು ನೀವು ಪಾಲಿಸಿದರೆ ಶ್ರೀ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮಗೆ ಅನುಗ್ರಹಿಸಿ ನಿಮ್ಮ ಸಕಲ ಕಷ್ಟಗಳನ್ನು ಕಳೆಯುತ್ತಾರೆ ಈ ನಿಯಮಗಳು ಯಾವುವು ಎಂದರೆ ಗುರು ರಾಘವೇಂದ್ರ ಗಾಯತ್ರಿ ಮಂತ್ರವನ್ನು ದಿನವೂ ಪಠಿಸಲು ಆಗಲಿಲ್ಲ ಅಂದರೆ ರಾಯರ ವಿಶೇಷ ದಿನವಾದ ಗುರುವಾರ ಪಠಿಸಬಹುದು

Raghavendra Swamy saaksha tv

ನೀವು ಇದನ್ನು 48 ಬಾರಿ ಪಠಿಸಿದರೆ ಈ ಕೆಳಗಿನಂತೆ ಪಾಲಿಸಿ ಶ್ರೀ ರಾಘವೇಂದ್ರ ಗಾಯತ್ರಿ ಮಂತ್ರ ವ್ರತವನ್ನು ಆರಂಭಿಸಲು ಗುರುವಾರ ಅಥವಾ ಶುಕ್ಲ ಪಕ್ಷ ದಿನಗಳಲ್ಲಿ ತುಂಬಾ ವಿಶೇಷ ಶಕ್ತಿ ಇರುತ್ತದೆ ಈ ದಿನಗಳಲ್ಲಿ ಶುರು ಮಾಡಿದರೆ ನಿಮಗೆ ಒಳ್ಳೆಯದು ದಿನಕ್ಕೆ ನೂರಾ ಎಂಟು ಬಾರಿ ಶ್ರೀ ಗಾಯತ್ರಿ ಮಂತ್ರವನ್ನು 48 ದಿನಗಳ ಕಾಲ ಸತತವಾಗಿ ಪಠಿಸುತ್ತಾ ಬಂದರೆ ಕಲಿಯುಗದ ಕಾಮಧೇನು ಕಲ್ಪವೃಕ್ಷ ಭಕ್ತರ ಅಪತ್ಬಂಧವರು ಶ್ರೀ ರಾಘವೇಂದ್ರರು ನಿಮ್ಮ ಕನಸಿನಲ್ಲಿ ಬರುವುದು ಖಚಿತ. ಕನಸಿನಲ್ಲಿ ಅವರು ಬಂದರು ಎಂದರೆ ನಿಮ್ಮ ಕಷ್ಟಗಳು

ಕೊನೆ ಕಾಣುವುದು ಖಚಿತ. ಈ ಮಂತ್ರವನ್ನು ತಪ್ಪದೆ ಪಠಿಸಿ
ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆ ಹರಿಸುತ್ತಾರೆ. ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆ ಹರಿಸುತ್ತಾರೆ ರಾಘವೇಂದ್ರ ರಾಯರ ಮಹಿಮೆ ತುಂಬಾ ಅಪಾರವಾದದ್ದು ಮತ್ತು ಪವಿತ್ರವಾದದ್ದು ನಂಬುವುದು ಬಿಡುವುದು ನಿಮ್ಮ ವೈಯಕ್ತಿಕ ವಿಚಾರ.

ಮಹಾ ಮಹಿಮಾ ಗುರುಗಳು ಮತ್ತು ಜೀವಂತ ದೇವರು ಗುರು ರಾಘವೇಂದ್ರರ ಆರಾಧ್ಯ ದೈವ ಮೂಲ ರಾಮ ಅಂದರೆ ಮಹಾ ವಿಷ್ಣು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಶ್ರೀ ಗುರು ರಾಘವೇಂದ್ರರ ಸ್ಮರಣೆ ಮಾಡಿದ ತಕ್ಷಣ ಎಲ್ಲವೂ ಮಂಜಿನ ರೀತಿ ಕರಗುವುದು ಇದು ನಿಜ ಗುರು ರಾಯರನ್ನು ನೆನೆಯಲು ಹಲವಾರು ಮಂತ್ರಗಳು ಇದೆ

ರಾಘವೇಂದ್ರ ಗಾಯತ್ರಿ ಮಂತ್ರವನ್ನು ಪಠಿಸಲು ಕೆಲವು ಮಂತ್ರಗಳ ಇವೆ ಅವುಗಳನ್ನು ನೀವು ಪಠಿಸಿದರೆ ಶ್ರೀ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ಅನುಗ್ರಹಿಸಿ ನಿಮ್ಮ ಸಕಲ ಸಂಕಷ್ಟಗಳನ್ನು ಕಳೆಯುತ್ತಾರೆ. ಹಾಗಾದರೆ ಬನ್ನಿ ಇದಕ್ಕೆ ನಿಯಮಗಳು ಯಾವುವು ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿರಿ.

ಶ್ರೀ ಗುರು ರಾಘವೇಂದ್ರ ಗಾಯತ್ರಿ ಮಂತ್ರವನ್ನು ದಿನವೂ ಆಗಲಿಲ್ಲ ಆದರೂ ಗುರು ರಾಯರ ವಿಶೇಷ ದಿನವಾದ ಗುರುವಾರ ಪಠಿಸಬಹುದು ನೀವು ಇದಕ್ಕೆ 48 ದಿನಗಳು ಪಠಿಸಿದರೆ ಈ ಕೆಳಗಿನ ರೀತಿ ಪಾಲಿಸಿ ಶ್ರೀ ರಾಘವೇಂದ್ರ ಗಾಯತ್ರಿ ಮಂತ್ರದ ವ್ರತವನ್ನು ಆರಂಭಿಸಲು ಗುರುವಾರ ಅಥವಾ ಶುಕ್ಲ ಪಕ್ಷ ಪುಷ್ಯ ನಕ್ಷತ್ರ ದಿನಗಳಲ್ಲಿ ತುಂಬಾ ವಿಶೇಷ ಶಕ್ತಿ ಇರುತ್ತದೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.
ಕಟೀಲು ದುರ್ಗಾಪರಮೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕಟೀಲು ರಕ್ತೇಶ್ವರೀ ದೇವಿಯ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564.

ಓಂ ವೆಂಕಟನಾಥಯ ವಿಧ್ಮಹೇ ಸಚಿದಾನಂದಾಯ ಧೀಮಹಿ ತನ್ನೋ ರಾಘವೇಂದ್ರ ಪ್ರಚೋದಯಾತ್ ಹಾಗೂ ಓಂ ಓಂ ವೆಂಕಟನಾಥಯ ವಿಧ್ಮಹೇ ತಿಮ್ಮಣ್ಣ ಪುತ್ರಾಯ ಧಿಮಹಿ ತನ್ನೋ ರಾಘವೇಂದ್ರಯ ಪ್ರಚೋದಯಾತ್. ಅಲ್ಲದೆ ಓಂ ಪ್ರಹ್ಲಾದಾಯ ವಿಧ್ಮಹೆ ವ್ಯಾಸರಾಜ ಧಿಮಹಿ ತನ್ನೋ ರಾಘವೇಂದ್ರಾಯ ಪ್ರಚೋದಯಾತ್ ಈ ಮಂತ್ರಗಳನ್ನು ಪಠಿಸಿದರೆ ನಿಮಗೆ ಎಲ್ಲಾ ಸುಖ ಸಂತೋಷ ವೃದ್ಧಿ ಆಗುತ್ತದೆ.

Tags: #saakshatvastrolagyPanchangaRaghavendra swamy
ShareTweetSendShare
Join us on:

Related Posts

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Tejasvi Surya

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತೇಜಸ್ವಿ ಸೂರ್ಯ ತೆಲಂಗಾಣ ಪ್ರವಾಸ ರದ್ದು

by Shwetha
June 23, 2026
0

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ನಿಗದಿತ ತೆಲಂಗಾಣ ಪ್ರವಾಸ ರದ್ದಾಗಿದೆ. ಅವರು ಇಂದು ನಡೆಯಲಿದ್ದ 'ಜೆನ್‌ಝಡ್ ಕಾಶ್ಮೀರ್' ಕಾರ್ಯಕ್ರಮದಲ್ಲಿ ಭಾಗವಹಿಸಲು ಉದ್ದೇಶಿಸಿದ್ದರು. ಆದರೆ, ಅವರ ಭೇಟಿಯನ್ನು...

ಭಾರತ ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದ ಸಿದ್ದರಾಮಯ್ಯಗೆ ಇದು ಈಗಾಗಲೇ ಹಿಂದೂ ರಾಷ್ಟ್ರ ಎಂದು ಪ್ರಲ್ಹಾದ್ ಜೋಶಿ ತಿರುಗೇಟು : ಭಾರತದ ಅಸ್ಮಿತೆಯ ಬಗ್ಗೆ ಶುರುವಾಯ್ತು ಮಹಾ ಸೈದ್ಧಾಂತಿಕ ಸಮರ

ಭಾರತ ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದ ಸಿದ್ದರಾಮಯ್ಯಗೆ ಇದು ಈಗಾಗಲೇ ಹಿಂದೂ ರಾಷ್ಟ್ರ ಎಂದು ಪ್ರಲ್ಹಾದ್ ಜೋಶಿ ತಿರುಗೇಟು : ಭಾರತದ ಅಸ್ಮಿತೆಯ ಬಗ್ಗೆ ಶುರುವಾಯ್ತು ಮಹಾ ಸೈದ್ಧಾಂತಿಕ ಸಮರ

by Shwetha
June 23, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹಿಂದೂ ರಾಷ್ಟ್ರದ ಕುರಿತಾದ ಸೈದ್ಧಾಂತಿಕ ಸಂಘರ್ಷ ತಾರಕಕ್ಕೇರಿದೆ. ಭಾರತವನ್ನು ಯಾವುದೇ ಕಾರಣಕ್ಕೂ ಹಿಂದೂ ರಾಷ್ಟ್ರ ಮಾಡಲು ಬಿಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್‌ ವಿವಾದ; ಸಿಎಂ ಡಿಕೆಶಿಗೆ ಕುಮಾರಸ್ವಾಮಿ ಬಹಿರಂಗ ಸವಾಲು

by Shwetha
June 23, 2026
0

ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದ ವಿವಾದದ ನಡುವೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ....

ಆರೆಸ್ಸೆಸ್ ಷಡ್ಯಂತ್ರದ ವಿರುದ್ಧ ಪ್ರಜಾಪ್ರಭುತ್ವ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಹೋರಾಟ ಅನಿವಾರ್ಯ :ಆರೆಸ್ಸೆಸ್ ವಿರುದ್ಧ ಬಿ.ಕೆ. ಹರಿಪ್ರಸಾದ್ ಕೆಂಡಾಮಂಡಲ

ಆರೆಸ್ಸೆಸ್ ಷಡ್ಯಂತ್ರದ ವಿರುದ್ಧ ಪ್ರಜಾಪ್ರಭುತ್ವ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಹೋರಾಟ ಅನಿವಾರ್ಯ :ಆರೆಸ್ಸೆಸ್ ವಿರುದ್ಧ ಬಿ.ಕೆ. ಹರಿಪ್ರಸಾದ್ ಕೆಂಡಾಮಂಡಲ

by Shwetha
June 23, 2026
0

ಬೆಂಗಳೂರು: ದೇಶದ ಸಂವಿಧಾನವನ್ನು ಹಂತಹಂತವಾಗಿ ದುರ್ಬಲಗೊಳಿಸುತ್ತಿರುವ ಆರೆಸ್ಸೆಸ್ ಮತ್ತು ಬಲಪಂಥೀಯ ಶಕ್ತಿಗಳ ವಿರುದ್ಧ ಹೋರಾಡಲು ಈಗ ದೇಶಕ್ಕೆ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ ಎಂದು ವಿಧಾನ ಪರಿಷತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram