ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಲ್ಪಸಂಖ್ಯಾತರೇ, ಕಾಂಗ್ರೆಸ್ ನರಿ ಬುದ್ಧಿಯ ಬಗ್ಗೆ ಯೋಚಿಸಿ : ಬಿಜೆಪಿ

Mahesh M Dhandu by Mahesh M Dhandu
November 17, 2021
in Newsbeat, Politics, ರಾಜಕೀಯ
congress
Share on FacebookShare on TwitterShare on WhatsappShare on Telegram

ಅಲ್ಪಸಂಖ್ಯಾತರೇ, ಕಾಂಗ್ರೆಸ್ ನರಿ ಬುದ್ಧಿಯ ಬಗ್ಗೆ ಯೋಚಿಸಿ : ಬಿಜೆಪಿ bjp-Congress saaksha tv

ಬೆಂಗಳೂರು : ನೀವೆಂದಿಗೂ ಮುಸ್ಲಿಂ ಸಮುದಾಯದ ವಿಶ್ವಾಸಕ್ಕೆ ಅರ್ಹರಲ್ಲ ಎಂದು ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.

Related posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

April 17, 2026
ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

April 17, 2026

ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರುಮ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಸೋಲಿಸಲು ಅಲ್ಪಸಂಖ್ಯಾತರು ಸಂಘಟಿತರಾಗಬೇಕು ಎಂದು ಆಪೇಕ್ಷೆಪಟ್ಟರು.

bjp-Congress saaksha tv

ಈ ಬಗ್ಗೆ ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ಘಟಕ ಟಾಂಗ್ ನೀಡಿದೆ. ಕಾಂಗ್ರೆಸ್ಸಿಗರೇ, ಈ ಚಿತ್ರಗಳು ತೀರಾ ಹಳೆಯದೇನಲ್ಲ, ಕೇವಲ ಎರಡು ದಿನಗಳ ಹಿಂದೆಯಷ್ಟೇ ಪ್ರಧಾನಿ ಮೋದಿಯನ್ನು ಭೋಪಾಲ್‍ನಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ ಸಂದರ್ಭದ ಚಿತ್ರಗಳಿವು. ನಿಮ್ಮ ಹತಾಶೆ ನಮಗೆ ಅರ್ಥವಾಗುತ್ತದೆ, ನೀವೆಂದಿಗೂ ಮುಸ್ಲಿಂ ಸಮುದಾಯದ ವಿಶ್ವಾಸಕ್ಕೆ ಅರ್ಹರಲ್ಲ ಎಂದು ಕುಟುಕಿದೆ.

ಮುಸ್ಲಿಮರು ಒಟ್ಟಾಗಬೇಕೆಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ. ಆದರೆ ಪಿಸುಮಾತು ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಸಲೀಂ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ, ಉಗ್ರಪ್ಪ ಅವರಿಗೆ ಬರೇ ನೋಟೀಸ್ ನೀಡಿದೆ. ಅಲ್ಪಸಂಖ್ಯಾತರೇ, ಕಾಂಗ್ರೆಸ್ ಪಕ್ಷದ ನರಿ ಬುದ್ಧಿಯ ಬಗ್ಗೆ ಇನ್ನೊಮ್ಮೆ ಯೋಚಿಸಿ ಎಂದು ಬಿಜೆಪಿ ಕರೆಕೊಟ್ಟಿದೆ.

Tags: #Saaksha TVBJPCongresskarnataka
ShareTweetSendShare
Join us on:

Related Posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

by Shwetha
April 17, 2026
0

ನವದೆಹಲಿ ಲೋಕಸಭೆಯಲ್ಲಿ ನಿನ್ನೆ ನಡೆದ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಸುದೀರ್ಘ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

by Shwetha
April 17, 2026
0

ಬೆಂಗಳೂರು ಅಥವಾ ಇತರ ನಗರಗಳಲ್ಲಿ ಪರಿಚಯವಿಲ್ಲದ ಮಹಿಳೆಯರನ್ನು ಅಥವಾ ಸಹೋದ್ಯೋಗಿಗಳನ್ನು ಆಂಟಿ ಎಂದು ಕರೆಯುವುದು ಹಲವರಿಗೆ ಅಭ್ಯಾಸವಾಗಿಬಿಟ್ಟಿದೆ. ಕೆಲವರು ಗೌರವದಿಂದ ಕರೆದರೆ, ಇನ್ನು ಕೆಲವರು ಗೇಲಿ ಮಾಡಲು...

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

ಪ್ರತ್ಯೇಕ ಪಹಣಿ (RTC) ಪಡೆಯಲು ಪೋಡಿ ಏಕೆ ಮುಖ್ಯ? ಪೋಡಿ ಇಲ್ಲದೆ ಜಮೀನು ಮಾರಲು ಸಾಧ್ಯವೇ?

by Shwetha
April 17, 2026
0

ಗ್ರಾಮೀಣ ಭಾಗದ ರೈತರಲ್ಲಿ ಜಮೀನಿನ ಹಕ್ಕು ಮತ್ತು ಗಡಿ ವಿವಾದಗಳು ಸರ್ವೇ ಸಾಮಾನ್ಯ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರವೇ ಪೋಡಿ. ಬಹುತೇಕ ರೈತರಿಗೆ ಪೋಡಿ ಎಂದರೆ ಏನು,...

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

ಯೋಗೇಶ್ ಗೌಡ ಹತ್ಯೆ ಪ್ರಕರಣ ವಿನಯ್ ಕುಲಕರ್ಣಿ ಸೇರಿ 17 ಮಂದಿ ದೋಷಿ ಪಾಪಪ್ರಜ್ಞೆಯಿಂದ ಸತ್ಯ ಬಿಚ್ಚಿಟ್ಟ ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ

by Shwetha
April 17, 2026
0

ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಸೃಷ್ಟಿಸಿದೆ. ಹಲವು ವರ್ಷಗಳಿಂದ ಕುತೂಹಲ ಕೆರಳಿಸಿದ್ದ ಈ...

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

by Shwetha
April 17, 2026
0

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ನಡೆದ ಚರ್ಚೆಯು ಕೇವಲ ರಾಜಕೀಯ ಸಂಘರ್ಷಕ್ಕೆ ಮಾತ್ರವಲ್ಲದೆ ಹಾಸ್ಯ ಮತ್ತು ಚುಚ್ಚುಮಾತಿನ ಪ್ರಸಂಗಗಳಿಗೂ ಸಾಕ್ಷಿಯಾಯಿತು. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram