ADVERTISEMENT
Saturday, October 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಹನುಮಂತನ ತಂದೆ ರಾಜನಾದರೂ ಹನುಮಂತ ಏಕೆ ರಾಜನಾಗಲಿಲ್ಲ..?

Mahesh M Dhandu by Mahesh M Dhandu
November 20, 2021
in Astrology, Newsbeat, ಜ್ಯೋತಿಷ್ಯ
Ramayana saaksha tv
Share on FacebookShare on TwitterShare on WhatsappShare on Telegram

ಹನುಮಂತನ ತಂದೆ ರಾಜನಾದರೂ ಹನುಮಂತ ಏಕೆ ರಾಜನಾಗಲಿಲ್ಲ..?

ಹನುಮಂತ ಶ್ರೀ ರಾಮನ ಭಕ್ತ ಶ್ರೀ ರಾಮನ ಸೇವಕನಾಗಿದ್ದವನು ಚಿರಂಜೀವಿಯು ಕೂಡಾ ತಂದೆ ಕೇಸರಿ ರಾಜನಾಗಿದ್ದರೂ ಹನುಮಂತನನ್ನು ಯಾಕೆ ರಾಜನೆಂದು ಪರಿಗಣಿಸಲ್ಲಿಲ ಎಂದು ನೀವು ಯಾವತ್ತಾದರೂ ಯೋಚನೆ ಮಾಡಿದ್ದಿರಾ

Related posts

ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ

ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ

October 10, 2026
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

October 10, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ವಿಷ್ಣು ರಾಮನ ರೂಪದಲ್ಲಿ ಈ ಭೂಮಿಯನ್ನು ಪಾವನ ಮಾಡುವುದಾಗಿ ಹೇಳಿದಾಗ ಶಿವ ಕೂಡ ಅವನೊಂದಿಗೆ ಬರಲು ಇಚ್ಚಿಸುತ್ತಾನೆ ಆದರೆ ಸತಿ ತನ್ನ ಗಂಡ ತನ್ನಿಂದ ದೂರವಾಗುತ್ತಾನೆ ಎಂದು ಯೋಚಿಸಿ ದುಃಖಿತಳಾಗುತ್ತಾರೆ ಇದನ್ನು ಗಮನಿಸಿದ ಶಿವ ತನ್ನ ಸಂಪೂರ್ಣ ಆತ್ಮವನ್ನು ಬಿಟ್ಟು
ಒಂದು ಭಾಗವನ್ನು ಮಾತ್ರ ಭೂಮಿಗೆ ಕಳಿಸುವುದಾಗಿ ವಚನ ಕೊಡುತ್ತಾನೆ

ಆದ್ದರಿಂದ ಶಿವ ತನ್ನ ಶಕ್ತಿಯಿಂದ ವಾನರ ರೂಪವನ್ನು ಪಡೆಯುತ್ತಾನೆ ಹನುಮಂತ ಅಂಜನ ಮತ್ತು ಕೇಸರಿಯ ಮಗ ಇಲ್ಲಿ ಕೇಸರಿ ಎಂದರೆ ಯಾವುದೇ ರಾಜ್ಯ ಅಥವಾ ಪ್ರಾಂತ್ಯ ರಾಜನಲ್ಲ ಆದರೆ ಅವನನ್ನು ವಾನರ ಸಾಮ್ರಾಜ್ಯದ ನಾಯಕನೆಂದು ಹೇಳಲಾಗುತ್ತದೆ
ಹನುಮನನ್ನು ಎಂದಿಗೂ ರಾಜ ಎಂದು ಕರೆಯದಿರಲ್ಲೂ ಇನೋಂದು ಕಾರಣವೇನೆಂದರೆ ಶಿವ ತನ್ನ ಸ್ವರೂಪವನ್ನು ಪಡೆದಾಗ ಅವನು ಜಾತಿ ವರ್ಗಗಳ ಪೂರ್ವಗ್ರಹಗಳಿಂದ ಮುಕ್ತನಾಗಿರಲು ಬಯಸಿದ್ದನು

ಹನುಮಾನ್ ಹನು ಮತ್ತು ಮನುಷ್ಯ ಎಂಬ ಸಂಸ್ಕೃತ ಪದಗಳಿಂದ ಬಂದಿದೆ ಹನು ಎಂಬ ಪದದ ಅರ್ಥ ದವಡೆ
ಎಂದಾದರೆ ಮಾನ್ ಎಂದರೆ ವಿರೂಪಗೊಂಡಿರುವುದು ಹನುಮಂತನು ಒಮ್ಮೆ ಸೂರ್ಯನನ್ನು ಒಂದು ದೊಡ್ಡ ಹಣ್ಣು ಎಂದು ಭಾವಿಸಿ ತಿನ್ನಲು ಪ್ರಯತ್ನಿಸಿದ

ಆಗ ಇಂದ್ರ ತನ್ನ ಆಯುಧವನ್ನು ಬಳಸಿದಾಗ ಅವನ ದವಡೆ ವಿರೂಪಗೊಂಡಿತ್ತು ಹನುಮನ ತಾಯಿ ಅಂಜನ ಸುಂದರವಾದ ಅಪ್ಸರೆ ಅವಳು ಒಮ್ಮೆ ಒಬ್ಬ ಸನ್ಯಾಸಿಯ ಕೋಪಕ್ಕೆ ತುತ್ತಾದಳು ಅವಳು ಯಾರನ್ನಾದರೂ ಪ್ರೀತಿಸುವ ಕ್ಷಣ ಅವಳ ಮುಖವು ಬದಲಾಗುತ್ತದೆ ಎಂದು ಅವಳನ್ನು ಶಪಿಸಲಾಯಿತ್ತು ಆಗ ಕೇಸರಿಯನ್ನು ಪ್ರೀತಿಸಿ ನಂತರ ಕಾಲಕ್ರಮೇಣ ಹನುಮನಿಗೆ ಜನ್ಮ ನೀಡಿದಳು
ಒಮ್ಮೆ ಸೀತಾಮಾತೆಯು ಹನುಮನಿಗೆ ಎಷ್ಟು ಆಹಾರವನ್ನು ಬಡಿಸಿದರೂ ಕೂಡ ಅವನಿಗೆ ತೃಪ್ತಿ ಆಗಿರಲಿಲ್ಲ
ಆಗ ರಾಮನು ಹನುಮನಿಗೆ ಒಂದು ತುಳಸಿ ಎಲೆಯನ್ನು ಅರ್ಪಿಸುವಂತೆ ಹೇಳಿದನು ಇದರಿಂದ ಹನುಮನ ಹಸಿವು ನೀಗಿಸಲು ಸಾಧ್ಯವಾಯಿತು.

Ramayana  saaksha tv

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.
ಕಟೀಲು ದುರ್ಗಾಪರಮೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕಟೀಲು ರಕ್ತೇಶ್ವರೀ ದೇವಿಯ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564.

ಅಂದಹಾಗೆ ಹನುಮ ಯಾಕೆ ಕುಂಕುಮವನ್ನು ಧರಿಸುತ್ತಾನೆ ಎಂದು ಗೋತ್ತಾ ಒಮ್ಮೆ ಸೀತಾ ದೇವಿ ಹನುಮಾನಿಗೆ ಕುಂಕುಮ ಅಂದರೆ ಸಿಂಧೂರ ಧರಿಸುವುದರಿಂದ ರಾಮನ ಜೀವಿತಾವಧಿ ಅಧಿಕವಾಗುತ್ತದೆ ಎಂದು ಹೇಳಿದಾಗ ಹನುಮಂತನ ಇಡೀ ದೇಹವನ್ನು ಸಿಂಧೂರದಿಂದ ಸಿಂಗರಿಸಿಕೊಂಡನು ಅವನ ಭಕ್ತಿಯನ್ನು ನೋಡಿದ ಶ್ರೀ ರಾಮನು ಮಂಗಳವಾರದಂದು ಹನುಮನ ವಿಗ್ರಹಕ್ಕೆ ಸಿಂಧೂರವನ್ನು ಹಚ್ಚುವವರು ಸಂತೋಷವಾಗಿರುತ್ತಾರೆ ಎಂದು ಆಶೀರ್ವದಿಸಿದ ರಾಮನ ಮೇಲೆ ಹನುಮಂತನ ಪ್ರೀತಿ ಎಷ್ಟಿತ್ತೆಂದರೆ ಒಮ್ಮೆ ಸೀತಾಮಾತೆಯು ಹನುಮಂತನಿಗೆ ಮುತ್ತಿನ ಹಾರವನ್ನು ಉಡುಗೊರೆಯಾಗಿ ನೀಡಿದಾಗ ರಾಮನ ಹೆಸರನ್ನು ಹೊಂದಿರದ ಯಾವುದನ್ನು ತಾನು ಸ್ವೀಕರಿಸುವುದಿಲ್ಲ ಎಂದು ಹೇಳಿ ಅದನ್ನು ತಿರಸ್ಕರಿಸಿದನು ಇದು ಸೀತಾಮಾತೆಯು ಕೋಪತರಿಸಿತ್ತು ಹನುಮಂತನು ತನ್ನ ಎದೆಯನ್ನು ಸೀಳಿ ಅಲ್ಲಿ ರಾಮ ಮತ್ತು ಸೀತೆ ಮಾತೆಯು ಚಿತ್ರ ಇರುವುದನ್ನು ಬಹಿರಂಗ ಪಡಿಸಿದನ್ನು ಎಲ್ಲರ ಮೆಚ್ಚುಗೆಗೆ ಪಾತ್ರನಾದನು
ಹನುಮಂತ ಮತ್ತು ರಾಮ ಇಬ್ಬರು ಅಮರರು ಭಕ್ತಿಯಿಂದ ಯಾರು ಪ್ರಾರ್ಥನೆ ಮಾಡುತ್ತಾರೋ ಅವರಿಗೆ ಒಳ್ಳೆಯದಾಗುತ್ತದೆ ಎಂದು ಪುರಾಣದಲ್ಲಿ ಉಲ್ಲೇಖವಿದೇ
ಎಂದು ತಿಳಿಸಲಾಗಿದೆ..

Tags: #Saaksha TVAstrologicalpredictionHanumanthaRamaramayana
ShareTweetSendShare
Join us on:

Related Posts

ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ

ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ

by Shwetha
October 10, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಆಸರೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಈಗ ಹೊಸ ಕಟ್ಟುನಿಟ್ಟಿನ ನಿಯಮಗಳ ಕಾಲ ಎದುರಾಗಿದೆ. ಚುನಾವಣಾ ಅಖಾಡದಲ್ಲಿ ಹವಾ ಸೃಷ್ಟಿಸಿದ್ದ ಈ ಗ್ಯಾರಂಟಿ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

by Shwetha
October 10, 2026
0

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಅವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ...

ಅಮೆರಿಕದಲ್ಲಿ ಭಾರತೀಯ ಐಟಿ ಕಂಪನಿಗಳ ಹಿತ ಕಾಯಲು ಮೋದಿ ವಿಫಲ: ಟಿಸಿಎಸ್ ಮತ್ತು ಇನ್ಫೋಸಿಸ್ ಅಮಾನತು ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಅಮೆರಿಕದಲ್ಲಿ ಭಾರತೀಯ ಐಟಿ ಕಂಪನಿಗಳ ಹಿತ ಕಾಯಲು ಮೋದಿ ವಿಫಲ: ಟಿಸಿಎಸ್ ಮತ್ತು ಇನ್ಫೋಸಿಸ್ ಅಮಾನತು ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
October 10, 2026
0

ಬೆಂಗಳೂರು: ಅಮೆರಿಕ ಸರ್ಕಾರವು ಭಾರತದ ಪ್ರಮುಖ ಐಟಿ ದೈತ್ಯ ಕಂಪನಿಗಳಾದ ಟಿಸಿಎಸ್, ಇನ್ಫೋಸಿಸ್ ಮತ್ತು ವಿಪ್ರೋಗಳನ್ನು ಗ್ರೀನ್ ಕಾರ್ಡ್ ಪ್ರಾಯೋಜಕತ್ವದ ಕಾರ್ಯಕ್ರಮದಿಂದ ಅಮಾನತುಗೊಳಿಸಿರುವ ನಿರ್ಧಾರವು ಈಗ ಅಂತರಾಷ್ಟ್ರೀಯ...

ಮಹಿಷ ದಸರಾ ಆಚರಣೆಗೆ ನಿರ್ಬಂಧ: ಚಾಮುಂಡಿ ಬೆಟ್ಟದಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಮಹಿಷ ದಸರಾ ಆಚರಣೆಗೆ ನಿರ್ಬಂಧ: ಚಾಮುಂಡಿ ಬೆಟ್ಟದಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

by Shwetha
October 10, 2026
0

ಮಹಿಷ ದಸರಾ ಆಚರಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರ ಪ್ರತಿಮೆಯ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ....

ಅಮೆರಿಕದಲ್ಲಿ ಭಾರತೀಯ ಐಟಿ ದೈತ್ಯರಿಗೆ ಭಾರಿ ಆಘಾತ ಗ್ರೀನ್ ಕಾರ್ಡ್ ಯೋಜನೆಯಿಂದ ಇನ್ಫೋಸಿಸ್ ಟಿಸಿಎಸ್ ಮತ್ತು ವಿಪ್ರೋ ಅಮಾನತು

ಅಮೆರಿಕದಲ್ಲಿ ಭಾರತೀಯ ಐಟಿ ದೈತ್ಯರಿಗೆ ಭಾರಿ ಆಘಾತ ಗ್ರೀನ್ ಕಾರ್ಡ್ ಯೋಜನೆಯಿಂದ ಇನ್ಫೋಸಿಸ್ ಟಿಸಿಎಸ್ ಮತ್ತು ವಿಪ್ರೋ ಅಮಾನತು

by Shwetha
October 10, 2026
0

ವಾಷಿಂಗ್ಟನ್: ಅಮೆರಿಕದಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯ ಐಟಿ ಉದ್ಯೋಗಿಗಳಿಗೆ ಮತ್ತು ಭಾರತದ ಪ್ರಮುಖ ತಂತ್ರಜ್ಞಾನ ಸಂಸ್ಥೆಗಳಿಗೆ ಅಮೆರಿಕ ಸರ್ಕಾರ ಅತಿ ದೊಡ್ಡ ಶಾಕ್ ನೀಡಿದೆ. ವಿದೇಶಿ ನೌಕರರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram