ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Winter Heart Attacks: ಚಳಿಗಾಲದಲ್ಲಿ ಹಾರ್ಟ್ ಅಟ್ಯಾಕ್ ಆಗೋದು ಯಾಕೆ..?

Mahesh M Dhandu by Mahesh M Dhandu
November 23, 2021
in Health, Newsbeat, ಆರೋಗ್ಯ
Winter Heart Attacks saaksha tv
Share on FacebookShare on TwitterShare on WhatsappShare on Telegram

ಚಳಿಗಾಲದಲ್ಲಿ ಹಾರ್ಟ್ ಅಟ್ಯಾಕ್ ಆಗೋದು ಯಾಕೆ..?

ಇತ್ತೀಚಿನ ದಿನಗಳಲ್ಲಿ ಹೃದಯಾಘಾತವು ಸಾಮಾನ್ಯ ಸಾವುಗಳಲ್ಲಿ ಒಂದಾಗಿದೆ. ಒಂದಾನೊಂದು ಕಾಲದಲ್ಲಿ 50 ವರ್ಷ ಮೇಲ್ಪಟ್ಟವರಿಗೆ ಹೃದಯಾಘಾತವಾಗುತ್ತಿತ್ತು. ಈಗ 20, 30, 40ರ ಹರೆಯದವರಿಗೂ ಹಾರ್ಟ್ ಅಟ್ಯಾಕ್ ಆಗುತ್ತಿದೆ. ಅದಕ್ಕೆ ಅನೇಕ ಕಾರಣಗಳಿದ್ದರೂ ಕಾಲಾನುಕ್ರಮ ಬದಲಾವಣೆಗಳು ಕೂಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಅಧ್ಯಯನಗಳು ತಿಳಿಸಿವೆ.

Related posts

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

August 15, 2026
ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

August 15, 2026

ವಿಶೇಷವಾಗಿ ಚಳಿಗಾಲದ ಹವಾಮಾನವು ಆಗಾಗ್ಗೆ ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ಅಧ್ಯಯನಗಳು ಹೇಳುತ್ತಿವೆ.
ಈ ಅವಧಿಯಲ್ಲಿ ಉಸಿರಾಟದ ಕಾಯಿಲೆಗಳ ಅಪಾಯ ಮಾತ್ರವಲ್ಲದೆ ಹೃದ್ರೋಗದ ಅಪಾಯವೂ ಎದುರಾಗುತ್ತದೆ. ಈ ಕಾಲದಲ್ಲಿ ತಾಪಮಾನದಲ್ಲಿ ಹಠಾತ್ ಕುಸಿತ ಉಂಟಾಗುವುದರಿಂದ ಹಠಾತ್ ಹೃದಯಾಘಾತಕ್ಕೆ ಕಾರಣವಾಗಬಹುದಂತೆ. ಹೀಗಾಗಿಯೇ ಚಳಿಗಾಲದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎನ್ನುತ್ತಾರೆ.

Winter Heart Attacks saaksha tv

ಚಳಿಗಾಲದಲ್ಲಿ ಹೃದಯಾಘಾತಕ್ಕೆ ಮುಖ್ಯ ಕಾರಣಗಳು..

ಚಳಿಗಾಲದಲ್ಲಿ ಹೃದಯಾಘಾತ ಹೆಚ್ಚಾಗಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ.. ಹೃದಯಾಘಾತ ಹೆಚ್ಚಾಗಲು ದೇಹದ ಉಷ್ಣತೆಯೂ ಕಾರಣ ಎನ್ನುತ್ತಾರೆ ಹಲವು ತಜ್ಞರು. ಉಷ್ಣೋಗ್ರತೆ ಕಡಿಮೆಯಾಗುವುದರಿಂದ ಹೃದಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಅದಕ್ಕಾಗಿಯೇ ಚಳಿಗಾಲದಲ್ಲಿ ಪಾಶ್ರ್ವವಾಯು, ಹಠಾತ್ ಹೃದಯ ವೈಫಲ್ಯ, ಹೃದಯ ಸಮಸ್ಯೆಗಳು, ಆರ್ಹೆತ್ಮಿಯಾ ಉಂಟಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಚಳಿಗಾಲದಲ್ಲಿ, ದೇಹದ ನರಮಂಡಲದ ಚಟುವಟಿಕೆಯಲ್ಲಿನ ಬದಲಾವಣೆಗಳು ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತವೆ. ಇದನ್ನು ‘ವಾಸೊಕಾನ್ಸ್ಟ್ರಿಕ್ಷನ್’ ಎನ್ನುತ್ತಾರೆ. ಇದು ಸಂಭವಿಸಿದಾಗ ರಕ್ತದೊತ್ತಡ ಹೆಚ್ಚಾದಂತೆ, ದೇಹದ ವಿವಿಧ ಭಾಗಗಳಿಗೆ ರಕ್ತವನ್ನು ಪಂಪ್ ಮಾಡಲು ಹೃದಯವು ಹೆಚ್ಚು ಶ್ರಮಿಸುತ್ತದೆ. ಇದು ಹೃದಯನ ಕಾರ್ಯದ ಮೇಲೆ ಪ್ರಭಾವ ಬೀರುತ್ತದೆ. ಹೃದ್ರೋಗ ಹೊಂದಿರುವ ಜನರಿಗೆ ಈ ಪ್ರಮಾದ ಹೆಚ್ಚಿದೆ. ಚಳಿಗಾಲದಲ್ಲಿ ದೇಹಕ್ಕೆ ಆಮ್ಲಜನಕದ ಅಗತ್ಯವೂ ಹೆಚ್ಚಾಗುತ್ತದೆ. ರಕ್ತನಾಳಗಳ ಸಂಕೋಚನದಿಂದಾಗಿ, ಸಣ್ಣ ಪ್ರಮಾಣದ ಆಮ್ಲಜನಕವು ಹೃದಯವನ್ನು ತಲುಪುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು.

Tags: #Saaksha TVchaligaliwinterWinter Heart Attacks:
ShareTweetSendShare
Join us on:

Related Posts

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

by Shwetha
August 15, 2026
0

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ನಡೆಯುವ ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸಚಿವ ಸಂಪುಟ...

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

by Shwetha
August 15, 2026
0

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಮಯದ ಕೊರತೆಯನ್ನು ಕಾರಣವಾಗಿಸಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ....

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

by Shwetha
August 15, 2026
0

ಬೆಂಗಳೂರು: ಆಗಸ್ಟ್ 15 ರ ಇಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಧ್ವಜಾರೋಹಣದಿಂದ ವಿನಾಯಿತಿ ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಪತ್ರ ಬರೆದಿರುವ ವಿಚಾರವೀಗ...

ಆರ್‌ಎಸ್‌ಎಸ್ ಅಂಡರ್‌ವರ್ಲ್ಡ್ ಮಾಫಿಯಾನಾ, ನಮ್ಮಲ್ಲಿ ಹರಿಯುವುದು ಅಂಬೇಡ್ಕರ್ ರಕ್ತ- ಗೊಡ್ಡು ದೊಣ್ಣೆಗಳಿಗೆ ಹೆದರಲು ನಾವೇನು ಕಂಟ್ರೋಲ್‌ನಲ್ಲಿಲ್ಲ:ಆರ್ ಅಶೋಕ್ ಗೆ ಪ್ರಿಯಾಂಕ್ ಖರ್ಗೆ ಖಡಕ್ ಕೌಂಟರ್

ಆರ್‌ಎಸ್‌ಎಸ್ ಅಂಡರ್‌ವರ್ಲ್ಡ್ ಮಾಫಿಯಾನಾ, ನಮ್ಮಲ್ಲಿ ಹರಿಯುವುದು ಅಂಬೇಡ್ಕರ್ ರಕ್ತ- ಗೊಡ್ಡು ದೊಣ್ಣೆಗಳಿಗೆ ಹೆದರಲು ನಾವೇನು ಕಂಟ್ರೋಲ್‌ನಲ್ಲಿಲ್ಲ:ಆರ್ ಅಶೋಕ್ ಗೆ ಪ್ರಿಯಾಂಕ್ ಖರ್ಗೆ ಖಡಕ್ ಕೌಂಟರ್

by Shwetha
August 15, 2026
0

ಬೆಂಗಳೂರು:‌ ಸಾರ್ವಜನಿಕ ಸ್ಥಳಗಳ ಬಳಕೆಗೆ ಕಾನೂನು ಮತ್ತು ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಸರ್ಕಾರದ ನಿಲುವಿಗೆ ಬಿಜೆಪಿ ನಾಯಕರು ಆತಂಕಗೊಂಡಿದ್ದಾರೆ. 'ಕುಂಬಳಕಾಯಿ ಕದ್ದವ ಅಂದರೆ ಹೆಗಲು ಮುಟ್ಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram