ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಕೌಟುಂಬಿಕ ಕಲಹ : 2ನೇ ಪತ್ನಿಯ ಕತ್ತು ಕೊಯ್ದ ಪತಿ

Mahesh M Dhandu by Mahesh M Dhandu
November 25, 2021
in Hale Mysore, Newsbeat, ಹಳೇ ಮೈಸೂರು
chikkaballapura saaksha tv
Share on FacebookShare on TwitterShare on WhatsappShare on Telegram

ಕೌಟುಂಬಿಕ ಕಲಹ : 2ನೇ ಪತ್ನಿಯ ಕತ್ತು ಕೊಯ್ದ ಪತಿ

ಚಿಕ್ಕಬಳ್ಳಾಪುರ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗೃಹರಕ್ಷಕದಳ ಸಿಬ್ಬಂದಿ ತನ್ನ ಎರಡನೇ ಪತ್ನಿಯ ಕತ್ತು ಕೊಯ್ದಿರುವ ಘಟನೆ ಚಿಕ್ಕಬಳ್ಳಾಪುರದ ಪಟ್ರೇನಹಳ್ಳಿಯಲ್ಲಿ ನಡೆದಿದೆ.

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

June 19, 2026
ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಕುರಿತು ಪ್ರಿಯಾಂಕ್ ಖರ್ಗೆಗೆ ಜಿಗಜಿಣಗಿ ತಿರುಗೇಟು

June 19, 2026

ಸುರೇಶ್ ಕೊಲೆ ಯತ್ನ ಆರೋಪಿಯಾಗಿದ್ದು, ಉಷಾ ಗಾಯಗೊಂಡವರಾಗಿದ್ದಾರೆ.

ಜಿಲ್ಲೆಯ ಅಂದರ್ಹಳ್ಳಿ ಗ್ರಾಮದ ಸುರೇಶ್ ಚಿಕ್ಕಬಳ್ಳಾಪುರ ಗೃಹರಕ್ಷಕದಳ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ಮೊದಲ ಪತ್ನಿ ಇದ್ದರೂ ಉಷಾ ಅವರನ್ನು ಎರಡನೇ ಪತ್ನಿಯಾಗಿ ಮದುವೆಯಾಗಿದ್ದರು.

ಇವರಿಗೆ ಮಕ್ಕಳು ಕೂಡ ಇದ್ದರು. ಆದ್ರೆ ಇತ್ತೀಚೆಗೆ ಇವರ ಮಧ್ಯೆ ಮನಸ್ತಾಪ ಉಂಟಾಗಿದ್ದು, ದಾಂಪತ್ಯದಲ್ಲಿ ಬಿರುಕು ಮೂಡಿ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.

chikkaballapura saaksha tv

ಅಲ್ಲದೇ ಉಷಾ ತಮ್ಮ ಲಾಯರ್ ಮೂಲಕ ಸುರೇಶ್ ಗೆ ನೋಟಿಸ್ ಕೂಡ ಕಳುಹಿಸಿದ್ದರು.

ಇದರಿಂದ ಕೋಪಗೊಂಡ ಸುರೇಶ್, ಉಷಾ ಅವರ ಮನೆಗೆ ಮಕ್ಕಳನ್ನ ನೋಡುವ ನೆಪದಲ್ಲಿ ಹೋಗಿದ್ದ. ಈ ವೇಳೆ ಮನೆಯಲ್ಲಿದ್ದ ಉಷಾ ಅವರ ಕತ್ತನ್ನ ಚಾಕುವಿನಿಂದ ಕೊಯ್ದು ಪರಾರಿಯಾಗಿದ್ದಾನೆ.

ನಂತರ ಅಕ್ಕಪಕ್ಕದ ಮನೆಯವರು ಉಷಾ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಉಷಾ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #Saaksha TVCHIKKABALLAPURAmurder attemptpolice
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

by Shwetha
June 19, 2026
0

ಬೆಂಗಳೂರು ನಗರದ ಸಾರ್ವಜನಿಕರಿಗೆ ಇದೀಗ ರಾಜ್ಯ ಸರ್ಕಾರದಿಂದ ಮಹತ್ವದ ಎಚ್ಚರಿಕೆಯೊಂದು ಹೊರಬಿದ್ದಿದೆ. ರಸ್ತೆಗಳ ಮೇಲೆ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಮತ್ತು ನಗರದ ಮೂಲಭೂತ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಕುರಿತು ಪ್ರಿಯಾಂಕ್ ಖರ್ಗೆಗೆ ಜಿಗಜಿಣಗಿ ತಿರುಗೇಟು

by Shwetha
June 19, 2026
0

ರಮೇಶ್ ಜಿಗಜಿಣಗಿ ಅವರು RSS ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಗಜಿಣಗಿ, ದಲಿತ...

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

ಮೈತ್ರಿಗೆ ಮರ್ಮಘಾತ ಕಾಂಗ್ರೆಸ್ ಗೆ ದಿಗ್ವಿಜಯ ಪರಿಷತ್ ಅಖಾಡದಲ್ಲಿ ಧೂಳೀಪಟವಾಯ್ತು ವಿಪಕ್ಷಗಳ ತಂತ್ರ : ವರ್ಕೌಟ್ ಆಯ್ತು ಕನಕಪುರ ಬಂಡೆಯ ಮಾಸ್ಟರ್ ಪ್ಲ್ಯಾನ್

by Shwetha
June 19, 2026
0

ರಾಜ್ಯ ರಾಜಕಾರಣದ ಹೈ ವೋಲ್ಟೇಜ್ ಕದನ ಎಂದೇ ಬಿಂಬಿತವಾಗಿದ್ದ ವಿಧಾನಪರಿಷತ್ತಿನ ಏಳು ಸ್ಥಾನಗಳ ಚುನಾವಣಾ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿದೆ....

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

by Shwetha
June 19, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ರೈತರ ಪ್ರತಿಭಟನೆಯ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿದ್ದ ವಿರೋಧ ಪಕ್ಷಗಳಿಗೆ ಸಚಿವ ರಾಮಲಿಂಗಾ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 19, 2026
0

ದಿನ ಭವಿಷ್ಯ : 19-06-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ನಾಯಕತ್ವದ ಗುಣಗಳು ಮತ್ತು ಧೈರ್ಯವು ಎಲ್ಲರ ಗಮನ ಸೆಳೆಯುತ್ತದೆ. ಹೊಸ ಕೆಲಸಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram