ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಾರೆವ್ಹಾ ಹಸರಂಗ… ಸೂಪರ್ ಫೀಲ್ಡಿಂಗ್

Mahesh M Dhandu by Mahesh M Dhandu
November 28, 2021
in Newsbeat, Sports, ಕ್ರೀಡೆ
wanindu-hasaranga saaksha tv
Share on FacebookShare on TwitterShare on WhatsappShare on Telegram

ವಾರೆವ್ಹಾ ಹಸರಂಗ… ಸೂಪರ್ ಫೀಲ್ಡಿಂಗ್ wanindu-hasaranga saaksha tv

ಟಿ20 ವಿಶ್ವಕಪ್-2021 ಟೂರ್ನಿಯಲ್ಲಿ ಅದ್ಭುತ ಪ್ರದರ್ಶನದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಶ್ರೀಲಂಕಾ ಆಲ್ ರೌಂಡರ್ ವನಿಂದು ಹಸರಂಗ ಸದ್ಯ ಅಬುಧಾಬಿಯಲ್ಲಿ ನಡೆಯುತ್ತಿರುವ ಟಿ 10 ಲೀಗ್ ಬ್ಯುಸಿಯಾಗಿದ್ದಾರೆ.

Related posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

July 18, 2026
ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

July 18, 2026

ಈ ಟೂರ್ನಿಯಲ್ಲಿ ಡೆಕ್ಕನ್ ಗ್ಲಾಡಿಯೇಟರ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಹಸರಂಗ ಅವರು ತಮ್ಮ ಆಲ್ ರೌಂಡ್ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಅದರಲ್ಲೂ ಚೆನ್ನೈ ಬ್ರೇವ್ಸ್ ವಿರುದ್ಧದ ಪಂದ್ಯದಲ್ಲಿ ಹಸರಂಗಾ ಅವರ ಪಾದರಸದಂತಹ ಫೀಲ್ಡಿಂಗ್ ಗೆ ಇಡೀ ಕ್ರಿಕೆಟ್ ಜಗತ್ತು ಶಹಬ್ಬಾಶ್ ಎನ್ನುತ್ತಿದೆ.

wanindu-hasaranga saaksha tv

ಅಬುಧಾಬಿಯ ಶೇಖ್ ಜಾಯೆದ್ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಡೆಕ್ಕನ್ ಗ್ಲಾಡಿಯೇಟರ್ಸ್, ಚೆನ್ನೈ ಬ್ರೇವ್ಸ್ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು.

ಈ ಅನುಕ್ರಮದಲ್ಲಿ ಡೇವಿಡ್ ವೀಜ್ ಬೌಲಿಂಗ್ ನಲ್ಲಿ ಆರಂಭಿಕ ಮೊಹಮ್ಮದ್ ಶೆಹಜಾದ್ ಬಿಗ್ ಶಾಟ್ ಹೊಡೆದರು.

ಇನ್ನೇನು ಬಾಲ್ ಬೌಂಡರ್ ಲೈನ್ ದಾಟಿ ಸಿಕ್ಸರ್ ಹೋಗಲಿದೆ ಅನ್ನುವಷ್ಟರಲ್ಲಿ ಮಿಂಚಿನಂತೆ ಬಂದ ಹಸರಂಗ ಚೆಂಡನ್ನು ಮತ್ತೆ ಮೈದಾನದ ಒಳಗೆ ಎಸೆದರು.

ಆ ಮೂಲಕ ತಂಡಕ್ಕೆ ಐದು ರನ್ ಗಳನ್ನು ಸೇವ್ ಮಾಡಿದರು.

ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Tags: #Saaksha TVCricketT10 leaguewanindu-hasaranga
ShareTweetSendShare
Join us on:

Related Posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

by Shwetha
July 18, 2026
0

ರಾಜ್ಯದಲ್ಲಿ ಕೋಳಿ ಮೊಟ್ಟೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಕೆಲವೇ ವಾರಗಳ ಹಿಂದೆ 5 ರಿಂದ 6 ರೂಪಾಯಿಗೆ ದೊರೆಯುತ್ತಿದ್ದ ಮೊಟ್ಟೆ ಇದೀಗ...

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

by Shwetha
July 18, 2026
0

ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿನ್ನೆ ಮೊದಲ ಆಷಾಢ ಶುಕ್ರವಾರದ ಶುಭ ಸಂದರ್ಭದಲ್ಲಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತೋರಿದ ಸೌಜನ್ಯದ ನಡೆ...

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram