ADVERTISEMENT
Friday, October 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯಾವುದೇ ದೇಶದಿಂದ ಬಂದರೂ ಕೋವಿಡ್ ಪರೀಕ್ಷೆ ಕಡ್ಡಾಯ

Mahesh M Dhandu by Mahesh M Dhandu
November 30, 2021
in Newsbeat, State, ರಾಜ್ಯ
Corona test
Share on FacebookShare on TwitterShare on WhatsappShare on Telegram

ಯಾವುದೇ ದೇಶದಿಂದ ಬಂದರೂ ಕೋವಿಡ್ ಪರೀಕ್ಷೆ ಕಡ್ಡಾಯ

ಬೆಂಗಳೂರು : ವಿದೇಶಗಳಿಂದ ರಾಜ್ಯಕ್ಕೆ ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ಬಂದಿಳಿಯುತ್ತಿದ್ದು, ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Related posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

October 9, 2026
ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

October 9, 2026

ವಿಧಾನಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದೆ.

ಯಾವುದೇ ದೇಶಗಳಿಂದ ಬಂದ ಪ್ರಯಾಣಿಕರಿಗೂ ಪರೀಕ್ಷೆ ನಡೆಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ವಿದೇಶಗಳಿಂದ ರಾಜ್ಯಕ್ಕೆ ಬರುತ್ತಿದ್ದಾರೆ.

Covid saaksha tv

ನೆಗೆಟಿವ್ ಇದ್ದವರಿಗೆ ಏಳು ದಿನಗಳ ಕಾಲ ಮನೆ ಕ್ವಾರಂಟೈನ್ ಮಾಡಲಾಗುತ್ತದೆ. ರೋಗ ಲಕ್ಷಣವಿದ್ದರೂ, ನೆಗೆಟಿವ್ ಆದವರಿಗೆ 5ನೇ ದಿನ ಮತ್ತೆ ಮನೆಯಲ್ಲೇ ಪರೀಕ್ಷೆ ಮಾಡಲಾಗುತ್ತದೆ.

ಎ ಸಿಂಪ್ಟಮ್ಯಾಟಿಕ್ ಆದವರಿಗೆ 7 ನೇ ದಿನ ಪರೀಕ್ಷೆ ಮಾಡಲಾಗುತ್ತದೆ. ಪಾಸಿಟಿವ್ ಬಂದರೆ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗುತ್ತದೆ.

ಆದರೆ ಇಂಥವರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುವುದು ಎಂದು ವಿವರಿಸಿದರು.

ಜಗತ್ತಿನ 12 ದೇಶಗಳಲ್ಲಿ ಕೋವಿಡ್ ನ ಹೊಸ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ. ರಾಜ್ಯದಲ್ಲೂ ಇದು ಬರಬಹುದು ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ.

ಜನಸಂಖ್ಯೆ, ಆರೋಗ್ಯ ಮೂಲಸೌಕರ್ಯಗಳನ್ನು ಪರಿಗಣಿಸಿದರೆ ಬೇರೆ ದೇಶಗಳಿಗಿಂತ ನಾವು ಹೆಚ್ಚು ಎಚ್ಚರ ವಹಿಸಬೇಕಾಗುತ್ತದೆ. ಇದಕ್ಕಾಗಿ ಆರೋಗ್ಯ ವ್ಯವಸ್ಥೆಯಲ್ಲಿ ಮಾಡಬೇಕಿರುವ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

ಹಾಸಿಗೆ, ಆಕ್ಸಿಜನ್ ಹಾಸಿಗೆ, ವೈದ್ಯರು ಹಾಗೂ ಅಧಿಕಾರಿಗಳ ನಿಯೋಜನೆ, ಔಷಧಿ ಪೂರೈಕೆ ಮೊದಲಾದವುಗಳ ಬಗ್ಗೆ ಚರ್ಚೆಯಾಗಿದೆ. ಜನರು ಸುರಕ್ಷಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯಬೇಕಿದೆ.

ಇದಕ್ಕಾಗಿ ಕೆಲ ಕ್ರಮಗಳನ್ನು ವಹಿಸಬೇಕೆಂದು ಸಲಹೆ ನೀಡಲಾಗಿದೆ. ಕೋವಿಡ್ ಲಸಿಕೆಯ ಎರಡನೇ ಡೋಸ್ ಅನ್ನು 41 ಲಕ್ಷ ಜನರು ಪಡೆಯಬೇಕಿದೆ. ಇದಕ್ಕಾಗಿ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು ಎಂದರು.

ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಂದಲೂ ಮಾದರಿಗಳನ್ನು ಪಡೆಯುತ್ತಿದೆ. ಪ್ರತಿ ಪ್ರಯಾಣಿಕರ ಸಂಪರ್ಕಿತರನ್ನು ಪತ್ತೆ ಮಾಡಿ ಪರೀಕ್ಷೆ ಮಾಡಲಾಗುತ್ತಿದೆ ಎಂದರು.

Tags: #Saaksha TVbangaloreCorona VirusDr K Sudakar
ShareTweetSendShare
Join us on:

Related Posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ರಾಜೀನಾಮೆ ಮತ್ತು ಸ್ಟಿಂಗ್ ಆಪರೇಷನ್ ಗಳ ಮಹಾ ಸಮರ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿದೆ...

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

by Shwetha
October 9, 2026
0

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರ ಸಂಕಷ್ಟ ಮತ್ತಷ್ಟು ತೀವ್ರಗೊಂಡಿದೆ. ಬೆಳೆಗಳಿಗೆ ನೀರಿನ ಕೊರತೆ ಎದುರಾಗಿರುವ ಬೆನ್ನಲ್ಲೇ, ಜಾನುವಾರುಗಳ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಮತ ಉಳಿಸಿ ದೇಶ ಉಳಿಸಿ: ಅಕ್ಟೋಬರ್ 10 ರಿಂದ ಬಿಜೆಪಿಯ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಮಹಾಯಾತ್ರೆ- ಮತ ರಕ್ಷಕರ ಮೂಲಕ ಪ್ರತಿ ಹಳ್ಳಿಗೂ ಕಾಂಗ್ರೆಸ್ ಲಗ್ಗೆ

by Shwetha
October 9, 2026
0

ಬೆಂಗಳೂರು: ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಲು ಕಾಂಗ್ರೆಸ್ ಈಗ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

by Shwetha
October 9, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್...

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹರಿತವಾದ ಮಾತುಗಳಿಗೆ ಹೆಸರಾದ ಇಬ್ಬರು ನಾಯಕರ ನಡುವೆ ಈಗ ಡಿಎನ್‌ಎ ಸಮರ ಶುರುವಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರನ್ನು ಸದಾ ಟೀಕಿಸುವ ಹಿರಿಯ ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram