ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪುತ್ರ ವ್ಯಾಮೋಹ ಬಿಟ್ಟು ಜನಸೇವೆ ಮಾಡಿ : ಖರ್ಗೆಗೆ ಬಿಜೆಪಿ ಟಾಂಗ್

Mahesh M Dhandu by Mahesh M Dhandu
December 4, 2021
in Newsbeat, Politics, ರಾಜಕೀಯ
Mallikarjun Kharge Wins Congress Presidential Elections

Mallikarjun Kharge Wins Congress Presidential Elections

Share on FacebookShare on TwitterShare on WhatsappShare on Telegram

ಪುತ್ರ ವ್ಯಾಮೋಹ ಬಿಟ್ಟು ಜನಸೇವೆ ಮಾಡಿ : ಖರ್ಗೆಗೆ ಬಿಜೆಪಿ ಟಾಂಗ್ BJP Saaksha tv

ಬೆಂಗಳೂರು : ನಕಲಿ ಗಾಂಧಿ ಕುಟುಂಬದ ಸೇವೆ ಮತ್ತು ಪುತ್ರ ವ್ಯಾಮೋಹ ಬಿಟ್ಟು ಜನಸೇವೆ ಮಾಡಿ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆಗೆ ರಾಜ್ಯ ಬಿಜೆಪಿ ಟಾಂಗ್ ನೀಡಿದೆ.

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಬಿಜೆಪಿ ತನ್ನ ಟ್ವಿಟ್ಟರ್ ಖಾತೆಯಲ್ಲಿ..

ಮಾನ್ಯ ಮಲ್ಲಿಕಾರ್ಜುನ್ ಖರ್ಗೆ ಅವರೇ, ಮೋದಿಗೆ ನಿಮ್ಮನ್ನು ಕಂಡರೆ ಭಯವೇ? ಲೋಕಸಭಾ ಚುನಾವಣಾ ಸೋಲಿನ ನೋವು ನಿಮ್ಮನ್ನು ಈಗಲೂ ನಿದ್ರೆ ಮಾಡಲು ಬಿಡುತ್ತಿಲ್ಲ ಎನ್ನುವುದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು. ನಿದ್ದೆಗೆಟ್ಟಾಗ, ಆರೋಗ್ಯ, ಮನಸು, ಬುದ್ಧಿ, ಮಾತು ಎಲ್ಲವೂ ಕೆಡುತ್ತದೆ. ಯಾರನ್ನು ಸೋಲಿಸಬೇಕು ಯಾರ ಕೈ ಹಿಡಿಯಬೇಕೆಂದು ಜನ ನಿರ್ಧರಿಸುತ್ತಾರೆ..

ಮಾನ್ಯ ಖರ್ಗೆಯವರೇ, ನೀವು ಈಗ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ನಿಮ್ಮ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡುತ್ತಿದ್ದೀರಿ. ನಾಳೆ ಆ ಅಭ್ಯರ್ಥಿ ಸೋತರೆ, ನಾನು ಮೋದಿ ವಿರುದ್ಧ ಮಾತನಾಡಿದೆ. ಅದಕ್ಕಾಗಿ ಬಿಜೆಪಿಯವರು ನಮ್ಮ ಅಭ್ಯರ್ಥಿಯನ್ನು ಸೋಲಿಸಿದರು ಎಂದು ನೊಂದುಕೊಳ್ಳಬೇಡಿ. ನೀವು ಹೋದಲ್ಲೆಲ್ಲ ಸೋಲು ಕಟ್ಟಿಟ್ಟಬುತ್ತಿ!

BJP Saaksha tv

ಖರ್ಗೆಯವರೇ, ನಿಮ್ಮ ಸೋಲಿಗೆ ನೀವು ಕೊಡುತ್ತಿರುವ ಕಾರಣ “ಪಿಳ್ಳೆ ನೆವ” ಎಂಬಂತಿದೆ. ನಿಮ್ಮ ದುರಾಡಳಿತ, ಕುಟುಂಬ ರಾಜಕಾರಣ, ಪುತ್ರ ವ್ಯಾಮೋಹ, ಭ್ರಷ್ಟಾಚಾರದಿಂದ ರೋಸಿ ಹೋದ ಜನರು ನಿಮ್ಮನ್ನು ಸೋಲಿಸಿದ್ದರು. ಆ ಸೋಲಿಗೆ ನೀವು ಅನ್ಯರನ್ನು ಹೊಣೆಯಾಗಿಸಬೇಡಿ. ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಹಾಕುವುದೇ ಪ್ರತಿಸ್ಪರ್ಧಿಯನ್ನು ಸೋಲಿಸುವುದಕ್ಕೆ.

ಖರ್ಗೆಯವರೇ ಕಾಂಗ್ರೆಸ್ ಪಕ್ಷದ ವಲಯದಲ್ಲಿ ನಿಮ್ಮ ಬಗ್ಗೆ ಒಂದು ಮಾತಿದೆ. ನಿಮಗೂ ಗೊತ್ತಿರಬಹುದು. ಖರ್ಗೆಯವರು ರಾಜಕೀಯಕ್ಕೆ ಬಂದಾಗಿನಿಂದ ಸರ್ಕಾರಿ ವೆಚ್ಚದಲ್ಲೇ ಬದುಕಿದ್ದು ಎಂಬ ಮಾತುಗಳು ಆಗಾಗ್ಗೆ ಕೇಳಿ ಬರುತ್ತದೆ. ಅಧಿಕಾರವಿಲ್ಲದೆ ಬದುಕು ಅಸಹನೀಯ ಅನ್ನಿಸುತ್ತಿರಬೇಕು, ಹಿಂಬಾಗಿಲ ಮೂಲಕ ರಾಜ್ಯಸಭೆ ಪ್ರವೇಶಿಸಿದ್ದು ಅದಕ್ಕಾಗಿಯಲ್ಲವೇ?

ಮಾನ್ಯ ಖರ್ಗೆಯವರೇ, ನಿಮ್ಮ ಜಿಲ್ಲೆಯ ಗ್ರಾಮಗಳಿಗೆ ನೀರು, ರಸ್ತೆ ಸಂಪರ್ಕ ಕಲ್ಪಿಸುವುದಕ್ಕೆ ನಿಮಗಿನ್ನೂ ಸಾಧ್ಯವಾಗಿಲ್ಲ. ಹೀಗಿರುವಾಗ ಕಲ್ಯಾಣ ಕರ್ನಾಟಕದ ಪ್ರಗತಿ ನನ್ನಿಂದಲೇ ಆಯ್ತು ಎನ್ನುತ್ತೀರಿ. ಬಹುಶಃ ಈ ಭ್ರಮೆಯೂ ನಿದ್ರಾಹೀನತೆಯ ಸಮಸ್ಯೆ ಇರಬೇಕು. ನಕಲಿ ಗಾಂಧಿ ಕುಟುಂಬದ ಸೇವೆ ಮತ್ತು ಪುತ್ರ ವ್ಯಾಮೋಹ ಬಿಟ್ಟು ಜನಸೇವೆ ಮಾಡಿ ಎಂದು ಕುಟುಕಿದೆ.

Tags: #Saaksha TVbangaloreBJPCongress
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram