ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಸಸ್ಯಾಹಾರಿಗಳಿಗೆ ಪ್ರತ್ಯೇಕ ಶಾಲೆ ತೆರೆಯಿರಿ : ದಯಾನಂದ ಸ್ವಾಮೀಜಿ

Mahesh M Dhandu by Mahesh M Dhandu
December 8, 2021
in Mumbai Karnataka, Newsbeat, ಮುಂಬೈ ಕರ್ನಾಟಕ
vegetarians saaksha tv
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ : ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಇದೀಗ ಭಾರಿ ಚರ್ಚೆಗಳು ನಡೆಯುತ್ತಿವೆ.  ಮೊಟ್ಟೆ ವಿತರಣೆ ಕಾರ್ಯಕ್ರಮವನ್ನ ಕೂಡಲೇ ನಿಲ್ಲಿಸಬೇಕೆಂದು ಕೆಲವರು ಆಗ್ರಹಿಸುತ್ತಿದ್ದರೇ ಹಲವರು ಮೊಟ್ಟೆ ವಿತರಣೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿ ಯೋಜನೆಯನ್ನು ಮುಂದುವರೆಸುವಂತೆ ಹೇಳುತ್ತಿದ್ದಾರೆ. vegetarians saaksha tv

ಈ ಮಧ್ಯೆ ಶಾಲೆಗಳಲ್ಲಿ ಮತ್ತು ಅಂಗನವಾಡಿಯಲ್ಲಿ ಮೊಟ್ಟೆಗೆ ಬದಲಾಗಿ ಸತ್ವಯುತ-ಸರ್ವಸಮ್ಮತ ಸಸ್ಯಹಾರ ಪದಾರ್ಥ ನೀಡಬೇಕು ಇದು ಸಾಧ್ಯವಾಗದಿದ್ದರೇ ಸರ್ಕಾರ ರಾಜ್ಯದ ಲಿಂಗಾಯತ ಧರ್ಮ, ಜೈನ ಧರ್ಮ ಬ್ರಾಹ್ಮಣ, ವೈಶ್ಯ ಸೇರಿದಂತೆ ಸಸ್ಯಾಹಾರಿ ಮಕ್ಕಳಿಗೆ ಪ್ರತ್ಯೇಕ ಸಸ್ಯಹಾರಿ ಶಾಲೆಗಳನ್ನು ತೆರೆಯಬೇಕು ಎಂದು  ಅಖಿಲ ಭಾರತ ಸಸ್ಯಹಾರಿ ಪ್ರಧಾನ ಸಂಚಾಲಕರಾದ ದಯಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

Related posts

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 6, 2026
ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026

vegetarians saaksha tv

ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮತ್ತು ಅಂಗನವಾಡಿಗಳಲ್ಲಿನ ಮಕ್ಕಳಿಗೆ – ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ಹೆಸರಿನಲ್ಲಿ ಸರ್ಕಾರ ಮೊಟ್ಟೆ ತಿನ್ನಿಸುತ್ತಿರುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ಜೊತೆಗೆ ಮೊಟ್ಟೆಗಿಂತಲೂ ಅಧಿಕ ಬಹುಪೋಷಕಾಂಶಗಳನ್ನೊಳಗೊಂಡ ಶುದ್ಧ ಸಸ್ಯಹಾರ ಪದಾರ್ಥಗಳನ್ನು ನೀಡಲು  ಮನವಿ ಮಾಡಿಕೊಂಡರು. 

Tags: #Saaksha TVdayananda swamijiEgghubballi
ShareTweetSendShare
Join us on:

Related Posts

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 6, 2026
0

ದಿನ ಭವಿಷ್ಯ: 06-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ನಿಮ್ಮ ಕಾರ್ಯವೈಖರಿಗೆ ಕಚೇರಿಯಲ್ಲಿ ಮೆಚ್ಚುಗೆ ವ್ಯಕ್ತವಾಗಲಿದೆ. ವ್ಯಾಪಾರದಲ್ಲಿ...

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

by Shwetha
April 5, 2026
0

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳ ಸರಣಿ ನಿರಂತರವಾಗಿ ಮುಂದುವರಿದಿದೆ. ನೆರೆರಾಷ್ಟ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದ್ದು, ಇದೀಗ ಸಿಂಧ್...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

by Shwetha
April 5, 2026
0

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಭಾರತಕ್ಕೆ ಕೆಲವು ಮಟ್ಟಿನ ರಿಲೀಫ್ ದೊರೆತಿದೆ. ‘ಗ್ರೀನ್ ಸಾನ್ವಿ’ ಎಂಬ ಮತ್ತೊಂದು LPG ಟ್ಯಾಂಕರ್ ಭಾರತದತ್ತ ಪ್ರಯಾಣ ಆರಂಭಿಸಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram