ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Review | ಆರ್ ಆರ್ ಆರ್ ಟ್ರೈಲರ್ ಹೇಗಿದೆ…

Mahesh M Dhandu by Mahesh M Dhandu
December 9, 2021
in Cinema, Newsbeat, ಮನರಂಜನೆ
rrr saaksha tv
Share on FacebookShare on TwitterShare on WhatsappShare on Telegram

Review | ಆರ್ ಆರ್ ಆರ್ ಟ್ರೈಲರ್ ಹೇಗಿದೆ… rrr saaksha tv

ಎನ್‌ಟಿಆರ್ ಮತ್ತು ರಾಮಚರಣ್ ನಾಯಕರಾಗಿ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ‘ಆರ್‌ಆರ್‌ಆರ್‘. ಗುರುವಾರ ಈ ಚಿತ್ರದ ಟ್ರೈಲರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

Related posts

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

July 10, 2026
ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬಿಜೆಪಿ ನಾಯಕರ ಮಕ್ಕಳು ಯಾಕೆ ಆರ್‌ಎಸ್‌ಎಸ್ ಪ್ರಚಾರಕರಾಗುತ್ತಿಲ್ಲ?- ಬಡವರ ಮಕ್ಕಳನ್ನು ಜೈಲಿಗೆ ಕಳಿಸಿ ಬಿಜೆಪಿ ನಾಯಕರು ಮಜಾ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

July 10, 2026

ಮೈನವಿರೇಳಿಸುವಂತಹ ಆಕ್ಷನ್ ಸೀಕ್ವೆನ್ಸ್‌ಗಳು, ಹೌರಾ ಎನ್ನುವಂತಹ ಸನ್ನಿವೇಶಗಳು . ಪ್ರತಿ ಭಾರತೀಯನಲ್ಲಿ ಪ್ರೇರಣೆ ನೀಡೋ  ಡೈಲಾಗ್‌ಗಳೊಂದಿಗೆ ಟ್ರೈಲರ್ ವ್ಹಾರೇ ವ್ಹಾ ಎನ್ನುವಂತಿದೆ.

ಹುಲಿನ ಹಿಡಿಬೇಕು ಅಂದ್ರೆ ಬೇಟೆಗಾರ ಬರಬೇಕು. ಒಬ್ಬನಿದ್ದಾನೆ ಸರ್..

ಯಂಗ್ ಟೈಗರ್ ಎನ್‌ಟಿಆರ್  ಆಡುಭಾಷೆಯಲ್ಲಿ ಹೇಳುವ   ಪ್ರಾಣಿಕ್ಕಿಂತ ಹೆಚ್ಚಾದ ನಿನ್ನ ಸ್ನೇಹ ನನ್ ಸ್ವಂತ ಆಗ್ತಾದಣ್ಣ, ಗರ್ವದಿಂದ ಈ ಮಣ್ಣಲ್ಲಿ ಬೇರ್ಕೋತೀನಿ. ಕದ್ದು ಕದ್ದು ಹೆದರಿ ಹೆದರಿ ಅಲ್ಲ ತುಳ್ಕೊಂಡು ಹೋಗಬೇಕು.. ಎದುರಿಗೆ ಬಂದವನ ತಲೆ ಎಗಸಿಕೊಂಡು ಹೋಗಬೇಕು ಡೈಲಾಗ್ ಗಳು.

rrr saaksha tv

‘ಭೀಮ್.. ಈ ನರಿಗಳ ಬೇಟೆ ಇನ್ನೇಷ್ಟು ಹೊತ್ತು ಕುಂಭಸ್ತಳವನ್ನೇ ಪುಡಿ ಮಾಡೋಣ  ಎನ್ನುವ ರಾಮ್ ಚರಣ್ ಡೈಲಾಗ್‌ಗಳು  ಚಿಂದಿಯನ್ನುವಂತಿವೆ.

 ಇನ್ನು  ಪ್ರತಿಯೊಂದು ಪ್ರೇಮ್ ನಲ್ಲೂ ನಿರ್ದೇಶಕ ರಾಜಮೌಳಿಯ ಮಾರ್ಕ್ ಕಾಣಿಸುತ್ತಿದೆ. ಎಂ.ಎಂ.ಕೀರವಾಣಿ ಅವರ ಹಿನ್ನಲೆ ಸಂಗೀತ ಅದ್ಭುತವಾಗಿದೆ. ಒಟ್ಟಾರೆ ಆರ್ ಆರ್ ಆರ್ ಟ್ರೈಲರ್ ಸೂಪರಾಗಿದೆ.  

ಇನ್ನು ಇತ್ತೀಚಿನ ಮಾಹಿತಿ ಪ್ರಕಾರ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. RRR ಸರಿಸುಮಾರು ಮೂರು ಗಂಟೆ ಆರು ನಿಮಿಷ 54 ಸೆಕೆಂಡ್‌ಗಳ ಅವಧಿಯೊಂದಿಗೆ ಪ್ರೇಕ್ಷಕರ ಮುಂದೆ ಬರಲಿದೆ.

400 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಎನ್ ಟಿಆರ್ ಕೊಮರಂ ಭೀಮನಾಗಿ,  ರಾಮ್ ಚರಣ್ ಅಲ್ಲೂರಿ ಸೀತಾರಾಮರಾಜು ಆಗಿ ನಟಿಸಿದ್ದಾರೆ. ಚೆರ್ರಿಗೆ ಜೋಡಿಯಾಗಿ ಬಾಲಿವುಡ್ ನಟಿ ಆಲಿಯಾ ಭಟ್ ನಟಿಸಿದ್ದರೆ, ತಾರಕ್ ಗೆ ಹಾಲಿವುಡ್ ನಟಿ ಒಲಿವಿಯಾ ಮೋರಿಸ್ ಜೋಡಿಯಾಗಿದ್ದಾರೆ. RRR ಜನವರಿ 7, 2022 ರಂದು ಬಿಡುಗಡೆಯಾಗಲಿದೆ.

Tags: #Saaksha TVNTRRam CharanRRRSS Rajmouli
ShareTweetSendShare
Join us on:

Related Posts

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬಿಜೆಪಿ ನಾಯಕರ ಮಕ್ಕಳು ಯಾಕೆ ಆರ್‌ಎಸ್‌ಎಸ್ ಪ್ರಚಾರಕರಾಗುತ್ತಿಲ್ಲ?- ಬಡವರ ಮಕ್ಕಳನ್ನು ಜೈಲಿಗೆ ಕಳಿಸಿ ಬಿಜೆಪಿ ನಾಯಕರು ಮಜಾ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 10, 2026
0

ಬೆಂಗಳೂರು: ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ದೊಡ್ಡ ನಾಯಕರ ಮಕ್ಕಳು ಯಾರು ಕೂಡ ಆರ್‌ಎಸ್‌ಎಸ್‌ನಲ್ಲಿ ಪೂರ್ಣಕಾಲಿಕ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ರಾಜ್ಯ ರಾಜಕಾರಣಕ್ಕೆ ನಾನು ಮರಳುವುದು ಖಚಿತ- ಸರಿಯಾದ ಸಮಯ ಬಂದಾಗ ಎಲ್ಲವನ್ನೂ ಬಿಚ್ಚಿಡ್ತೀನಿ: ಟೆಂಡರ್ ವಿಚಾರದಲ್ಲಿ ಡಿಕೆಶಿಗೆ ಎಚ್ ಡಿಕೆ ಎಚ್ಚರಿಕೆ

by Shwetha
July 10, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆಯೇ ಎಂಬ ಚರ್ಚೆಗಳಿಗೆ ಈಗ ಸ್ವತಃ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ...

ಇನ್ನೆರಡು ದಿನ ಮಾತ್ರ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಇನ್ನೆರಡು ದಿನ ಮಾತ್ರ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

by Shwetha
July 10, 2026
0

ಹವಾಮಾನ ಇಲಾಖೆಯ (IMD) ಪ್ರಕಾರ, ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಇನ್ನೆರಡು ದಿನಗಳ ಕಾಲ ಮುಂದುವರಿಯಲಿದ್ದು, ಬಳಿಕ ಮಳೆಯ ತೀವ್ರತೆ ಕಡಿಮೆಯಾಗುವ...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆ ಶಿವಕುಮಾರ್ ಇತಿಹಾಸದಲ್ಲೇ ಅತ್ಯಂತ ಪುಕ್ಕಲು ಮತ್ತು ಅಸಮರ್ಥ ಮುಖ್ಯಮಂತ್ರಿ- ಡಿಕೆಶಿ ನಾಲಾಯಕ್ ಸರ್ಕಾರದಲ್ಲಿ ರೈತರಿಗಿಲ್ಲ ರಕ್ಷಣೆ: ವಿಪಕ್ಷ ನಾಯಕ ಆರ್ ಅಶೋಕ ಕಿಡಿಕಾರಿದ್ದೇಕೆ?

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಆಡಳಿತ ನಡೆಸಲು ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ತೀವ್ರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram