ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಶಸ್ ಸರಣಿ | ಆಸ್ಟ್ರೇಲಿಯಾಗೆ ಭರ್ಜರಿ ಜಯ

Mahesh M Dhandu by Mahesh M Dhandu
December 11, 2021
in Newsbeat, Sports, ಕ್ರೀಡೆ
Ashes Series saaksha tv
Share on FacebookShare on TwitterShare on WhatsappShare on Telegram

ಆಶಸ್ ಸರಣಿ | ಆಸ್ಟ್ರೇಲಿಯಾಗೆ ಭರ್ಜರಿ ಜಯ

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಸರಣಿಯಲ್ಲಿ ಆಸೀಸ್ ತಂಡ ಶುಭಾರಂಭ ಮಾಡಿದೆ. ಸರಣಿಯ ಮೊದಲ ಮ್ಯಾಚ್ ನಲ್ಲಿ ಆಸ್ಟ್ರೇಲಿಯಾ 9 ವಿಕೆಟ್ ಗಳ ಜಯ ಸಾಧಿಸಿದೆ. ಆ ಮೂಲಕ ಐದು ಮ್ಯಾಚ್ ಗಳ ಸರಣಿಯಲ್ಲಿ 1.0 ಅಂತರದೊಂದಿಗೆ ಮುನ್ನಡೆ ಸಾಧಿಸಿಕೊಂಡಿದೆ.  ಇಂಗ್ಲೆಂಡ್ ನೀಡಿದ 20 ರನ್ ಗುರಿಯನ್ನು ಆತಿಥೇಯರು 5.1 ಓವರ್‌ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು ಬೆನ್ನಟ್ಟಿದ್ದಾರೆ.

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

February 11, 2026

ಇದಕ್ಕು ಮುನ್ನ  ಮೂರನೇ ದಿನದಾಟದ ಮುಕ್ತಾಯಕ್ಕೆ 2 ವಿಕೆಟ್ ಕಳೆದುಕೊಂಡು 220 ರನ್ ಗಳೊಂದಿಗೆ ಇಂಗ್ಲೆಂಡ್ ಉತ್ತಮ ಸ್ಥಿತಿಯಲ್ಲಿತ್ತು. ಆದ್ರೆ ನಾಲ್ಕನೇ ದಿನದ ಆಟದ ಮೊದಲ ಸೆಷನ್ ನಲ್ಲಿಯೇ ಇಂಗ್ಲೆಂಡ್ ಲೆಕ್ಕಾಚಾರ ಉಲ್ಟಾಪಲ್ಟಾ ಆಯಿತು.

Ashes Series  saaksha tv

ಇನಿಂಗ್ಸ್ ನ 73ನೇ ಓವರ್ ನಲ್ಲಿ ತಂಡದ ಮೊತ್ತ 223 ರನ್ ಗಳಿದ್ದಾಗ ಡೇವಿಡ್ ಮಲಾನ್ ಔಟ್ ಆದ್ರು. ಅಲ್ಲಿಂದ ಇಂಗ್ಲೆಂಡ್ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು. ಕೇವಲ 74 ರನ್ ಗಳ ಅವಧಿಯಲ್ಲಿ  8 ವಿಕೆಟ್‌ಗಳನ್ನು ಕಳೆದುಕೊಂಡಿತು. ಜೋ ರೂಟ್ 89 ರನ್ ಗಳಿಸಿದರೆ, ಇತರರು ಹೆಚ್ಚು ಪ್ರಭಾವ ಬೀರಲಿಲ್ಲ. ಆಸೀಸ್ ಪರ ಬೌಲಿಂಗ್‌ನಲ್ಲಿ ನಾಥನ್ ಲಿಯಾನ್ 4, ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮಿನ್ಸ್ ಮತ್ತು ಚೆರೋ ತಲಾ ಎರಡು ವಿಕೆಟ್ ಪಡೆದರು.ಸ್ಟಾರ್ಕ್ ಮತ್ತು ಹ್ಯಾಜಲ್‌ವುಡ್ ತಲಾ ಒಂದು ವಿಕೆಟ್ ಪಡೆದರು.

ಇದರೊಂದಿಗೆ 20 ರನ್ ಗಳ ಗುರಿ ಪಡೆದು ಆಸ್ಟ್ರೇಲಿಯಾ ನಿರಾಯಾಸವಾಗಿ ಪಂದ್ಯವನ್ನು ಗೆದ್ದುಕೊಂಡಿತು. ಇನ್ನು ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 147 ರನ್‌ಗಳಿಗೆ ಆಲೌಟ್ ಆಗಿತ್ತು. ಮತ್ತೊಂದೆಡೆ,  ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್ ನಲ್ಲಿ 425 ರನ್‌ಗಳಿಗೆ ಆಲೌಟ್ ಆಗಿತ್ತು.

Tags: Ashes seriesastraliaCricketEngland
ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

by admin
February 11, 2026
0

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..! ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram