ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಪ್ರತೀ ಶನಿವಾರ ಬಿಲ್ವ ಪತ್ರೆಯಿಂದ ಈ ರೀತಿ ಮಾಡುತ್ತ ಬಂದರೆ ಸಾಕು ದಿನ ಕಳೆದಂತೆ ನಿಮ್ಮ ಕಷ್ಟಗಳೆಲ್ಲ ಕರಗಿ ಹೋಗುತ್ತವೆ ….!!!

Namratha Rao by Namratha Rao
December 11, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಪ್ರತೀ ಶನಿವಾರ ಬಿಲ್ವ ಪತ್ರೆಯಿಂದ ಈ ರೀತಿ ಮಾಡುತ್ತ ಬಂದರೆ ಸಾಕು ದಿನ ಕಳೆದಂತೆ ನಿಮ್ಮ ಕಷ್ಟಗಳೆಲ್ಲ ಕರಗಿ ಹೋಗುತ್ತವೆ ….!!!

ನಮಸ್ಕಾರ ಸ್ನೇಹಿತರೇ , ಹಿಂದೂ ಸಂಪ್ರದಾಯದಲ್ಲಿ ನಮ್ಮ ಹಿರಿಯರು ಹಲವಾರು ಪದ್ದತಿಗಳನ್ನು ರೂಡಿಸಿಕೊಂಡು ಬಂದಿದ್ದಾರೆ ಹಾಗೆಯೇ ಅಂದಿನ ಕಾಲದಲ್ಲಿ ನಮ್ಮ ಹಿರಿಯರು ಹಲವಾರು ಪೂಜೆಗಳನ್ನು ಮಾಡುತ್ತಿದ್ದರು.ಯಾಕೆ ಎಂದರೆ ಈ ರೀತಿಯಾಗಿ ಪೂಜೆ ಮಾಡುವುದರಿಂದ ಕಷ್ಟಗಳಿಂದ ಹೊರಗೆ ಬರಬಹುದು ಎನ್ನುವ ನಂಬಿಕೆ ಇತ್ತು ಹಾಗಾಗಿ ಎಲ್ಲ ರೀತಿಯ ಪೂಜೆಗಳನ್ನು ನಮ್ಮ ಪೂರ್ವಜರು ಮಾಡುತ್ತಿದ್ದರು .

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಆದರೆ ಇಂದಿನ ಆಧುನಿಕ ಯುಗದಲ್ಲಿ ಕೆಲವೊಂದು ಪೂಜೆ ಪುನಸ್ಕಾರಗಳು ಕಣ್ಮರೆಯಾಗುತ್ತಿವೆ.ಹಾಗೆಯೆ ಕಣ್ಮರೆಯಾಗುತ್ತಿರುವ ಒಂದು ಪೂಜೆ ಯಾವುದೆಂದರೆ ಅದು ಬಿಲ್ವ ಪತ್ರೆ ಮರದ ಪೂಜೆ.jyothishya saakshatv

ಹೌದು ಬಂಧೂಗಳೇ ನೀವು ಬಿಲ್ವ ಪತ್ರೆ ಮರದ ಪೂಜೆ ಮಾಡುವುದರಿಂದ ನಿಮ್ಮ ಜೀವನದಲ್ಲಿ ಇರುವ ಎಲ್ಲ ಕಷ್ಟಗಳನ್ನು ದೂರ ಮಾಡಿಕೊಳ್ಳಬಹುದು ಎಂದು ಶಾಸ್ತ್ರದಲ್ಲಿ ಹೇಳಲಾಗುತ್ತದೆ.ಹಾಗಾದ್ರೆ ಯಾವ ರೀತಿ ಪೂಜೆ ಮಾಡಬೇಕು ಎನ್ನುವ ಮಾಹಿತಿಯನ್ನು ಈ ಲೇಖನ ದಲ್ಲಿ ಸಂಪೂಣವಾದ ಮಾಹಿತಿಯನ್ನು ತಿಳಿಸಿಕೊಡುತ್ತೇನೆ ಸ್ನೇಹಿತರೇ

ಬಿಲ್ವಪತ್ರೆಯಿಂದ ಪ್ರತಿ ಮಂಗಳವಾರ ಅಥವಾ ಶನಿವಾರ ಹೀಗೆ ಮಾಡಿದರೆ ಸಾಕು ನಿಮ್ಮ ಮನೆಯಲ್ಲಿ ಯಾವಾಗಲೂ ಎಲ್ಲರೂ ಸುಖವಾಗಿ ಇರುತ್ತಿರ ಹಾಗೂ ಮನೆಯಲ್ಲಿ ಯಾವುದೇ ರೀತಿಯಾದಂತಹ ನಕರಾತ್ಮಕ ಶಕ್ತಿಗಳು ಮನೆಯ ಒಳಗಡೆ ಬರುವುದಿಲ್ಲ ಹಾಗೂ ಮನೆಯಲ್ಲಿ ಯಾವಾಗಲೂ ಧನಾತ್ಮಕ ಶಕ್ತಿ ಇರುವುದರಿಂದ ಮನೆಯಲ್ಲಿ ಯಾವಾಗಲೂ ಆರ್ಥಿಕ ಸಮಸ್ಯೆ ಎನ್ನುವುದು ಬರುವುದಿಲ್ಲ ಹಾಗೂ ಮನಸ್ಸಿನಲ್ಲಿ ಯಾವುದೇ ರೀತಿಯಾದಂತಹ ಗೊಂದಲ ಹಾಗೂ ಭಯ ಎನ್ನುವುದು ಬರುವುದಿಲ್ಲ.

ನಿಮಗೆ ಗೊತ್ತಿರಬಹುದು ಆಂಜನೇಯನಿಗೆ ಪ್ರತಿಯೊಂದು ಮೀರಿಸುವಂತಹ ಶಕ್ತಿ ಇದೆ ಹಾಗೂ ಯಾವುದೇ ಶಕ್ತಿಯನ್ನು ತೂಕಡಿಕೆ ಸುವಂತಹ ಶಕ್ತಿ ಕೂಡ ಇರುವುದು ಕೇವಲ ಆಂಜನೇಯನಿಗೆ ಮಾತ್ರವೇ. ನಿಮ್ಮ ಮನಸ್ಸಿನಲ್ಲಿ ಒಳ್ಳೆಯ ರೀತಿಯಲ್ಲಿ ನೀವೇನಾದ್ರೂ ಸಂಕಲ್ಪವನ್ನು ಮಾಡಿಕೊಂಡು ಆಂಜನೇಯನಿಗೆ ನೀವೇನಾದರೂ ಹರಕೆ ಮಾಡಿಕೊಂಡಿದ್ದಲ್ಲಿ ಆಂಜನೇಯ ನಿಮಗೆ ಶಕ್ತಿಯನ್ನು ಕೊಡುತ್ತಾನೆ ಹಾಗೂ ನಿಮಗೆ ಒಳ್ಳೆಯದನ್ನು ಮಾಡುತ್ತಾನೆ.

ಆಂಜನೇಯ ನನ್ನ ಯಾರು ಸದಾಕಾಲ ಭಕ್ತಿಯಿಂದ ಬಿತ್ತರವಾಗುವ ನೆನಸಿಕೊಳ್ಳುತ್ತಾರೆ ಅವರಿಗೆ ರಕ್ಷಣಾ ಕವಚದ ಹಾಗೆ ದುಷ್ಟಶಕ್ತಿಯನ್ನು ಅವರ ಹತ್ತಿರ ಬರದೇ ಇರುವ ಹಾಗೆ ಅವರನ್ನು ರಕ್ಷಣೆ ಮಾಡುವಂತಹ ಒಂದು ಶಕ್ತಿಯನ್ನು ಹೊಂದಿರುತ್ತಾನೆ.ಅದರಲ್ಲೂ ನೀವೇನಾದ್ರೂ ಈ ಒಂದು ಮಂತ್ರದಿಂದ ದಿನನಿತ್ಯ ಪಡಿಸಿದಲ್ಲಿ ನಿಮ್ಮ ಮೇಲೆ ಯಾವುದೇ ರೀತಿಯಾದಂತಹ ಶನಿ ಪ್ರಭಾವ ಇದ್ದರೂ ಕೂಡ ನಿಮ್ಮ ಮೇಲೆ ಅದು ಅಷ್ಟೊಂದು ಪ್ರಭಾವ ಬೀರುವುದಿಲ್ಲ.

ನಿಮಗೆ ಗೊತ್ತಿರಬಹುದು ನೀವು ಯಾರಾದರೂ ಒಬ್ಬ ಜ್ಯೋತಿಷ್ಯ ಅವರನ್ನು ಕೇಳಿದರೆ ಅವರು ಹೇಳುತ್ತಾರೆ ಸಾಡೆಸಾತ್ ಶನಿ ಪಂಚಮ ಶನಿ ಹಾಗೂ ಅಷ್ಟಮಶನಿ ಈ ರೀತಿಯಾದಂತಹ ದೋಷಗಳು ಇರುವಂತಹ ವರುಗೆ ಹೆಚ್ಚಾಗಿ ಆಂಜನೇಯಸ್ವಾಮಿಯ ನಿರಂತರವಾಗಿ ಆರಾಧಿಸಬೇಕು ಅಂತ ಹೇಳುತ್ತಾರೆ ಹೀಗೆ ಆರಾಧಿಸಿದರೆ ಆಂಜನೇಯಸ್ವಾಮಿ ಯಿಂದ ದೋಷಗಳ ನಿವಾರಣೆ ಆಗುತ್ತವೆ ಅಂತ.

ನೀವೇನಾದ್ರೂ ಆಂಜನೇಯಸ್ವಾಮಿಗೆ ದಿನನಿತ್ಯ ಪೂಜೆಯನ್ನ ಮಾಡುತ್ತಾ ಬಂದರೆ ನಿಮ್ಮ ಕುಟುಂಬಕ್ಕೆ ಯಾವುದೇ ರೀತಿಯಾದಂತಹ ದುಷ್ಟಶಕ್ತಿಗಳಿಂದ ಅಪಾಯ ಬರುವುದಿಲ್ಲ ಹಾಗೂ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ ಹಾಗೂ ನಿಮ್ಮ ಮನೆಯಲ್ಲಿ ಯಾವಾಗಲೂ ಸಂತೋಷ ಇರುತ್ತದೆ.ಹಾಗಾದರೆ ಏನು ಮಾಡಬೇಕು ಎಂದರೆ ಪ್ರತಿ ಮಂಗಳವಾರದಂದು ಬೆಳಗ್ಗೆ ಎದ್ದು ತಲೆ ಸ್ಥಾನವನ್ನು ಮಾಡಿ ನಿಮ್ಮ ದೇವರ ಕೋಣೆಯನ್ನು ಚೆನ್ನಾಗಿ ತೊಳೆಯಬೇಕು.

ಹೀಗೆ ಮಾಡಿದ ನಂತರ ಮೊದಲು ನೀವು ವಿಘ್ನಕಾರಕ ವಿನಾಯಕ ನನ್ನ ಸ್ಮರಿಸಿಕೊಂಡು ನಿಮ್ಮ ಮನೆಯಲ್ಲಿ ಸೀತಾರಾಮ್ ಫೋಟೋ ಇರುವಂತಹ ಫೋಟೋಕ್ಕೆ ಕುಂಕುಮವನ್ನು ಇಡಬೇಕು.ಹೀಗೆ ಮಾಡಿದ ನಂತರ 11 ರೀತಿಯಾದಂತಹ ಕೆಂಪು ಬಣ್ಣದ ಹೂವನ್ನು ಆಂಜನೇಯಸ್ವಾಮಿಗೆ ಅರ್ಪಿಸಬೇಕು ಹಾಗೆಯೇ ಸ್ವಲ್ಪ ಎಣ್ಣೆ ತೆಗೆದುಕೊಂಡು ದೀಪಾರಾಧನೆ ಏನು ಮಾಡಬೇಕು ಹೀಗೆ ಮಾಡಿದ ನಂತರ ಬಿಲ್ವಪತ್ರೆಯನ್ನು ಒಂದೊಂದೇ ಹನುಮಂತನ ಫೋಟೋಕೆ ಹಾಕುತ್ತಾ ಹನುಮಾನ್ ಚಾಲೀಸ ವನ್ನು ಪಠಿಸುತ್ತ ಬರಬೇಕು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಹೀಗೆ ನೀವೇನಾದ್ರೂ ಮಾಡಿದ್ದೆ ಆದಲ್ಲಿ ನಿಮ್ಮ ಮನೆಯಲ್ಲಿ ಯಾವುದೇ ರೀತಿಯಾದಂತಹ ದಾರಿದ್ರ ರೋಗ ಅಶಾಂತಿ ಹಾಗೂ ಯಾವುದೇ ರೀತಿಯಾದಂತಹ ಆರ್ಥಿಕ ಸಮಸ್ಯೆ ಇದ್ದರೂ ಕೂಡ ಅದರಿಂದ ಹೊರಗಡೆ ಬರುತ್ತೀರಾ ಹಾಗೂ ನಿಮ್ಮ ಜೀವನದಲ್ಲಿ ಒಳ್ಳೆಯ ಚೇತರಿಕೆ ಉಂಟಾಗುತ್ತದೆ.

ನೋಡಿದ್ರಲ್ಲಾ ಬಂಧೂಗಳೇ ನಮ್ಮ ಈ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ ನಮ್ಮ ಈ ಒಂದು ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೆಯೆ ನಿಮ್ಮ ಅನಿಸಿಕೆ ಅಭಿಪ್ರಾಯವನ್ನು ನಮಗೆ ಕಾಮೆಂಟ್ ಮಾಡುವ ಮುಖಾಂತರ ತಿಳಿಸಿಕೊಡಿ ಧನ್ಯವಾದಗಳು ಶುಭದಿನ

Tags: #astrology#saakshatvgodhoroscopejyothishya
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram