ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

 ಅವರಿಗೇನು ಗೊತ್ತು.. ಕೊಹ್ಲಿ ಗತ್ತು : ವಿರಾಟ್ ಪರ ಆಜಾದ್ ಬ್ಯಾಟ್

Mahesh M Dhandu by Mahesh M Dhandu
December 18, 2021
in Newsbeat, Sports, ಕ್ರೀಡೆ
Virat kohli saaksha tv
Share on FacebookShare on TwitterShare on WhatsappShare on Telegram

 ಅವರಿಗೇನು ಗೊತ್ತು.. ಕೊಹ್ಲಿ ಗತ್ತು : ವಿರಾಟ್ ಪರ ಆಜಾದ್ ಬ್ಯಾಟ್ Virat kohli saaksha tv

 ವಿರಾಟ್ ಕೊಹ್ಲಿ ಅವರನ್ನ ಏಕದಿನ ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ  ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್  ಕೀರ್ತಿ ಆಜಾದ್‌ ಪ್ರತಿಕ್ರಿಯೆ ನೀಡಿದ್ದಾರೆ.  ವಿರಾಟ್ ಕೊಹ್ಲಿಗೆ ಬೆಂಬಲ ಸೂಚಿಸಿರುವ ಆಜಾದ್, ಬಿಸಿಸಿಐ ಹಾಗೂ ಆಯ್ಕೆ ಸಮಿತಿ ವಿರುದ್ಧ ಕಿಡಿಕಾರಿದ್ದಾರೆ.

Related posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

September 20, 2026
ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

September 20, 2026

ವಿರಾಟ್ ಕೊಹ್ಲಿ ವಿಚಾರದಲ್ಲಿ ಬಿಸಿಸಿಐ ಆಯ್ಕೆ ಸಮಿತಿ ವ್ಯವಹಾರಿಸಿದ ರೀತಿ ತಪ್ಪಾಗಿ ಕಾಣಿಸುತ್ತಿದೆ. ಏಕದಿನ ನಾಯಕತ್ವದಿಂದ ವಜಾಮಾಡುತ್ತಿರುವುದಾಗಿ ಹೇಳುವುದು ಸರಿಯಾಗಿರಬಹುದು. ಆದ್ರೆ ಹೇಳಿದ ರೀತಿ ಸರಿಯಲ್ಲ. ವಿರಾಟ್ ಕೊಹ್ಲಿ ನಾಯಕನಾಗಿ ಟೀಂ ಇಂಡಿಯಾಗೆ ಐತಿಹಾಸಿಕ ಗೆಲುವುಗಳನ್ನು ತಂದುಕೊಟ್ಟಿದ್ದಾರೆ.

Virat kohli saaksha tv

ಈಗಾಗಲೇ  ಸಾಕಷ್ಟು ಇಂಟರ್ ನ್ಯಾಷನಲ್ ಮ್ಯಾಚ್ ಗಳನ್ನಾಡಿ ಒಬ್ಬ ಸಿನಿಯರ್ ಆಟಗಾರನಾಗಿ ತಂಡದಲ್ಲಿದ್ದಾರೆ. ಇಷ್ಟು ಅನುಭವಸ್ಥ ಆಟಗಾರನಿಗೆ ಆಯ್ಕೆ ಸಮಿತಿ ಕನಿಷ್ಠ ಗೌರವ ನೀಡಬೇಕು. ನಾಯಕತ್ವದಿಂದ ಕೆಳಗಿಳಿಸುವ ಬಗ್ಗೆ ಮೊದಲೇ ವಿರಾಟ್ ಗೆ ಹೇಳಿದ್ದರೇ ಚೆನ್ನಾಗಿ ಇರುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈಗಇ ರುವ ಸೆಲೆಕ್ಟರ್ಸ್ ದೊಡ್ಡವರಾಗಿರಬಹುದು. ಆದ್ರೆ ಕೊಹ್ಲಿ ಆಡಿರುವ ಮ್ಯಾಚ್ ಗಳಲ್ಲಿ ಅರ್ಧದಷ್ಟು ಕೂಡ ಅವರು ಆಡಿಲ್ಲ. ಹೀಗಿದ್ದಾಗ ಆತನ್ನ ಅವಮಾನಿಸುವ ಹಕ್ಕು ಅವರಿಗಿಲ್ಲ. ನಾನು ನ್ಯಾಷನಲ್ ಸೆಲೆಕ್ಟರ್ ಆಗಿ ಇದ್ದ ಸಂದರ್ಭದಲ್ಲಿ ತಂಡವನ್ನು ಸೆಲೆಕ್ಟ್ ಮಾಡಿ ಅಧ್ಯಕ್ಷರ  ಗಮನಕ್ಕೆ ತರುತ್ತಿದ್ದೇವು. ಅವರು ಒಂದು ಬಾರಿ ಪರಿಶೀಲಿಸಿ ಓಕೆ ಅಂದ್ರೆ ತಂಡವನ್ನು ಪ್ರಕಟಿಸುತ್ತಿದ್ದೇವು. ಇದು ರೂಲ್. ಆದ್ರೆ ಅದನ್ನ ಈಗ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದರು.

Tags: #Saaksha TVbccikirthi azadvirat kohli
ShareTweetSendShare
Join us on:

Related Posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 20, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

by Shwetha
September 20, 2026
0

ಕರಾವಳಿ ಪ್ರವಾಸದಲ್ಲಿದ್ದಾಗ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಹಳೆ ಬಂದರಿನ ಮೀನುಗಾರಿಕಾ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ತೀವ್ರ ಆಕ್ರೋಶ...

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

by Shwetha
September 20, 2026
0

ಡಿಜಿಟಲ್ ಇಂಡಿಯಾದತ್ತ ದಾಪುಗಾಲು ಹಾಕುತ್ತಿರುವ ಸಾಮಾನ್ಯ ಜನರಿಗೆ ಈಗ ಕೇಂದ್ರದ ಹೊಸ ನಿಯಮವೊಂದು ಶಾಕ್ ನೀಡಿದೆ. ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಯುಪಿಐ ಸೇವಾ ಶುಲ್ಕದ ನಿಯಮವು...

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

by Shwetha
September 20, 2026
0

ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹೆಚ್ಚು ಸುರಕ್ಷಿತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜುಗಳು ಆಯೋಜಿಸುವ ಶೈಕ್ಷಣಿಕ ಪ್ರವಾಸಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram