ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

 ಕೋವಿಡ್ ಸಂಕಷ್ಟದಲ್ಲಿ ವಿಶ್ವಕ್ಕೆ ಮಾದರಿಯಾಗಿ ನಿಂತವರು ಪ್ರಧಾನಿ ಮೋದಿ

Mahesh M Dhandu by Mahesh M Dhandu
December 19, 2021
in Newsbeat, State, ರಾಜ್ಯ
Modi saakshatv
Share on FacebookShare on TwitterShare on WhatsappShare on Telegram

 ಕೋವಿಡ್ ಸಂಕಷ್ಟದಲ್ಲಿ ವಿಶ್ವಕ್ಕೆ ಮಾದರಿಯಾಗಿ ನಿಂತವರು ಪ್ರಧಾನಿ ಮೋದಿ Modi saakshatv

ಬೆಂಗಳೂರು: ಕೋವಿಡ್ ನಿಂದ ಆದ ಆಘಾತ ಹಾಗೂ‌ ನೋವಿನಿಂದ ನಾವಿನ್ನೂ ಹೊರಬರಲು ಸಾಧ್ಯವಾಗುತ್ತಿಲ್ಲ. ಕೋವಿಡ್ ಸಾಂಕ್ರಾಮಿಕದಿಂದ ಮೃತರಾದವರ ಕುಟುಂಬಸ್ಥರಿಗೆ ಧೈರ್ಯ ತುಂಬುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ.

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ಈ ನಿಟ್ಟಿನಲ್ಲಿ ಗೋವಿಂದರಾಜನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್ ನಿಂದ ಮೃತರಾದ ಕುಟುಂಬಗಳಿಗೆ ಇಂದು ಪರಿಹಾರ ಚೆಕ್ ಗಳನ್ನು ಹಾಗೂ ಮಂಜೂರಾತಿ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಗೋವಿಂದರಾಜನಗರ ಶಾಸಕರಾದ ವಿ.ಸೋಮಣ್ಣ ಹೇಳಿದರು.

ನಗರಭಾವಿಯ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ‌ ಮಾತನಾಡಿದ ಅವರು, ಮನೆಯ ಸದಸ್ಯರನ್ನು ಕಳೆದುಕೊಂಡ ಕುಟುಂಬದವರು ಸಾಕಷ್ಟು ನೋವಿನಲ್ಲಿ ಇದ್ದಾರೆ.

ಇಂಥಹ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬುವುದು ಮತ್ತು ಪರಿಹಾರ ನೀಡುವುದು ನಮ್ಮ ಕರ್ತವ್ಯ. ಆದರೆ ಸದಸ್ಯರನ್ನು ಕಳೆದುಕೊಂಡವರು ಈ ನೋವನ್ನು ಮರೆಯಲು ಸಾಧ್ಯವಿಲ್ಲ ಎಂದು ಸಚಿವರು ಭಾವುಕರಾದರು.

ಕಳೆದ ವಾರ ಕ್ಷೇತ್ರದ ಮುನ್ನೂರಕ್ಕೂ ಅಧಿಕ ಕುಟುಂಬಗಳಿಗೆ ಪರಿಹಾರ ಚೆಕ್ ಗಳನ್ನು ವಿತರಿಸಲಾಗಿದೆ.

ಇದರ‌ಮುಂದುವರೆದ ಭಾಗವಾಗಿ ಇಂದು ನೂರಕ್ಕೂ ಅಧಿಕ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸುವ ಮೂಲಕ ಅವರಿಗೆ ಸ್ಥೈರ್ಯ ತುಂಬಲಾಗುತ್ತಿದೆ.

ಎಪಿಎಲ್ ಕಾರ್ಡ್ ಹೊಂದಿರುವವರಿಗೆ 50 ಸಾವಿರ ರೂ. ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 1 ಲಕ್ಷ ರೂ.ಗಳ ಪರಿಹಾರ ಚೆಕ್, ಹಾಗೂ 50 ಸಾವಿರ ರೂ.ಗಳನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ಗಳನ್ನು ವರ್ಗಾಯಿಸಲಾಗುತ್ತದೆ.

ಕೋವಿಡ್ ಸಂಕಷ್ಟದ ಕಾಲದಲ್ಲಿ ವಿಶ್ವಕ್ಕೆ ಮಾದರಿಯಾಗಿ ನಿಂತವರು ಪ್ರಧಾನಿ ಮೋದಿ. ಅವರ ನಾಯಕತ್ವದಲ್ಲಿ ಕ್ಲಿಷ್ಟಕರ ಪರಿಸ್ಥಿತಿಯನ್ನು ನಾವೆಲ್ಲ ನಿಭಾಯಿಸಿದ್ದೇವೆ. ಕೋವಿಡ್ ಮೂರನೆಯ ಅಲೆಯ  ಹಿನ್ನೆಲೆಯಲ್ಲಿ ನಾವೆಲ್ಲರೂ ಎಚ್ಚರಿಕೆಯಿಂದಿರೋಣ.

Modi saakshatv

ಇನ್ನು ಕ್ಷೇತ್ರದ ಜನರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಅನೇಕ ಆಸ್ಪತ್ರೆಗಳ ನಿರ್ಮಾಣ ಕಾರ್ಯವಾಗಿದೆ.

ನಾಯಂಡಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇನ್ನೇನು ಕೆಲವೇ ದಿನಗಳಲ್ಲಿ ಲೋಕಾರ್ಪಣೆಯಾಗಲಿದೆ.

ಹೀಗಾಗಿ ಯಾವುದಕ್ಕೂ ಭಯಪಡದೇ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸೋಣ. ಅಲ್ಲದೇ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಿರಿ ಎಂದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ಮೋಹನ್ ಕುಮಾರ್, ಶ್ರೀಧರ್, ದಾಸೇಗೌಡ, ಬಿಜೆಪಿ ಯುವ ಮುಖಂಡರಾದ ಡಾ.ಅರುಣ್ ಸೋಮಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: #Saaksha TVbangaloreNarendra modiv somanna
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram