ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಂಡ್ಯದಲ್ಲಿ ಅತಿಥಿ ಉಪನ್ಯಾಸಕರ ಬೃಹತ್ ಪ್ರತಿಭಟನೆ

Namratha Rao by Namratha Rao
December 20, 2021
in Newsbeat, State, ರಾಜ್ಯ
Mandya saaksha tv
Share on FacebookShare on TwitterShare on WhatsappShare on Telegram

ಮಂಡ್ಯದಲ್ಲಿ ಅತಿಥಿ ಉಪನ್ಯಾಸಕರ ಬೃಹತ್ ಪ್ರತಿಭಟನೆ Mandya saaksha tv

ಮಂಡ್ಯ : ಅತಿಥಿ ಉಪನ್ಯಾಸಕರ ಸೇವಾಭದ್ರತೆ ಹಾಗೂ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದಲ್ಲಿ ಅತಿಥಿ ಉಪನ್ಯಾಸಕರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

Related posts

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

July 4, 2026
ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

July 4, 2026

ಅತಿಥಿ ಉಪನ್ಯಾಸಕರ ಒಕ್ಕೂಟ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಮಂಡ್ಯದ ಸಿಲ್ವರ್ ಜ್ಯೂಬಲಿ ಪಾರ್ಕ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.

Mandya saaksha tv

ಸರ್ಕಾರ ಅತಿಥಿ ಉಪನ್ಯಾಸಕರಿಗೆ ಅನ್ಯಾಯ ಮಾಡ್ತಿದೆ. ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬರ್ತಿದ್ರು, ಸರ್ಕಾರ ನಿರ್ಲಕ್ಷ್ಯ ತೋರುತಿದೆ.

ತಕ್ಷಣವೇ ಸರ್ಕಾರ ಕ್ರಮ ವಹಿಸಬೇಕು, ಅತಿಥಿ ಉಪನ್ಯಾಸಕರ ಸೇವಾ ವಿಲಿನತೆ ನೀಡಬೇಕು ಎಂದು ಅಥಿತಿ ಉಪನ್ಯಾಸಕರು ಒತ್ತಾಯಿಸಿದ್ದಾರೆ.

Tags: #Saaksha TVkarnatakaMandyaPROTEST
ShareTweetSendShare
Join us on:

Related Posts

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

by Shwetha
July 4, 2026
0

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯ ರಾಜಕಾರಣ ಮತ್ತೆ ರಂಗೇರಿದೆ. ಈ ಹಿಂದೆ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ನಡೆಸಿದ್ದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಈಗ...

ಗೃಹಜ್ಯೋತಿ ಮರುಪರಿಶೀಲನೆ; ಜಾತಿ ಮಾಹಿತಿ ಕಡ್ಡಾಯವಲ್ಲ ಎಂದ ಬೆಸ್ಕಾಂ

ಗೃಹಜ್ಯೋತಿ ಮರುಪರಿಶೀಲನೆ; ಜಾತಿ ಮಾಹಿತಿ ಕಡ್ಡಾಯವಲ್ಲ ಎಂದ ಬೆಸ್ಕಾಂ

by Shwetha
July 4, 2026
0

ರಾಜ್ಯಾದ್ಯಂತ ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮನೆ-ಮನೆ ಮರುಪರಿಶೀಲನೆ ಪ್ರಕ್ರಿಯೆ ಆರಂಭವಾಗಿದ್ದು, ವಿವಿಧ ಎಸ್ಕಾಂಗಳ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಮಾಹಿತಿ ಸಂಗ್ರಹದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram