ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೈರತಿ ಬಸವರಾಜು ರಾಜೀನಾಮೆಗೆ ಆಗ್ರಹಿಸಿ ಎಎಪಿ ಪ್ರತಿಭಟನೆ

Namratha Rao by Namratha Rao
December 20, 2021
in Newsbeat, State, ರಾಜ್ಯ
Birathi Basavaraju saaksha tv
Share on FacebookShare on TwitterShare on WhatsappShare on Telegram

ಬೈರತಿ ಬಸವರಾಜು ರಾಜೀನಾಮೆಗೆ ಆಗ್ರಹಿಸಿ ಎಎಪಿ ಪ್ರತಿಭಟನೆ Birathi Basavaraju saaksha tv

ಬೆಂಗಳೂರು : ಭೂಹಗರಣಕ್ಕೆ ಸಂಬಂಧಿಸಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ಆಗ್ರಹಿಸಿತು.

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

February 11, 2026

ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಬೃಹತ್‌ ಪ್ರತಿಭಟನೆಯಲ್ಲಿ ಮಾತನಾಡಿದ ಎಎಪಿಯ ನಗರಾಧ್ಯಕ್ಷ ಮೋಹನ್‌ ದಾಸರಿ, “35 ಎಕರೆ ಜಮೀನನ್ನು ಕಬಳಿಕೆ ಮಾಡಿರುವ ಪ್ರಕರಣದಲ್ಲಿ ಸಚಿವ ಬೈರತಿ ಬಸವರಾಜುರವರಿಗೆ 42ನೇ ಎಸಿಎಂಎಂ ನ್ಯಾಯಾಲಯವು ನವೆಂಬರ್‌ 25ರಂದು ಸಮನ್ಸ್‌ ಜಾರಿ ಮಾಡಿದೆ.

ಕ್ರಿಮಿನಲ್‌ ಕೇಸ್‌ ದಾಖಲಿಸಿಕೊಂಡು ವಿಚಾರಣೆ ನಡೆಸಬೇಕೆಂದು ಪೊಲೀಸರಿಗೆ ನ್ಯಾಯಾಲಯ ಸೂಚನೆ ನೀಡಿದೆ. ಬೈರತಿ ವಿರುದ್ಧ ನಕಲಿ ದಾಖಲೆ ಸೃಷ್ಟಿ, ವಂಚನೆ ಮುಂತಾದ ಗಂಭೀರ ಆರೋಪಗಳಿದ್ದರೂ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯುವುದು ಖಂಡನೀಯ” ಎಂದು ಹೇಳಿದರು.

ಬೆಂಗಳೂರು ನಗರದ ಎಎಪಿ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಮಾತನಾಡಿ, “ಸಚಿವ ಬೈರತಿ ಬಸವರಾಜು ರಾಜೀನಾಮೆ ನೀಡದ ಹೊರತು ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಅವರು ತನಿಖೆ ಮೇಲೆ ಪ್ರಭಾವ ಬೀರಿ ಪ್ರಕರಣದ ದಿಕ್ಕು ತಪ್ಪಿಸುವ ಸಾಧ್ಯತೆ ದಟ್ಟವಾಗಿದೆ.

ಆರೋಪಿ ಸಚಿವರು ತಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಅವರು ರಾಜೀನಾಮೆ ನೀಡಲು ಒಪ್ಪದಿದ್ದರೆ, ಸಿಎಂ ಬಸವರಾಜು ಬೊಮ್ಮಾಯಿಯವರು ಬೈರತಿಯವರನ್ನು ಸಚಿವ ಸಂಪುಟದಿಂದ ಹೊರಹಾಕಬೇಕು.

Birathi Basavaraju saaksha tv

ಅಧಿಕಾರ ದುರ್ಬಳಕೆ ಮಾಡಿಕೊಂಡು ಕೋಟ್ಯಂತರ ಮೊತ್ತದ ಅಕ್ರಮ ಆಸ್ತಿ ಸಂಪಾದನೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದರು.

ಬೆಂಗಳೂರು ನಗರದ ಎಎಪಿ ಉಪಾಧ್ಯಕ್ಷ ಸುರೇಶ್‌ ರಾಥೋಡ್‌ ಮಾತನಾಡಿ, “ಅಕ್ರಮ ಎಸಗುವ ಶಾಸಕರನ್ನೆಲ್ಲ ಖರೀದಿಸಿ ರಚಿಸಲ್ಪಟ್ಟ ಸರ್ಕಾರವಿದು. ಅಧಿಕಾರದಲ್ಲಿ ಇರುವಷ್ಟು ದಿನ ಲೂಟಿ ಮಾಡುವುದೇ ಸಚಿವ ಸಂಪುಟದ ಉದ್ದೇಶವಾಗಿದೆ.

ಕಡು ಭ್ರಷ್ಟರಿಗೆ ಪ್ರಮುಖ ಸಚಿವ ಸ್ಥಾನಗಳನ್ನು ನೀಡಲಾಗಿದೆ. ಈಗ ಒಂದೊಂದೇ ಸಚಿವರ ಹಗರಣಗಳು ಹೊರಬರಲು ಆರಂಭವಾಗಿದೆ.

ಗುತ್ತಿಗೆ ಕಾಮಗಾರಿಗಳಲ್ಲಿ ಶೇ. 40ರಷ್ಟು ಭ್ರಷ್ಟಾಚಾರ ನಡೆದಿರುವುದನ್ನು ಹಾಗೂ ಬೈರತಿ ಬಸವರಾಜುರವರ ಭೂಕಬಳಿಕೆ ಹಗರಣವನ್ನು ಮುಚ್ಚಿಹಾಕಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದ್ದು, ಇದಕ್ಕೆ ಆಮ್‌ ಆದ್ಮಿ ಪಾರ್ಟಿ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಮುಖಂಡರಾದ ಸುಹಾಸಿನಿ, ಜಗದೀಶ್‌ ವಿ ಸದಂ, ಕೇಶವ್‌ ಕುಮಾರ್‌, ರಾಜಶೇಖರ್‌ ದೊಡ್ಡಣ್ಣ, ಸತೀಶ್‌ ಗೌಡ, ಅಶೋಕ್‌ ಮೃತ್ಯುಂಜಯ, ಪದ್ಮಾ ಗಿರೀಶ್‌, ಉಷಾ ಮೋಹನ್‌, ಸುಮನ್‌ ಪ್ರಶಾಂತ್‌, ಜಗದೀಶ್‌ ಚಂದ್ರ, ಗೋಪಿನಾಥ್ ಹಾಗೂ ಇನ್ನಿತರೆ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Tags: #Saaksha TVaapbairathi basavarajbangalore
ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram