ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

Mahesh M Dhandu by Mahesh M Dhandu
December 25, 2021
in Astrology, Newsbeat, ಜ್ಯೋತಿಷ್ಯ
Anjaneya Swami saaksha tv
Share on FacebookShare on TwitterShare on WhatsappShare on Telegram

ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ Anjaneya Swami saaksha tv

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ..

ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

ಶನಿವಾರ ಹನುಮಂತನಿಗೆ ಹೀಗೆ ಮಾಡಿದರೆ ಬೇಗನೆ ಒಲಿಯುತ್ತಾನೆ. ಶನಿವಾರ ನೀವು ಅಂಜನೆಯನಿಗೆ ಈ ರೀತಿ ಮಾಡಿದರೆ ಖಂಡಿತ ಆತನ ಕೃಪೆ ನಿಮ್ಮ ಮೇಲಾಗುತ್ತದೆ ಶನಿವಾರ ಬಂತೆಂದರೆ ಸಾಕು ಸಾಕಷ್ಟು ಜನರು ಹನುಮಂತನನ್ನು ಪ್ರೀತಿಯಿಂದ ಪೂಜೆ ಮಾಡುತ್ತಾರೆ ಆತನನ್ನ ಪೂಜಿಸಿದರೆ ಶನಿ ದೋಷಗಳು ಸಹ ಕಡಿಮೆಯಾಗುತ್ತವೆ ಆದರೆ ನಾವು ಸುಮ್ಮನೆ ದೇವಸ್ಥಾನಕ್ಕೆ ಹೋಗಿ ಕೈ ಮುಗಿದರೆ ಅಷ್ಟೇನು ಶುಭಫಲ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ದೊರೆಯುವುದಿಲ್ಲ ಆದರೆ ಹನುಮಂತನನ್ನು ಪೂಜಿಸುವ ಒಂದು ವಿಧಾನವಿರುತ್ತದೆ ಆ ವಿಧಾನವನ್ನು ಸರಿಯಾದ ಮತ್ತು ಸೂಕ್ತಕ್ರಮದಲ್ಲಿ ನಾವು ಪಾಲಿಸಿದರೆ ಖಂಡಿತ ಆತನ ಕೃಪೆಯನ್ನು ನಾವು ಪಡೆಯಬಹುದು ಹನುಮಂತನನ್ನು ಶನಿವಾರ ನಾವು ಭಕ್ತಿಯಿಂದ ಪೂಜೆ ಮಾಡಬೇಕು ಆತ ಶನವಾರ ನಮಗೆ ಬಹು ಬೇಗನೆ ಒಲಿಯುತ್ತಾನೆ. ನಮ್ಮಲ್ಲಿ ಸಾಕಷ್ಟು ಜನರು ಶನಿವಾರಾವೆ ಹನುಮಂತನ ದೇವಾಲಯಕ್ಕೆ ಹೋಗುತ್ತಾರೆ

ಕೆಲವರು ಆದಿನ ಉಪವಾಸ ಮಾಡುವುದನ್ನು ನೋಡಿದ್ದೇವೆ ಆದರೆ ಮತ್ತಷ್ಟು ಅನುಗ್ರಹ ಬೇಗ ಸಿಗಬೇಕು ಎಂದರೆ ಆತನನ್ನು ಒಲಿಸಿಕೊಳ್ಳಲು ಆತನಿಗೆ ಪ್ರಿಯವಾದ ವಸ್ತುಗಳನ್ನು ನೀಡಿ ಒಳಿಸಿಕೊಳ್ಳಬಹುದು. ಹಾಗಾದರೆ ಆಂಜನೇಯನ ಕೃಪೆ ಸಿಗಲು ನಾವು ಶನಿವಾರವಾರ ಯಾವ ರೀತಿಯ ಪೂಜೆ ಮಾಡಬೇಕು ಮತ್ತು ಎಂತಹ ವಸ್ತುವನ್ನು ಆತನಿಗೆ ನೀಡಬೇಕು ಎನ್ನುವುದನ್ನು ಈ ಲೇಖನದ ಮೂಲಕ ತಿಳಿಯೋಣ. ವಿವಾಹವಾದ ಸ್ತ್ರೀ ಮತ್ತು

ಪುರುಷರು ಇಬ್ಬರು ಸಹ ಶನಿವಾರ ದಿನ ಬೆಳಿಗ್ಗೆ ಶುಭ ಸಮಯದಲ್ಲಿ ಎದ್ದು ಸ್ನಾನ ಮಾಡಿ ಶುಭ್ರವಾದ ಬಟ್ಟೆ ತೊಟ್ಟು ಒಟ್ಟಿಗೆ ಹನುಮಂತನ ದರ್ಶನವನ್ನು ಪಡೆಯಬೇಕು ಹಾಗೆ ಅಂಜನೆಯನಿಗೆ ನೀವು ಪ್ರಾರ್ಥನೆ ಮಾಡುವಾಗ ನಿಮಗೆ ಸಾಧ್ಯವಾದರೆ ಕೇಸರಿಯ ವಸ್ತ್ರವನ್ನು ಧರಿಸಿಕೊಂಡು ದರ್ಶನ ಮಾಡಿದರೆ ಸಾಕಷ್ಟು ರೀತಿಯ ಫಲಕೊಡುತ್ತಾನೆ.

ನೀವೇನಾದರೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋದಾಗ ಈ ರೀತಿಯಾದಂತಹ ಕೆಲಸವನ್ನು

Anjaneya Swami saaksha tv

ನೀವು ತಪ್ಪದೇ ಮಾಡಿದರೆ ಸಾಕು ಬಂಧೂಗಳೇ ನಿಮ್ಮ ಮನಸ್ಸಿನಲ್ಲಿ ಇರುವಂತಹ ಅಂದರೆ ನೀವು ಬೇಡಿಕೊಂಡ ಅಂತಹ ಬೇಡಿಕೆಗಳು ಕೂಡ ನೆರವೇರುತ್ತವೆ ಹಾಗೆಯೇ ನಿಮ್ಮ ಮನೆಯಲ್ಲಿ ಇರುವಂತಹ ಎಲ್ಲ ರೀತಿಯಾದಂತಹ ಕಷ್ಟಗಳು ಕೂಡ ನಿವಾರಣೆಯಾಗುತ್ತವೆ ಎನ್ನುವ ಮಾಹಿತಿಯನ್ನು ನಾನು ನಿಮಗೆ ಇಂದಿನ  ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಕೇಂದ್ರ
ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿರವರಿಗೆ ಕರೆ ಮಾಡಿ 8548998564 ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣವಾಗಿರಲಿ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ದ ಈಗಲೇ ಕರೆ ಮಾಡಿ 8548998564
ಪ್ರೀತಿಯಲ್ಲಿ ಮೋಸ,ಗಂಡ-ಹೆಂಡತಿ ಕಿರಿಕಿರಿ ಇಷ್ಟಪಟ್ಟವರು ನಿಮ್ಮಂತೆ ಆಗಲು ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಕರೆ ಮಾಡಿ8548998564

ಹೌದು ಸ್ನೇಹಿತರೆ ಸಾಮಾನ್ಯವಾಗಿ ಕಷ್ಟಗಳು ಎಲ್ಲರಿಗೂ ಕೂಡಾ ಬರುತ್ತವೆ ಹಾಗಾಗಿ ನಾವು ಕಷ್ಟಗಳನ್ನು ಯಾವ ರೀತಿಯಾಗಿ ಪರಿಹಾರ ಮಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ನಮಗೆ ತಿಳುವಳಿಕೆ ಎನ್ನುವುದು ಇರಬೇಕು ಕಷ್ಟಗಳು ಬಂದಮೇಲೆ ಅವುಗಳನ್ನು ನಾವು ಪರಿಹಾರ ಮಾಡಿಕೊಳ್ಳಲೇಬೇಕು ಈ ರೀತಿ ಪರಿಹಾರ ಮಾಡಿಕೊಳ್ಳಬೇಕೆಂದರೆ ನಾವು ದೇವರ ಮೊರೆಯನ್ನು ಹೋಗಲೇಬೇಕಾಗುತ್ತದೆ

ಹಾಗಾಗಿ ಹಲವಾರು ಜನರು ಕಷ್ಟಗಳು ಬಂದಾಗ ಆಂಜನೇಯಸ್ವಾಮಿಯ ದೇವಸ್ಥಾನಕ್ಕೆ ಹೋಗುತ್ತಾರೆ ಯಾಕೆಂದರೆ ಆಂಜನೇಯಸ್ವಾಮಿ ದೇವತಾ ಮನುಷ್ಯನಾಗಿದ್ದು ಕಷ್ಟ ಬೇಡಿ ಬಂದ ಜನರಿಗೆ ಯಾವತ್ತೂ ಕೂಡ ಹನುಮಂತಸ್ವಾಮಿ ಕಷ್ಟ ಎಂದವರನ್ನು ಕೈಬಿಟ್ಟಿಲ್ಲ ಆದಕಾರಣ ಹಲವಾರು ಜನರು ಆಂಜನೇಯನ ಭಕ್ತರಾಗಿದ್ದಾರೆ ಸ್ನೇಹಿತರೆ ಹಾಗಾಗಿ ಈ ರೀತಿಯಾಗಿ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳಲು ಆಂಜನೇಯಸ್ವಾಮಿ ದೇವಸ್ಥಾನಕ್ಕೆ ನೀವು ಹೋದಾಗ ತಪ್ಪದೇ ಈ ಕೆಲಸವನ್ನು ಮಾಡಿದರೆ ಸ್ನೇಹಿತರೆ ನಿಮ್ಮ ಜೀವನದಲ್ಲಿ ಇರುವಂತಹ ಎಲ್ಲಾ ರೀತಿಯಾದಂತಹ ಕಷ್ಟಗಳು ಕೂಡ ದೂರವಾಗುತ್ತದೆ

ಶ್ರೀ ದುರ್ಗಾಪರಮೇಶ್ವರೀ ಕಟೀಲು ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹಾಗೆಯೇ ನೀವು ಅಂದುಕೊಂಡ ಕೆಲಸಗಳು ಕೂಡ ನೆರವೇರುತ್ತವೆ ಎಂದು ಹೇಳಬಹುದು ಹಾಗಾದರೆ ಒಂದು ಕೆಲಸ ಯಾವುದೆಂದರೆ ಹೌದು ಸ್ನೇಹಿತರೆ ನೀವು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋದಾಗ ಯಾವುದೇ ಕಾರಣಕ್ಕೂ ಒಂದು ಕೆಲಸವನ್ನು ಮಾಡಲು ಮರೆಯಬಾರದು ಅದು ಯಾವುದೆಂದರೆ
ಸಾಮಾನ್ಯವಾಗಿ ಶನಿವಾರ ಹನುಮಂತನ ಆರಾಧನೆ ಮಾಡಲಾಗುತ್ತದೆ. ತನ್ನನ್ನ ನಿಷ್ಕಲ್ಮಶ ಹೃದಯದಿಂದ ಪೂಜಿಸಿದರೆ ಹನುಮಂತನು ಬೇಗನೆ ತನ್ನ ಭಕ್ತನನ್ನು ಮೆಚ್ಚಿ ಆಶೀರ್ವದಿಸುತ್ತಾನೆ ಎಂದು ಹೇಳಲಾಗುತ್ತದೆ. ಆದರೂ ಭಗವಾನ್‌ ಹನುಮನ ಆಶೀರ್ವಾದ ಪಡೆಯಲು ಏನನ್ನು ಅರ್ಪಿಸಬೇಕು ಎನ್ನುವುದರ ಮಾಹಿತಿ ಇಲ್ಲಿದೆ.

ಅಲ್ಲದ ನೀವು ಮಲ್ಲಿಗೆ ಎಣ್ಣೆಯೊಂದಿಗೆ ಕುಂಕುಮವನ್ನು ಅರ್ಪಿಸಬಹುದು. ಇದಲ್ಲದೆ ಕೆಂಪುಚಂದನದೊಂದಿಗೆ ಕೆಂಪು ಬಟ್ಟೆ ಹಾಗೂ ಕೆಂಪು ಹೂವು ಅರ್ಪಿಸಬೇಕು

ಕುಂಕುಮ
ಒಮ್ಮೆ ಸೀತಾದೇವಿಯ ಬೈತಲೆಯ ಮೇಲೆ ಹಚ್ಚಿರುವ ಕುಂಕುಮವನ್ನು ನೋಡಿ ಆಂಜನೇಯನು ಯಾಕೆ ಕುಂಕುಮ ಹಚ್ಚಬೇಕು ಎಂದು ಕೇಳಿದಾಗ ಸೀತಾದೇವಿಯು ಇದು ರಾಮನ ಮೇಲಿರುವ ಪ್ರೀತಿಯ ಸಂಕೇತ ಎನ್ನುತ್ತಾಳೆ. ಇದರಿಂದ ಹನುಮಂತ ಸಹ ತನಗೆ ರಾಮನ ಮೇಲಿರುವ ಪ್ರೀತಿ ತೊರಿಸುವ ಸಲುವಾಗಿ ಮೈ ಮೇಲೆ ಪೂರ್ತಿಯಾಗಿ ಕುಂಕುಮವನ್ನು ಹಚ್ಚಿಕೊಂಡು ಹೋಗುತ್ತದೆ, ಇದರಿಂದ ರಾಮ ವರ ನೀಡಿ, ಯಾರು ಆಂಜನೆಯನಿಗೆ ಭಕ್ತಿಯಿಂದ ಕುಂಕುಮ ಅರ್ಪಣೆ ಮಾಡುತ್ತಾರೆಯೋ ಅವರ ಕಷ್ಟಗಳೆಲ್ಲ ನಿವಾರಣೆಯಾಗುವುದೆಂದು ಹೇಳುತ್ತಾನೆ.

ಅಲ್ಲದೇ ನೀವು ಮಲ್ಲಿಗೆ ಎಣ್ಣೆಯೊಂದಿಗೆ ಕುಂಕುಮವನ್ನು ಅರ್ಪಿಸಬಹುದು. ಇದಲ್ಲದೆ ಕೆಂಪುಚಂದನದೊಂದಿಗೆ ಕೆಂಪು ಬಟ್ಟೆ ಹಾಗೂ ಕೆಂಪು ಹೂವು ಅರ್ಪಿಸಬೇಕು ಇದರಿಂದ ಆಂಜನೇಯ ಸಂತುಷ್ಠನಾಗಿ ಕಷ್ಟಗಳನ್ನು ನಿವಾರಣೆ ಮಾಡುತ್ತಾನೆ ಎಂಬ ನಂಬಿಕೆ ಇದೆ.

ಹುರಿದ ಹೆಸರು ಬೇಳೆ

ಹುರಿದ ಹೆಸರು ಬೇಳೆಯೊಂದಿಗೆ ಬೆಲ್ಲವನ್ನು ನೀಡಬೇಕು, ಗೋಧಿ ಹಾಗೂ ಬೆಲ್ಲದಿಂದ ಮಾಡಿದ ಸಿಹಿಯ ಆಹಾರ ಪದಾರ್ಥವನ್ನು ಆಂಜನೇಯನಿಗೆ ನೀಡುವುದು ಉತ್ತಮ ಎನ್ನಲಾಗುತ್ತದೆ.

ಶನಿವಾರ ಸೂರ್ಯಾಸ್ತದ ನಂತರ ಹನುಮಾನ್ ದೇವಾಲಯದೊಳಗೆ ಸಾಸಿವೆ ಎಣ್ಣೆ ದೀಪವನ್ನು ಬೆಳಗಿಸಿ. ಇದರ ನಂತರ ನೀವು ಹನುಮಾನ್ ಚಾಲೀಸಾವನ್ನು ಅಥವಾ ಸುಂದರಕಾಂಡವನ್ನು ಓದಬೇಕು. ಹೀಗೆ ಪ್ರತಿ ಶನಿವಾರ ಮಾಡುವುದರಿಂದ ಹನುಮಂತ ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ದಕ್ಷಿಣಕನ್ನಡ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತೆಂಗಿನ ಕಾಯಿ

ತೆಂಗಿನಕಾಯಿಯನ್ನು ಹನುಮಾನ್ ದೇವಸ್ಥಾನದ ಹನುಮಂತನ ಮೂರ್ತಿಯ ಮುಂದೆ, ತೆಂಗಿನಕಾಯಿಯನ್ನು ನಿಮ್ಮ ತಲೆಯ ಮೇಲಿಂದ ಏಳು ಬಾರಿ ತಿರುಗಿಸಿ ‘ಓಂ ರಾಮದೂತಾಯ ನಮಃ’ ಎಂಬ ಮಂತ್ರವನ್ನು ಜಪಿಸುತ್ತಲೇ ದೇವರ ಮೂರ್ತಿಯ ಮುಂದೆ ಕಾಯಿ ಒಡೆದರೆ ನಿಮ್ಮ ಎಲ್ಲಾ ಸಮಸ್ಯೆಗಳು ದೂರವಾಗುತ್ತದೆ.

Related posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 4, 2026
2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026

ಪಂಚಮುಖಿ ಆಂಜನೇಯನಿಗೆ ತೆಂಗಿನಕಾಯಿ ಅರ್ಪಿಸುವುದು ಹೆಚ್ಚು ಪವಿತ್ರ ಎನ್ನಲಾಗುತ್ತದೆ. ಅಲ್ಲದೇ, ಹನುಮಾನ್ ಚಾಲೀಸಾ ಯಂತ್ರದಿಂದ ಸಹ ನಿಮ್ಮ ಕಷ್ಟಗಳು ನಿವಾರಣೆಯಾಗುತ್ತದೆ. ನೀವು ಹನುಮಾನ್ ಚಾಲೀಸಾ ಯಂತ್ರದ ಲಾಕೆಟ್ ಧರಿಸಿದರೆ,  ಆಂಜನೇಯ ನಿಮ್ಮ ಎಲ್ಲಾ ತೊಂದರೆಗಳನ್ನು ನಿವಾರಿಸಿ  ನಿಮ್ಮ ಬದುಕಿನಲ್ಲಿ ಸುಖ ಶಾಂತಿ ನೆಲೆಸುವಂತೆ ಮಾಡುತ್ತಾನೆ.

ಇನ್ನು ಶನಿವಾರ, 11 ಅರಳಿ ಎಲೆಗಳನ್ನು ಅಂದರೆ ಆ ಎಲೆಗಳು ಯಾವುದೇ ರೀತಿ ಮುರಿದಿರಬಾರದು, ಅವುಗಳನ್ನು ಸ್ವಚ್ಛವಾಗಿ ತೊಳೆದು ಹನುಮಾನ್ ದೇವಸ್ಥಾನದಲ್ಲಿ ಕುಳಿತು ಶ್ರೀಗಂಧದಲ್ಲಿ ಶ್ರೀ ರಾಮನ ನಾಮವನ್ನು ಬರೆದು ಅದರ ಹಾರವನ್ನು ಹನುಮಂತನಿಗೆ ಅರ್ಪಿಸಿ. ಇದನ್ನು ಮಾಡುವುದರಿಂದ ಹನುಮಂತನ ಮತ್ತು ಶನಿಯ ಆಶೀರ್ವಾದ ಸಿಗುತ್ತದೆ.

Tags: #astrology#Saaksha TVanjaneya swamijyotishya
ShareTweetSendShare
Join us on:

Related Posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 4, 2026
0

ದಿನ ಭವಿಷ್ಯ: 04-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿರಬಹುದು ಆದರೆ ನಿಮ್ಮ ಪರಿಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ....

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram