16 ಜನವರಿ 2022 ಶನಿವಾರ ರಾಶಿಭವಿಷ್ಯ ಶ್ರೀ ಕಾರ್ಯಸಿಧ್ಧಿ ಆಂಜನೇಯ ಶನೇಶ್ವರ ಸ್ವಾಮಿಯ ಆಶೀರ್ವಾದ ಪಡೆಯುತ್ತ ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ..
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಬಿಡುವಿಲ್ಲದ ದಿನವಾಗುವಂತಾಗುವುದು. ಇತರರ ಸಲಹೆಯನ್ನು ವಿಮರ್ಶಿಸದೇ ಒಪ್ಪಿಕೊಳ್ಳಬೇಡಿ. ತೀರ್ಮಾನದ ನಂತರದಲ್ಲಿ ಮನಸ್ಸಿನಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡಬೇಡಿ.
ವೃಷಭ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ. ಸಂತಸಭರಿತ ಸುದ್ದಿ ನಿಮ್ಮನ್ನು ತಲುಪುತ್ತದೆ. ದಿನದ ಮೊದಲ ಭಾಗ ಶ್ರಮ ಭರಿತವಾಗಿದ್ದರೂ ನಂತರ ನಿಮಗೆ ಬಹಳ ವಿರಾಮ ದೊರೆಯುವುದು.
ಮಿಥುನ ವಿದೇಶಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ ಲಭಿಸುವುದು. ಆಸ್ಪತ್ರೆ ಸಿಬ್ಬಂದಿಗೆ ಸರ್ಕಾರದಿಂದ ಹೆಚ್ಚಿನ ಅನುಕೂಲ ಲಭಿಸುವುದು. ಸಣ್ಣಮಟ್ಟದ ಗುತ್ತಿಗೆದಾರರಿಗೆ ಸರ್ಕಾರಿ ಕಾಮಗಾರಿಗಳು ದೊರೆಯಲಿದೆ. ಆರ್ಥಿಕ ಸಂತೃಪ್ತಿ.
ಕಟಕ ವೃತ್ತಿಯಲ್ಲಿ ಉನ್ನತ ಅಧಿಕಾರಿಗಳಿಗೆ ಸಲಹೆ ನೀಡುವ ಬಗ್ಗೆ ಹಿಂಜರಿಕೆ ಬೇಡ. ನಿಮ್ಮ ಸಲಹೆಯು ಅತ್ಯಂತ ಶ್ರೇಷ್ಠ ಮಟ್ಟದಾಗಿರುತ್ತದೆ. ಕಫ ಪ್ರಕೋಪದಿಂದ ದೈಹಿಕವಾಗಿ ಹಲವು ಸಮಸ್ಯೆಗಳು ಕಾಡಬಹುದು.
ಸಿಂಹ ಹೊಸ ಕಟ್ಟಡ ನಿರ್ಮಾಣ ಕಾರ್ಯಗಳ ಒಪ್ಪಂದದ ಏರ್ಪಟ್ಟು ಬಹಳ ಸಂತೋಷವಾಗುವುದು. ವೈದ್ಯರು ಅಭ್ಯಾಸದಲ್ಲಿ ತೋರಿದ ಬೇಜವಬ್ದಾರಿತನದಿಂದ ಪ್ರಾಣಾಪಾಯಗಳು ಸಂಭವಿಸಬಹುದು.
ಕನ್ಯಾ ನ್ಯಾಯಾಲಯದ ವಿಚಾರಣೆಗಳಲ್ಲಿ ಜಯ. ಕಬ್ಬಿಣ ಕೆಲಸ ಮಾಡುವವರು ಜಾಗ್ರತೆ ವಹಿಸಿ. ಕಂಪನಿಯ ಹೊಸ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಹೆಗ್ಗಳಿಕೆ ನಿಮ್ಮದಾಗಲಿದೆ.
ತುಲಾ ಉದ್ಯೋಗದಲ್ಲಿ ಬದಲಾವಣೆಯ ಆಲೋಚನೆಯನ್ನು ಹೊಂದಿದವರು ಸದ್ಯಕ್ಕೆ ಆ ಯೋಚನೆಯನ್ನು ಮರೆಯುವುದು ಒಳ್ಳೆಯದು. ಅಧಿಕ ರಕ್ತದೊತ್ತಡದಿಂದ ಬಳಲುವಂತಾಗಬಹುದು. ಆದಾಯದ ಮೂಲಗಳು ಗೋಚರಿಸಲಿದೆ.
ವೃಶ್ಚಿಕ ಎಂಜಿನಿಯರ್ ಉದ್ಯೋಗ ರಂಗದವರ ತ್ವರಿತ ಬೆಳವಣಿಗೆಯಿಂದಾಗಿ ಉನ್ನತಾಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವ ಸಮಯ ಇದಾಗಲಿದೆ. ಕಥೆ-ಕಾದಂಬರಿ ಅಧ್ಯಯನದಲ್ಲಿ ಆಸಕ್ತಿ ಹೆಚ್ಚುವುದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಧನು ನೌಕರ ವರ್ಗದವರ ಕಠಿಣ ದುಡಿಮೆಗೆ ಸೂಕ್ತ ಪ್ರತಿಫಲ. ವೈವಾಹಿಕ ಜೀವನವು ಸುಗಮವಾಗಿ ನಡೆಯುವುದು. ಮಾತೃವರ್ಗದವರಿಂದ ಆಯಾಚಿತವಾಗಿ ನೆರವು ಸಿಕ್ಕಿ ಅನ್ಯರಲ್ಲಿನ ಋಣ ಪರಿಹಾರವಾಗಲಿದೆ.
ಮಕರ ಸಮಾನ ಮನಸ್ಕರಲ್ಲಿನ ಮಾತುಕತೆಗಳಿಂದಾಗಿ ಕೆಲಸ ಕಾರ್ಯಗಳು ಸುಗಮವಾಗುತ್ತದೆ. ಸಾಮಾಜಿಕ ವ್ಯವಹಾರಗಳಿಂದ ದೂರವಿದ್ದಷ್ಟು ಉತ್ತಮ. ಸಂಘರ್ಷದ ವಾತಾವರಣ ಸೃಷ್ಟಿಯಾಗಬಹುದು. ಗಣೇಶನ ಪೂಜೆ ಮಾಡಿ.
ಕುಂಭ ಕುಟುಂಬದಲ್ಲಿ ಕೆಲವೊಂದು ವಿಚಾರಗಳಿಗೆ ಭಾವುಕರಾಗುವ ಸನ್ನಿವೇಶಗಳು ನಿಮಗೆದುರಾಗಬಹುದು. ಈ ಹಿಂದೆ ನೀವೇ ತೆಗೆದುಕೊಂಡ ನಿರ್ಧಾರಗಳು ತಪ್ಪಾಗಿರುವ ಬಗ್ಗೆ ಅರಿವಾಗುವುದು.
ಮೀನ ಹಿರಿಯರ ಸಲಹೆ-ಸೂಚನೆಗಳಿಗೆ ಬೆಲೆ ಕೊಟ್ಟು ಮುಂದುವರೆಯುವುದು ಉತ್ತಮ. ಅದರಿಂದಾಗಿ ಕಾರ್ಯಕ್ಷೇತ್ರದಲ್ಲಿ ಚೇತರಿಕೆಯನ್ನು ಕಾಣಬಹುದು. ದೂರ ಸಂಚಾರದ ಲಕ್ಷಣಗಳಿವೆ. ದೇಹಕ್ಕೆ ಶೀತ ಬಾಧೆ ಬರಲಿದೆ.








