ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಫ್ರಿಕಾ ನೆಲದಲ್ಲಿ ಚಾಹಲ್‌ ದಾಖಲೆ.. ಆ ಸಾಧನೆ ಮಾಡಿದ ಮೊದಲ ಬೌಲರ್

Mahesh M Dhandu by Mahesh M Dhandu
January 23, 2022
in Newsbeat, Sports, ಕ್ರೀಡೆ
SA vs IND t 20 aakash-chopra yuzvendra chahal saakshatv

SA vs IND t 20 aakash-chopra yuzvendra chahal saakshatv

Share on FacebookShare on TwitterShare on WhatsappShare on Telegram

ಆಫ್ರಿಕಾ ನೆಲದಲ್ಲಿ ಚಾಹಲ್‌ ದಾಖಲೆ.. ಆ ಸಾಧನೆ ಮಾಡಿದ ಮೊದಲ ಬೌಲರ್

ಕೇಪ್‌ ಟೌನ್‌ ನಲ್ಲಿ ನಡೆಯುತ್ತಿರುವ ಅಂತಿಮ ಪಂದ್ಯದಲ್ಲಿ ‌ಟೀಂ ಇಂಡಿಯಾದ ಲೆಗ್‌ ಸ್ಪಿನ್ನರ್‌ ದಾಖಲೆ ಬರೆದಿದ್ದಾರೆ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ದಕ್ಷಿಣ ಆಫ್ರಿಕಾ ನೆಲದಲ್ಲಿ ಆಫ್ರಿಕಾ ವಿರುದ್ಧ ಅತಿ ಹೆಚ್ಚು ವಿಕೆಟ್‌ ಪಡೆದ ಭಾರತೀಯ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಟಾಸ್‌ ಗೆದ್ದು, ಬೌಲಿಂಗ್‌ ಆಯ್ದುಕೊಂಡಿದೆ.

ಈ ಇನ್ನಿಂಗ್ಸ್‌ ನ 36.5 ಓವರ್‌ ನಲ್ಲಿ ಯಜುವೇಂದ್ರ ಚಹಾಲ್‌, ವ್ಯಾನ್ ಡೆರ್ ಡಸ್ಸೆನ್ ವಿಕೆಟ್‌ ಪಡೆಯುವ ಮೂಲಕ ದಕ್ಷಿಣ ಆಫ್ರಿಕಾದಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಭಾರತೀಯ ಬೌಲರ್‌ ಎನಿಸಿಕೊಂಡಿದ್ದಾರೆ.

yuzvendra chahal record in south africa  saaksha tv

ಈ ವಿಕೆಟ್‌ ಪಡೆಯೋದಕ್ಕೂ ಮುನ್ನಾ ಚಾಹಲ್‌ ಆಫ್ರಿಕಾ ನೆಲದಲ್ಲಿ 17 ವಿಕೆಟ್‌ ಪಡೆದಿದ್ದು, ಚೈನಾಮೆನ್‌ ಬೌಲರ್‌ ಕುಲದೀಪ್‌ ಯಾದವ್‌ ಜೊತೆ ‌ ಮೊದಲ ಸ್ಥಾನ ಹಂಚಿಕೊಂಡಿದ್ದರು.

ಇದೀಗ ವ್ಯಾಬ್‌ ಡೆರ್‌ ಡಸ್ಸೆನ್‌ ವಿಕೆಟ್‌ ಪಡೆಯುವ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತದ ಪರ ಏಕದಿನ ಕ್ರಿಕೆಟ್‌ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ ಎನಿಸಿಕೊಂಡಿದ್ದಾರೆ. ಅದೇ ರೀತಿ ಈ ಪಂದ್ಯದಲ್ಲಿ ಇನ್ನೊಂದು ವಿಕೆಟ್ ಪಡೆದರೆ 100 ವಿಕೆಟ್ ಕ್ಲಬ್ ಸೇರಲಿದ್ದಾರೆ.

Tags: #Saaksha TVCricketSouth AfricaYajuvendra Chahal
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram