ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Match Fixing | ಭಾರತದ ಉದ್ಯಮಿಯಿಂದ ಟೇಲರ್ ಗೆ ಫಿಕ್ಸಿಂಗ್ ಆಫರ್

Mahesh M Dhandu by Mahesh M Dhandu
January 24, 2022
in Newsbeat, Sports, ಕ್ರೀಡೆ
icc-bans-brendon-taylor saaksha tv
Share on FacebookShare on TwitterShare on WhatsappShare on Telegram

Match Fixing | ಭಾರತದ ಉದ್ಯಮಿಯಿಂದ ಟೇಲರ್ ಗೆ ಫಿಕ್ಸಿಂಗ್ ಆಫರ್

ಜಿಂಬಾಬ್ವೆ ಪರ ಅತಿ ಹೆಚ್ಚು ಶತಕ (17) ಬಾರಿಸಿದ ದಾಖಲೆ ಹೊಂದಿರುವ ಜಿಂಬಾಬ್ವೆಯ ಮಾಜಿ ನಾಯಕ ಬ್ರೆಂಡನ್ ಟೇಲರ್ ಮ್ಯಾಚ್ ಫಿಕ್ಸಿಂಗ್ ಬಗ್ಗೆ  ಸಂಚಲನಾತ್ಮಕ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. Brendan Taylor Indian bizman blackmailed spot-fix saaksha tv

Related posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

March 27, 2026
ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

March 27, 2026

2019 ರಲ್ಲಿ, ಭಾರತೀಯ ಉದ್ಯಮಿಯೊಬ್ಬರು ಟ್ವಿಟರ್‌ನಲ್ಲಿ ತಮಗೆ ಮ್ಯಾಚ್ ಫಿಕ್ಸಿಂಗ್ ಬೆದರಿಕೆ ಹಾಕಿದ್ದರಂತೆ.

ಅದಕ್ಕೆ $ 15,000 ಅಮೆರಿಕನ್ ಡಾಲರ್ ಆಫರ್ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಅಂದಿನ ಆರ್ಥಿಕ ಪರಿಸ್ಥಿತಿಯ ಕಾರಣದಿಂದಾಗಿ ಆ ವ್ಯಕ್ತಿಯಿಂದ ಸ್ವಲ್ಪ ನಗದನ್ನು ಸಹ ತೆಗೆದುಕೊಂಡಿದ್ದಾಗಿ ಟೇಲರ್ ಒಪ್ಪಿಕೊಂಡಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಟೇಲರ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

Brendan Taylor Indian bizman blackmailed spot-fix saaksha tv

2019 ರಲ್ಲಿ ಭಾರತದ ವ್ಯಾಪಾರಸ್ಥನ ಆಹ್ವಾನದ ಮೇರೆಗೆ ಭಾರತಕ್ಕೆ ಬಂದಿದ್ದಾಗಿ, ಆ ಸಂದರ್ಭದಲ್ಲಿ ಪಾರ್ಟಿಯೊಂದರಲ್ಲಿ ಟೇಲರ್ ಗೆ ಕೆಲವರು ಕೊಕೇನ್ ಆಫರ್ ಮಾಡಿದ್ದಾಗಿ, ತಾನು ಕೊಕೇನ್ ಸೇವಿಸುತ್ತಿದ್ದಾಗ ವಿಡಿಯೋ ಮಾಡಿ ಬೆದರಿಕೆ ಮಾಡಿದ್ದಾಗಿ ಈ ಕ್ರಮದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡುವಂತೆ ಬೆದರಿಸಿದ್ದಾಗಿ  ಟೇಲರ್ ಸಂಚಲನ ಹೇಳಿಕೆ ನೀಡಿದ್ದಾರೆ.

ಜಿಂಬಾಬೈ ನಲ್ಲಿ ಟಿ 20 ಲೀಗ್ ಅನ್ನು ಪ್ರಾರಂಭಿಸಲು  ಆ ಉದ್ಯಮಿಯನ್ನು ಸಂಪರ್ಕಿಸಿದ್ದೆ. ಆಗ ಆರು ತಿಂಗಳಿನಿಂದ ನಮಗೆ ನಮ್ಮ ಕ್ರಿಕೆಟ್ ಬೋರ್ಡ್ ಸಂಬಳ ನೀಡಿರಲಿಲ್ಲ. ಆಗ ನನ್ನ ಆರ್ಥಿಕ ಪರಿಸ್ಥಿತಿಯನ್ನು ಎನ್ ಕ್ಯಾಚ್ ಮಾಡಿಕೊಂಡು ಕೆಲವು ವ್ಯಕ್ತಿಗಳು ಫಿಕ್ಸಿಂಗ್ ಗೆ ಒತ್ತಾಯಿಸಿದ್ದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಬ್ಲಾಕ್ ಮೇಲ್ ಮಾಡಿದ್ರು ಎಂದು ಟೇಲರ್ ತಮ್ಮ ಹೇಳಿಕೆಯನ್ನು ತಿಳಿಸಿದ್ದಾರೆ.

Tags: #Saaksha TVbrendan-taylorCricketmatch fixing
ShareTweetSendShare
Join us on:

Related Posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

by Shwetha
March 27, 2026
0

ಸಮಾಜದ ಆಗುಹೋಗುಗಳ ಬಗ್ಗೆ ಸದಾ ನಿರ್ಭೀತಿಯಿಂದ ದನಿ ಎತ್ತುತ್ತಾ, ಕಳೆದ ದಶಕದಿಂದ ಬಲಪಂಥೀಯ ವಿಚಾರಧಾರೆಗಳ ವಿರುದ್ಧ ಸಮರ ಸಾರಿರುವ ಬಹುಭಾಷಾ ನಟ ಕಿಶೋರ್, ಇದೀಗ ಮತ್ತೊಮ್ಮೆ ಕೇಂದ್ರ...

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

by Shwetha
March 27, 2026
0

ಬೆಂಗಳೂರು ನಗರದಲ್ಲಿ ಮೆಟ್ರೋ ಕಾಮಗಾರಿಗಳ ಹಿನ್ನೆಲೆ ಮಾರತಹಳ್ಳಿ ಬ್ರಿಡ್ಜ್ ಮೇಲೆ ಇಂದಿನಿಂದ 3 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೇ ವೇಳೆ ರಾತ್ರಿ 12 ಗಂಟೆಯಿಂದ...

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

by Shwetha
March 27, 2026
0

ಮಾ.30ರಂದು ನಡೆಯಬೇಕಿದ್ದ SSLC ತೃತೀಯ ಭಾಷೆ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ತಿಳಿಸಿದೆ. ಮಹಾವೀರ ಜಯಂತಿ ರಜೆಯಲ್ಲಿ ಮಾಡಿದ ಪರಿಷ್ಕರಣೆ ಹಿನ್ನೆಲೆಯಲ್ಲಿ...

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

by Shwetha
March 27, 2026
0

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾರ್ಥನಾ ಮಂದಿರವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಒಂದೆಡೆ ಮುಸ್ಲಿಂ ಮಹಿಳೆಯರು ನಮಾಜ್ ಮಾಡುತ್ತಿದ್ದರೆ,...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 27, 2026
0

ದಿನ ಭವಿಷ್ಯ: 27-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಹೆಚ್ಚು ಉತ್ಸಾಹ ಕಂಡುಬರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ನೀವು ಅಂದುಕೊಂಡ ಕೆಲಸಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram