ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ind Vs WI: ಧನಾಧನ್ ಧವನ್.. ಶೇಕಿಂಗ್ ಶಾರೂಖ್.. ವಿಂಡೀಸ್ ಸರಣಿಗೆ ಚಾನ್ಸ್..!!

Mahesh M Dhandu by Mahesh M Dhandu
January 26, 2022
in Newsbeat, Sports, ಕ್ರೀಡೆ
Ind Vs WI rishi-dhawan-shahrukh-khan saaksha tv
Share on FacebookShare on TwitterShare on WhatsappShare on Telegram

ಧನಾಧನ್ ಧವನ್.. ಶೇಕಿಂಗ್ ಶಾರೂಖ್.. ವಿಂಡೀಸ್ ಸರಣಿಗೆ ಚಾನ್ಸ್..!!

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಸೋಲನುಭವಿಸಿರುವ ಟೀಮ್ ಇಂಡಿಯಾ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೀಮಿತ ಓವರ್ ಗಳ ಸರಣಿಗೆ ಸಿದ್ಧವಾಗುತ್ತಿದೆ. Ind Vs WI rishi-dhawan-shahrukh-khan saaksha tv

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

ಮೂರು ODI ಮತ್ತು ಮೂರು T20 ಪಂದ್ಯಗಳ ಸರಣಿಗಾಗಿ ವೆಸ್ಟ್ ಇಂಡೀಸ್ ಭಾರತಕ್ಕೆ ಬರಲಿದೆ. ಸದ್ಯ ಗಾಯದಿಂದ ಚೇತರಿಸಿಕೊಂಡಿರುವ ರೋಹಿತ್ ಶರ್ಮಾ, ತಂಡಕ್ಕೆ ವಾಪಸ್ ಆಗುವುದು ಪಕ್ಕಾ ಆಗಿದೆ. ಇದರೊಂದ ಜೊತೆಗೆ ದೇಶಿ ಟೂರ್ನಿಗಳಲ್ಲಿ ಮಿಂಚು ಹರಿಸಿರುವ ಆಟಗಾರರಿಗೆ ವಿಂಡೀಸ್ ಸರಣಿಯಲ್ಲಿ ಚಾನ್ಸ್ ನೀಡುವ ಸಾಧ್ಯತೆಗಳಿವೆ. ತವರಿನಲ್ಲಿ ಸರಣಿ ನಡೆಯುವ ಕಾರಣದಿಂದಾಗಿ ಯುವ ಪ್ರತಿಭೆಗಳಿಗೆ ಅವಕಾಶ ನೀಡಲು ಬಿಸಿಸಿಐ ಮುಂದಾಗಿದ್ದು, ಈ ಪೈಕಿ ಆಲ್‌ ರೌಂಡರ್‌ ರಿಷಿ ಧವನ್ ಮತ್ತು ಶಾರುಖ್ ಖಾನ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.

Ind Vs WI rishi-dhawan-shahrukh-khan saaksha tv

ವಿಜಯ್ ಹಜಾರೆ ಟ್ರೋಫಿಯಲ್ಲಿ ಹಿಮಾಚಲ ಪ್ರದೇಶ ತಂಡದ ನಾಯಕರಾಗಿ ರಿಷಿ ಧವನ್ ಅದ್ಭುತವಾಗಿ ಮಿಂಚು ಹರಿಸಿದ್ದರು. ರಿಷಿ ಧವನ್  ವಿಜಯ್ ಹಜಾರೆ ಪಂದ್ಯಾವಳಿಯಲ್ಲಿ ಒಟ್ಟು 458 ರನ್ ಮತ್ತು 17 ವಿಕೆಟ್‌ಗಳನ್ನು ಕಬಳಿಸಿದ್ದರು. ಆಟಗಾರನಾಗಿ .. ನಾಯಕನಾಗಿ ಹಿಮಾಚಲ ಪ್ರದೇಶವನ್ನು ಮೊದಲ ಬಾರಿಗೆ ಈ ಮೆಗಾ ಈವೆಂಟ್‌ನಲ್ಲಿ ವಿಜೇತರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ  ಪ್ರದರ್ಶನವನ್ನು ಪರಿಗಣಿಸಿ ಬಿಸಿಸಿಐ ರಿಷಿ ಧವನ್ ಅವರಿಗೆ ವಿಂಡೀಸ್ ಗೆ ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಮತ್ತೊಂದೆಡೆ… ತಮಿಳುನಾಡು ಆಟಗಾರ ಶಾರುಖ್ ಖಾನ್ ದೇಶಿಯ ಟಿ20 ಟೂರ್ನಿ ಸೈಯದ್ ಮುಸ್ತಾಕ್ ಅಲಿ ಟ್ರೋಫಿ, ಏಕದಿನ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ಅದರಲ್ಲೂ ಸೈಯದ್ ಮುಸ್ತಾಕ್ ಅಲಿ  ಟ್ರೋಫಿ ಫೈನಲ್‌ ಪಂದ್ಯದ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಿ ತಮಿಳುನಾಡು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಆ ಮೂಲಕ ಆಯ್ಕೆಗಾರರ ಗಮನ ಸೆಳೆದಿದ್ದಾರೆ. ಹೀಗಾಗಿ ಶಾರೂಖ್ ಖಾನ್ ಗೂ ವಿಂಡೀಸ್ ಸರಣಿಯಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ ಎನ್ನುತ್ತಿವೆ ಬಿಸಿಸಿಐ ಮೂಲಗಳು.  

Tags: #saakshatvInd Vs WIrishi dawansharuk khan
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram