ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Niveditha gowda | ಆದಿವಾಸಿಗಳು ಮೈ ತುಂಬಾ ಬಟ್ಟೆ ಹಾಕುತ್ತಿದ್ದರಾ?

Mahesh M Dhandu by Mahesh M Dhandu
February 5, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಆದಿವಾಸಿಗಳು ಮೈ ತುಂಬಾ ಬಟ್ಟೆ ಹಾಕುತ್ತಿದ್ದರಾ?

ರ್ಯಾಪರ್ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ, ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. niveditha-gowda- Replying to Haters

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026

ನಿಜ ಹೇಳ್ಬೇಕು ಅಂದ್ರೆ ಈ ಸೋಶಿಯಲ್ ಮೀಡಿಯಾದಿಂದಲೇ ನಿವೇದಿತಾ ಎಲ್ಲರಿಗೂ ಪರಿಚಯವಾಗಿದ್ದು, ಜೊತೆಗೆ ಟಿವಿ ಶೋಗಳಲ್ಲಿ ಕಾಣಿಸಿಕೊಂಡಿದ್ದು, ಜೊತೆಗೆ ಚಂದನ್ ಶೆಟ್ಟಿ ಅವರನ್ನ ಮದುವೆಯಾಗಿದ್ದು.

 ಅದೇ ಕೆಲಸ ಎಂಬಂತೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ನಿವೇದಿತಾ ಗೌಡ, ರೀಲ್ಸ್ ಮಾಡುತ್ತಾ ಇನ್ ಸ್ಟಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಅವರ ವಿಡಿಯೋಗಳಿಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ರೆ ಇನ್ನೂ ಕೆಲವರು ನೆಗೆಟಿವ್ ಕಾಮೆಂಟ್ ಗಳನ್ನು ಮಾಡ್ತಾರೆ.

ಈ ನೆಗೆಟಿವ್ ಕಮೆಂಟ್ ಗಳಿಗೆ ಬೇಜಾರಗದೇ ಮತ್ತೆ ಮತ್ತೇ ರೀಲ್ಸ್ ಮಾಡೋ ನಿವೇದಿತಾ, ಇದೀಗ ಕೆಲವು ಕಮೆಂಟ್‌ಗಳಿಗೆ ಉತ್ತರ ಕೊಟ್ಟಿದ್ದಾರೆ.

ನೆಗೆಟಿವ್ ಕಮೆಂಟ್ ಗಳಿಗೆ ಉತ್ತರ ಕೊಡಬೇಕು ಅಂತಾನೆ ನಿವೇದಿತಾ ವಿಡಿಯೋ ಮಾಡಿ ತಮ್ಮ ಯೂಟ್ಯೂಬ್ ನಲ್ಲಿ ಬಿಟ್ಟಿದ್ದಾರೆ.

niveditha-gowda- Replying to Haters   saaksha tv
niveditha-gowda saaksha tv

ಹಾಗಾದ್ರೆ ನಿವೇದಿತಾ ಯಾವ ಕಮೆಂಟ್ ಗಳಿಗೆ ಉತ್ತರ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ..

“ಕನ್ನಡದಲ್ಲಿ ಮಾತನಾಡಿ ಇಂಗ್ಲಿಷ್‌ನಲ್ಲಿ ಮಾತನಾಡುವುದಾದರೆ ಇಂಗ್ಲಿಷ್ ಚಾನೆಲ್ ಓಪೆನ್ ಮಾಡಿಕೊಳ್ಳಿ” ಎಂಬ ಕಮೆಂಟ್ ಗೆ ನಿವೇದಿತಾ, “ನಾನು ನನ್ನ ಭಾಷೆಯನ್ನು ಅಲ್ಲಗಳೆಯುತ್ತಿಲ್ಲ.

ಹಾಗಂತ ನಾನು ಕನ್ನಡದಲ್ಲೇ ಮಾತನಾಡಬೇಕು, ಇಂಗ್ಲಿಷ್ ನಲ್ಲಿ ಮಾತನಾಡಬಾರದು ಎಂದೇನೂ ಇಲ್ಲ. ನೀವು ಮೊದಲು ಕನ್ನಡದಲ್ಲಿ ಕಮೆಂಟ್ ಟೈಪ್ ಮಾಡಿ, ಆಮೇಲೆ ನನಗೆ ಹೇಳಿ” ಎಂದು ಟಾಂಗ್ ಕೊಟ್ಟಿದ್ದಾರೆ.

ಇನ್ಉನ ಬಟ್ಟೆ ವಿಚಾರವಾಗಿ ಮಾಡಿರುವ ಕಮೆಂಟ್ ಗೆ ಉತ್ತರ ಕೊಟ್ಟಿರುವ ನಿವೇದಿತಾ, “ನನ್ನ ಬಟ್ಟೆ, ನನ್ನ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಹೇಗೆ ಮಾತನಾಡುತ್ತೀರಿ, ಆದಿವಾಸಿಗಳು ಮೈ ತುಂಬಾ ಬಟ್ಟೆ ಹಾಕುತ್ತಿದ್ದರಾ? ನೋಡುವ ದೃಷ್ಟಿ ಸರಿಯಿದ್ದರೆ ಎಲ್ಲವೂ ಸರಿ ಇರುತ್ತೆ ಎಂದು ಹೇಳಿದ್ದಾರೆ.

ಅಲ್ಲದೇ ಬರಿ ಹೆಣ್ಮಕ್ಕಳೇ ಮನೆ ಕೆಲಸ ಮಾಡ್ಬೇಕಾ..? ಹೆಣ್ಮಕ್ಳೇ ಮಕ್ಕಳನ್ನ ನೋಡ್ಕೋಬೇಕಾ..? ಗಂಡ್ಮಕ್ಳು ಏನಿಕ್ಕೆ ಇರೋದು ಅಂತಾ ಪ್ರಶ್ನೆ ಮಾಡಿದ್ದಾರೆ.

ಇನ್ನು ನಿವೇದಿತಾರ ಈ ವಿಡಿಯೋಗೆ ಮತ್ತೆ ನೆಗೆಟಿವ್ ಕಮೆಂಟ್ಸ್ ಬಂದಿವೆ. ಇದಕ್ಕೆ ನಿವೇದಿತಾ ಮತ್ತೆ ಯಾವಾಗ ಉತ್ತರ ಕೊಡ್ತಾರೋ ಗೊತ್ತಿಲ್ಲ.

Tags: #Saaksha TVchandan shettynivedita gowdaSandalwodd
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram