ADVERTISEMENT
Sunday, September 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rohit-Virat | ರೋಹಿತ್  ಅಸಹನೆ.. ವಿರಾಟ್ ಸಲಹೆ..

Mahesh M Dhandu by Mahesh M Dhandu
February 17, 2022
in Newsbeat, Sports, ಕ್ರಿಕೆಟ್, ಕ್ರೀಡೆ
rohit-sharma-again-ask-virat-kohli-advice saaksha tv
Share on FacebookShare on TwitterShare on WhatsappShare on Telegram

Rohit-Virat | ರೋಹಿತ್  ಅಸಹನೆ.. ವಿರಾಟ್ ಸಲಹೆ..

ಡಿಆರ್‌ಎಸ್‌ ವಿಚಾರದಲ್ಲಿ ರೋಹಿತ್‌ ಶರ್ಮಾ ಮುಟ್ಟಿದೆಲ್ಲಾ ಚಿನ್ನವಾಗಿತ್ತು. ರೋಹಿತ್, ರಿವ್ಯೂ ತೆಗೆದುಕೊಂಡ ಪ್ರತಿ ಬಾರಿಯೂ ಧನಾತ್ಮಕವಾದ ಫಲಿತಾಂಶ ಬರುತ್ತಿದೆ. ಹೀಗಾಗಿ ಅವರ ಅಭಿಮಾನಿಗಳು ರೋಹಿತ್ ಅವರನ್ನ ಡಿಆರ್ ಎಸ್ ಕಿಂಗ್ ಎನ್ನುತ್ತಿದ್ದಾರೆ.

Related posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

September 6, 2026
ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

September 6, 2026

 ಏಕದಿನ  ಸಿರೀಸ್ ನ ಒಂದು ಪಂದ್ಯದಲ್ಲಿ ರೋಹಿತ್ ಶರ್ಮಾ, ಡಿಆರ್ ಎಸ್ ವಿಷಯದಲ್ಲಿ ಕೊಹ್ಲಿ ಸಲಹೆ ಪಡೆದು ರಿವ್ಯೂ ಕೇಳಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು.  ವಿಕೆಟ್ ಕೀಪರ್ ರಿಷಬ್ ಪಂತ್ ಮಾತು ಕೇಳದೇ ವಿರಾಟ್ ಕೊಹ್ಲಿ ಸಲಹೆಗೆ ರೋಹಿತ್ ಜೈ ಎಂದಿದ್ದರು.

ಇನ್ನು ಟಿ 20 ಸರಣಿಯ ಮೊದಲ ಪಂದ್ಯದಲ್ಲೂ ರೋಹಿತ್ ಶರ್ಮಾ ಮತ್ತೆ ವಿರಾಟ್ ಕೊಹ್ಲಿ ಸಲಹೆ ಪಡೆದು ರಿವ್ಯೂ ಕೇಳಿದ್ದು, ಫಲಿತಾಂಶ ಋಣಾತ್ಮಕವಾಗಿ ಬಂತು.

ಆದ್ರೆ ಇಲ್ಲಿ ಗಮನಿಸಬೇಕಾದ ಸಂಗತಿ ಏನಂದರೇ ರೋಹಿತ್ ಮತ್ತು ವಿರಾಟ್ ಕೊಹ್ಲಿಯ ಸಂಬಂಧ ಮತ್ತು ರೋಹಿತ್, ವಿರಾಟ್ ಕೊಹ್ಲಿ ಮೇಲೆ ಇಟ್ಟಿರುವ ನಂಬಿಕೆ..!!

ವಿಷಯಕ್ಕೆ ಹೋಗುವುದಾದರೆ.. ಇನಿಂಗ್ಸ್ ನ 8ನೇ ಓವರ್ ನಲ್ಲಿ ಬಿಷ್ಣೋಯ್ ಎಸೆತದಲ್ಲಿ ಚೆಂಡು ರೋಸ್ಟನ್ ಚೇಸ್ ಗೆ ತಾಗಿ ಕೀಪರ್ ಪಂತ್ ಕೈ ಸೇರಿತು. ರವಿ ಬಿಷ್ಣೋಯ್, ಪಂತ್ ಔಟ್ ಗೆ ಮನವಿ ಮಾಡಿದರು.

rohit-sharma-again-ask-virat-kohli-advice saaksha tv

ಆದರೆ, ಅಂಪೈರ್ ಅದನ್ನು ವೈಡ್ ಬಾಲ್ ಎಂದು ಘೋಷಿಸಿದರು. ಇದರೊಂದಿಗೆ ರೋಹಿತ್ ಅಂಪೈರ್ ವಿರುದ್ಧ ಅಸಹನೆ ವ್ಯಕ್ತಪಡಿಸಿದರು. ಅಷ್ಟರಲ್ಲಿ ಕೊಹ್ಲಿ ಅಲ್ಲಿಗೆ ಬಂದರು. ಆಗ ರಿವ್ಯೂಗೆ ಹೋಗಬೇಕಾ ಎಂದು ಕೊಹ್ಲಿಯನ್ನು ರೋಹಿತ್ ಕೇಳಿದರು.

ಕೊಹ್ಲಿ  ಬಾಲ್ ಚೇಸ್ ಬ್ಯಾಟ್ ಜೊತೆಗೆ ಪ್ಯಾಡ್ ಗೆ ತಾಕಿದಂತೆ ಸೌಂಡ್ ಬಂತು ಅಂತಾ ಹೇಳಿದರು. ರೋಹಿತ್,  ಕೊಹ್ಲಿ ಮೇಲೆ ವಿಶ್ವಾಸವಿಟ್ಟು ರಿವ್ಯೂ ಕೇಳಿದರು.

ಆದರೆ ಪ್ರತ್ಯುತ್ತರವಾಗಿ ಚೆಂಡು ಎಲ್ಲೂ ಚೇಸ್ ಬ್ಯಾಟ್‌ ಗೆ ತಾಕುವಂತೆ ಕಾಣಲಿಲ್ಲ. ಅಂಪೈರ್ ಚೇಸ್ ನಾಟೌಟ್ ಎಂದು ಘೋಷಿಸಿದರು.

ಇದರೊಂದಿಗೆ ವಿರಾಟ್ ಕೊಹ್ಲಿ, ಪಂತ್, ರೋಹಿತ್ ಶರ್ಮಾ ಅವರನ್ನ ನೋಡುತ್ತಾ ಹೋಯ್ತು,. ರಿವ್ಯೂ ಹೋಯ್ತು.. ಎನ್ನುತ್ತಿದ್ದಂತೆ ಎಲ್ಲರು ನಕ್ಕಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

https://twitter.com/xxxAarav/status/1493955357290659843?ref_src=twsrc%5Etfw%7Ctwcamp%5Etweetembed%7Ctwterm%5E1493955357290659843%7Ctwgr%5E%7Ctwcon%5Es1_c10&ref_url=https%3A%2F%2Fwww.sakshi.com%2Ftelugu-news%2Fsports%2Frohit-sharma-again-ask-virat-kohli-advice-drs-call-umpire-given-wide-1435183

ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಆರು ವಿಕೆಟ್‌ಗಳ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ವಿಂಡೀಸ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು.

ನಂತರ ಟೀಂ ಇಂಡಿಯಾ 18.5 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ರೋಹಿತ್ ಶರ್ಮಾ 40 ರನ್ ಗಳಿಸಿ ಅಗ್ರ ಸ್ಕೋರರ್ ಎನಿಸಿಕೊಂಡರು

Tags: #saakshatvCricketRohit Sharmavirat kohli
ShareTweetSendShare
Join us on:

Related Posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

by Shwetha
September 6, 2026
0

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

by Shwetha
September 6, 2026
0

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ದಸರಾ ಗಜಪಡೆಯ ಸುರಕ್ಷತೆಗೆ ಅರಣ್ಯ ಇಲಾಖೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅರಮನೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

by Shwetha
September 6, 2026
0

ಬೆಂಗಳೂರು: ತಮ್ಮ ನಿಖರ ಭವಿಷ್ಯವಾಣಿಗಳಿಂದಲೇ ನಾಡಿನಾದ್ಯಂತ ಸಂಚಲನ ಮೂಡಿಸುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram