ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Ajith | ಹೊಸ ಲುಕ್ ನಲ್ಲಿ ತಲಾ ಅಜಿತ್ ಕುಮಾರ್

Mahesh M Dhandu by Mahesh M Dhandu
March 3, 2022
in Cinema, Newsbeat, ಮನರಂಜನೆ
ajith-kumar valimai film R K Suresh saaksha tv
Share on FacebookShare on TwitterShare on WhatsappShare on Telegram

Ajith | ಹೊಸ ಲುಕ್ ನಲ್ಲಿ ತಲಾ ಅಜಿತ್ ಕುಮಾರ್

ತಮಿಳಿನ ಸ್ಟಾರ್ ಹೀರೋ ಅಜಿತ್ ಸದ್ಯ ವಲಿಮೈ ಚಿತ್ರದ ಯಶಸ್ಸಿನ ಖುಷಿಯಲ್ಲಿದ್ದಾರೆ.  ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬೋನಿ ಕಪೂರ್ ನಿರ್ಮಾಣದ  ಈ ಚಿತ್ರ ಫೆಬ್ರವರಿ 24 ರಂದು ಬಿಡುಗಡೆಯಾಯಿತು. ತಮಿಳು, ತೆಲುಗು, ಹಿಂದಿ ಮತ್ತು ಕನ್ನಡದಲ್ಲಿ ಬಿಡುಗಡೆಯಾದ ವಲಿಮೈ ಸಿನಿಮಾ, ತಮಿಳುನಾಡಿನಲ್ಲಿ ದಾಖಲೆಯ ಕಲೆಕ್ಷನ್ ಮಾಡಿದೆ. ಬಿಡುಗಡೆಯಾದ 3 ದಿನಗಳಲ್ಲಿ ರೂ. 100 ಕೋಟಿ ಕ್ಲಬ್ ಸೇರಿದೆ. ಇದರೊಂದಿಗೆ ವಲಿಮೈ ಸಿನಿಮಾ ಸುಮಾರು ರೂ. 130 ಕೋಟಿ ರೂ. 140 ಕೋಟಿಯವರೆಗೂ ಬಾಚಿಕೊಂಡಿದೆ ಅನ್ನೋದು ಸಿನಿ ವಿಶ್ಲೇಷಕರು ಅಂದಾಜು.

Related posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026

 ವಲಿಮೈ ಬ್ಲಾಕ್‌ಬಸ್ಟರ್ ಜೋಶ್‌ನಲ್ಲಿ ಅಜಿತ್ ತಮ್ಮ ಮಗ ಅದ್ವಿಕ್ ಹುಟ್ಟುಹಬ್ಬವನ್ನು ತಮ್ಮ ಕುಟುಂಬದೊಂದಿಗೆ ಗ್ರ್ಯಾಂಡ್‌ ಆಗಿ ಆಚರಿಸಿದ್ದಾರೆ. ಇದರಕ್ಕೆ ಸಂಬಂಧಿಸಿದ ವಿಡಿಯೋ- ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

Ajith-kumar new look saaksha tv

ಆದ್ರೆ ಈ ಫೋಟೋಗಳನ್ನು ನೋಡಿರುವ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಸದಾ ಪಂಚೆ ಕಟ್ಟಿಕೊಂಡು,  ಬಿಳಿಗೂದಲಿನೊಂದಿಗೆ ಇರುತ್ತಿದ್ದ ಅಜಿತ್ ಈ ಫೋಟೋಗಳಲ್ಲಿ ಸಕತ್ ಸ್ಟ್ರೈಲಿಷ್ ಆಗಿ ಕಾಣಿಸಿಕೊಂಡಿದ್ದಾರೆ. ದೊಡ್ಡ ಗಡ್ಡ, ಕಿವಿಯೋಲೆಯೊಂದಿಗೆ ಅವರು ಗ್ಯಾಂಗ್ ಸ್ಟಾರ್ ರಂತೆ ಕಾಣಿಸುತ್ತಿದ್ದಾರೆ. ಅಜಿತ್ ಅವರ ಹೊಸ ಲುಕ್ ನೋಡಿ ಅಭಿಮಾನಿಗಳೆಲ್ಲಾ ಶಾಕ್ ಆಗಿದ್ದಾರೆ.  ಅಲ್ಲದೆ ಮುಂದಿನ ಸಿನಿಮಾದಲ್ಲಿ ಅಜಿತ್ ಅವರ ಲುಕ್ ಇದೇ ಇರಬಹುದಾ ಎಂದು ಚರ್ಚೆ ಶುರುವಚ್ಚಿಕೊಂಡಿದ್ದಾರೆ. Ajith-kumar new look

Tags: #Saaksha TVaadvik-birthdayajith kumartamilnadu
ShareTweetSendShare
Join us on:

Related Posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram