ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Indian women team | ಎಲ್ಲರ ಮನಗೆದ್ದ ಭಾರತದ ಆಟಗಾರ್ತಿಯರು

Mahesh M Dhandu by Mahesh M Dhandu
March 7, 2022
in Newsbeat, Sports, ಕ್ರಿಕೆಟ್, ಕ್ರೀಡೆ
Indian women team heartwarming moment saaksha tv
Share on FacebookShare on TwitterShare on WhatsappShare on Telegram

Indian women team | ಎಲ್ಲರ ಮನಗೆದ್ದ ಭಾರತದ ಆಟಗಾರ್ತಿಯರು

ಪಾಕಿಸ್ತಾನದ ವಿರುದ್ಧ 107ರನ್​ಗಳ ಸುಲಭ ಜಯ

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ಪಾಕ್ ನಾಯಕಿ ಬಿಸ್ಮಾ ಮರೂಫ್ ಮಗುವಿನೊಂದಿಗೆ ಆಟ

ಸಾಮಾಜಿಕ ಜಾಲಾತಾಣದಲ್ಲಿ ವಿಡಿಯೋ ಭಾರಿ ವೈರಲ್

ಎರಡೂ ದೇಶದ ಕ್ರಿಕೆಟ್ ಅಭಿಮಾನಿಗಳಿಂದ ಮೆಚ್ಚುಗೆ

ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ  2022ರ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ  ಭಾರತ ಮಹಿಳಾ ತಂಡ ಪಾಕಿಸ್ತಾನದ ವಿರುದ್ಧ 107ರನ್​ಗಳ ಸುಲಭ ಜಯ ಸಾಧಿಸಿದೆ. ಆ ಮೂಲಕ ವಿಶ್ವಕಪ್ ಸಂಗ್ರಾಮದಲ್ಲಿ  ಶುಭಾರಂಭ ಮಾಡಿದೆ.

ಈ ಗೆಲುವಿನ ಬಳೀ ಟೀಂ ಇಂಡಿಯಾದ ಆಟಗಾರ್ತಿಯರು ಪಾಕಿಸ್ತಾನ ತಂಡದ ಡ್ರೆಸಿಂಗ್ ರೂಮ್ ಗೆ ಹೋಗಿದ್ದರು. ಅಲ್ಲಿ ಪಾಕಿಸ್ತಾನ ತಂಡದ ನಾಯಕಿ ಬಿಸ್ಮಾ ಮರೂಫ್​ ಅವರ ಮಗುವಿನೊಂದಿಗೆ ಕೆಲವು ಸಮಯ ಕಳೆದಿದ್ದಾರೆ.

Indian women team heartwarming moment saaksha tv

ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂಧಾನ ಸೇರಿದಂತೆ ಹಲವಾರು ಭಾರತೀಯ ಕ್ರಿಕೆಟಿಗರು ಪಂದ್ಯದ ನಂತರ ಮಗುವಿನೊಂದಿಗೆ ಆಟವಾಡುತ್ತಾ, ಸೆಲ್ಫಿ ತೆಗೆದುಕೊಂಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು  ಸ್ವತಃ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಮತ್ತು ಐಸಿಸಿ ತನ್ನ ಅಧಿಕೃತ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿಕೊಂಡಿವೆ.  ಇನ್ನು ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಟೀಂ ಇಂಡಿಯಾ ಆಟಗಾರ್ತಿಯರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.Indian women team heartwarming moment

Tags: #Saaksha TVCricketPakistanteam india
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram