ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಾಹನ ಸವಾರರೇ ಎಚ್ಚರ ಎಚ್ಚರ ಎಚ್ಚರ

Mahesh M Dhandu by Mahesh M Dhandu
March 12, 2022
in Newsbeat, Saaksha Special, ಎಸ್ ಸ್ಪೆಷಲ್
case fix if sangha organization name symbol logo is illegally placed on vehicle registration plate 131759-2
Share on FacebookShare on TwitterShare on WhatsappShare on Telegram

ವಾಹನ ಸವಾರರೇ ಎಚ್ಚರ ಎಚ್ಚರ ಎಚ್ಚರ

ಬೆಂಗಳೂರು : ವಾಹನ ಸವಾರರೇ ಎಚ್ಚರ ಎಚ್ಚರ ಎಚ್ಚರ… ಇನ್ಮುಂದೆ ನೀವು ನಿಮ್ಮ ವಾಹನಗಳ ನಂಬರ್ ಬೋರ್ಡ್ ಮೇಲೆ ಅನಧಿಕೃತವಾಗಿ ಯಾವುದೇ ಸಂಘ – ಸಂಸ್ಥೆಗಳ ಹೆಸರು, ಲೋಗೋ ಹಾಕುವಂತಿಲ್ಲ.

Related posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026
ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

July 14, 2026

ಈ ಹಿಂದೆಯೇ ಈ ನಿಯಮವಿದ್ದರೂ ಕೆಲವರು  ತಮ್ಮ ವಾಹನಗಳ ನೋಂದಣಿ ಫಲಕದ ಮೇಲೆ ಚಿಹ್ನೆ, ಹೆಸರು, ಲಾಂಛನ ಹಾಕಿಕೊಂಡು ಓಡಾಡುತ್ತಿದ್ದಾರೆ. ಇದನ್ನ ಗಂಭೀರವಾಗಿ ತೆಗೆದುಕೊಂಡಿರುವ ಸಾರಿಗೆ ಇಲಾಖೆ, ವಿಶೇಷ ಕಾರ್ಯಾಚರಣೆ ನಡೆಸಲು ಮುಂದಾಗಿದೆ ಎಂದು ವರದಿಯಾಗಿದೆ.  

case fix if sangha organization name symbol logo is illegally placed on vehicle registration plate 131759-2

ಈ ಕುರಿತಂತೆ ಸಾರಿಗೆ ಇಲಾಖೆಯಿಂದ ರಾಜ್ಯದ ಎಲ್ಲಾ ವಿಭಾಗಗಳ ಜಂಟಿ ಸಾರಿಗೆ ಆಯುಕ್ತರಿಗೆ  ಖಡಕ್ ಸೂಚನೆ ಹೋಗಿದೆಯಂತೆ. ಅದರ ಅನ್ವಯ, ನಿಯಮಬಾಹಿರವಾಗಿ ಲಾಂಛನದಂತಹ ಸಂಸ್ಥೆಯ ಹೆಸರು, ಚಿನ್ನೆ ಬಳಸುವ ವಾಹನಗಳ ತಪಾಸಣೆ ನಡೆಸುವುದ ಜೊತೆಗೆ, ನಿಮ್ಮ ಕಚೇರಿ ವ್ಯಾಪ್ತಿಯಲ್ಲಿರುವ ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಹಾಗೂ ಇತರೆ ಸಂಸ್ಥೆಗಳು ಸೇರಿದಂತೆ ನಿಗಮ, ಮಂಡಳಿಗಳಿಗೆ, ಭೇಟಿ ನೀಡಿ, ಅನಧಿಕೃತ ಲಾಂಛನ ಅಳವಡಿಸಿದ ವಾಹನಗಳ ವಿರುದ್ಧ ತೀವ್ರ ತೀರಿಯ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರಂತೆ.

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮ ಖಾಸಗಿ ವಾಹನದ ಮೇಲೆ ಸದಸ್ಯತ್ವವನ್ನು ಮತ್ತು ಇತರೆ ಸಂಘ ಸಂಸ್ಥೆಗಳ ಹೆಸರುಗಳನ್ನು ಹಾಕಿಕೊಳ್ಳುವುದು ಕೇಂದ್ರ ಮೋಟಾರು ವಾಹನಗಳ ನಿಯಮ 1989ರ ನಿಯಮ 50 ಮತ್ತು 51ರ ಹಾಗೂ 1950 ಕಲಂ 3,4ರ ಉಲ್ಲಂಘನೆಯಾಗಲಿದೆ. ಇದು ಉಚ್ಛ ನ್ಯಾಯಾಲಯದ ಆದೇಶದನ್ವಯ ಅಪರಾಧವಾಗಿದೆ.

case fix if sangha organization name symbol logo is illegally placed on vehicle registration plate 131759-2

Tags: #Saaksha TVkarnatakavehicle registration plate
ShareTweetSendShare
Join us on:

Related Posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

by Shwetha
July 14, 2026
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸುವಂತಿಲ್ಲ ಎಂದು ಸಂಸ್ಥೆಯು ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ...

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

by Shwetha
July 14, 2026
0

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯ ಹಡಗು ಸಂಚಾರದ ಮೇಲೆ ಪರಿಣಾಮ ಉಂಟಾಗಿರುವುದು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ....

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

by Shwetha
July 14, 2026
0

ನ್ಯೂಸ್ ಆಂಕರ್ ಆಗಿ ವೃತ್ತಿ ಜೀವನ ಆರಂಭಿಸಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೂಲಕ ಮನೆಮಾತಾಗಿದ್ದ ಜಾಹ್ನವಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದಾ ಒಂದಲ್ಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram